Wednesday, 18th September 2019

Recent News

2 weeks ago

ಅನುಷ್ಕಾ ತೂಕದ ಬಗ್ಗೆ ವರದಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು

ಹೈದರಾಬಾದ್: ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ ದಪ್ಪ ಆಗಿದ್ದಾರೆ ಎಂದು ವರದಿ ಮಾಡಿದ ತೆಲುಗು ವೆಬ್‍ಸೈಟ್ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದಾರೆ. ಇತ್ತೀಚೆಗೆ ಅನುಷ್ಕಾ ಶೆಟ್ಟಿ ಅವರು ತಮ್ಮ ಮುಂಬರುವ ‘ನಿಶಾಬ್ದಂ’ ಚಿತ್ರದ ಶೂಟಿಂಗ್ ಮುಗಿಸಿ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದರು. ಈ ವೇಳೆ ಅಲ್ಲಿದ್ದ ಸ್ಥಳೀಯರು ಅನುಷ್ಕಾ ಅವರ ಫೋಟೋ ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. Pic Talk: #AnushkaShetty’s Airport Look Shocks Fans She was spotted at an […]

2 weeks ago

ರೂಮಿನ ಕಿಟಕಿ ತೆರೆದು ಸೆಕ್ಸ್ ಪಾರ್ಟಿ – ಪ್ರೇಯಸಿ, ವೇಶ್ಯೆಯರ ಜೊತೆ ವಾರ್ನ್ ಸಲ್ಲಾಪ

ಲಂಡನ್: ಆಸ್ಟ್ರೇಲಿಯಾ ಮಾಜಿ ಸ್ಪಿನ್ ಬೌಲರ್ ಶೇನ್ ವಾರ್ನ್ ಮತ್ತೊಮ್ಮೆ ತಮ್ಮ ಸೆಕ್ಸ್ ಸ್ಕ್ಯಾಂಡಲ್ ಮೂಲಕ ಸುದ್ದಿಯಾಗಿದ್ದಾರೆ. ಕಳೆದ 2 ದಿನಗಳ ಹಿಂದೆ 19 ಹಾಗೂ 27 ವರ್ಷದ ವೇಶ್ಯೆಯರನ್ನು ಮನೆಗೆ ಕರೆತಂದು ತಮ್ಮ ಪ್ರೇಯಸಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದರು. ಈ ಕುರಿತು ಅಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಶೇನ್ ವಾರ್ನ್ ಲಂಡನಿನಲ್ಲಿ 30...

ಮೆಡಿಸಿನ್ ಕಂಪನಿಯಿಂದ ತೊಂದರೆ – ವರದಿಗೆ ತೆರಳಿದ್ದ ಮಾಧ್ಯಮಗಳ ಮೇಲೆ ಹಲ್ಲೆ

3 months ago

ತುಮಕೂರು: ಕೈಗಾರಿಕಾ ಪ್ರದೇಶಗಳಿಂದ ಸ್ಥಳೀಯರಿಗೆ ಉಂಟಾಗುವ ತೊಂದರೆ ಕುರಿತು ವರದಿ ಮಾಡಲು ಹೋಗಿದ್ದ ಮಾಧ್ಯಮದವರ ಮೇಲೆ ಹಲ್ಲೆ ನಡೆದಿದೆ. ತುಮಕೂರು ಸತ್ಯಮಂಗಲದ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೇಳೂರು ಬಾಯರ್ ಮೆಡಿಸಿನ್ ಕಂಪನಿಯ ಸಿಬ್ಬಂದಿ ಮಾಧ್ಯಮದವರ ಮೇಲೆ ದರ್ಪ ತೋರಿದ್ದಾರೆ....

ಅಂತರ್ಜಲ ಮಾಲಿನ್ಯ ಕಡಿಮೆಗೊಳಿಸಿದ ಸ್ವಚ್ಛತಾ ಅಭಿಯಾನ

3 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಸ್ವಚ್ಛ ಭಾರತ ಅಭಿಯಾನದಿಂದ ಭಾರತದಲ್ಲಿ ಅಂತರ್ಜಲ ಮಾಲಿನ್ಯ ಕಡಿಮೆಯಾಗಿದೆ ಎಂದು ಯುನಿಸೆಫ್ ಅಧ್ಯಯನ ಮಾಡಿ ವರದಿ ನೀಡಿದೆ. ಹೌದು, ಅಕ್ಟೋಬರ್ 2, 2014ರ ಗಾಂಧಿ ಜಯಂತಿಯಂದು ಮೋದಿ ಸರ್ಕಾರ ಆರಂಭಿಸಿದ `ಸ್ವಚ್ಛ ಭಾರತ್...

ಅಕ್ರಮಗಳ ವರದಿ ಮಾಡುವುದು ಮಾಧ್ಯಮಗಳ ಜವಾಬ್ದಾರಿ – ಕೋಟ ಶ್ರೀನಿವಾಸ ಪೂಜಾರಿ

3 months ago

ಉಡುಪಿ: ಅಕ್ರಮಗಳ ವರದಿ ಮಾಡುವುದು ಮಾಧ್ಯಮಗಳ ಜವಾಬ್ದಾರಿ. ಸರ್ಕಾರ ವಾಮಮಾರ್ಗದಲ್ಲಿ ಮಾಧ್ಯಮಗಳ ಬಾಯಿ ಬಂದ್ ಮಾಡಲು ಯತ್ನಿಸುವುದು ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಳ್ಳಾರಿ ಕೃಷ್ಣದೇವರಾಯ ವಿಶ್ವ ವಿದ್ಯಾಲಯ...

ಪುಲ್ವಾಮಾ ದಾಳಿಯ 3 ದಿನಗಳ ಬಳಿಕ ಪಾಕ್ ಸರ್ಕಾರದ ವೆಬ್‍ಸೈಟ್ ಹ್ಯಾಕ್

7 months ago

-ಭಾರತದ ವಿರುದ್ಧ ಪಾಕ್ ಅಧಿಕಾರಿಗಳ ಆರೋಪ ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವೆಬ್‍ಸೈಟ್ ಹ್ಯಾಕ್ ಆಗಿದ್ದು, ಪಾಕ್ ಅಧಿಕಾರಿಗಳು ಹ್ಯಾಕಿಂಗ್ ಹಿಂದೆ ಭಾರತ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನದ ಡಾನ್ ಪತ್ರಿಕೆ ಈ ಕುರಿತು ವರದಿ ಮಾಡಿದ್ದು, ಪಾಕ್ ವಿದೇಶಾಂಗ...

ಸರ್ಕಾರಿ ಆದೇಶ ಉಲ್ಲಂಘಿಸಿದ ಸತ್ಯ ಹೇಳಿದ್ದಕ್ಕೆ ಪ್ರಿಯಾಂಕ್ ಖರ್ಗೆ ಮಾಧ್ಯಮಗಳ ಮೇಲೆ ಗರಂ!

8 months ago

ಬೆಂಗಳೂರು: ಮಾಡೋದೆಲ್ಲಾ ಮಾಡ್ಬಿಟ್ಟು ಈಗ ತಾನು ಸಂಭಾವಿತ ಎಂಬಂತೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಪೋಸು ಕೊಡುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಸರ್ಕಾರ 3 ದಿನ ಶೋಕಾಚರಣೆ ಮಾಡುವಂತೆ ಆದೇಶ ಹೊರಡಿಸಿದ್ದರೂ, ಈ ಆದೇಶವನ್ನು ಉಲ್ಲಂಘಿಸಿ ಕಾರ್ಯಕ್ರಮವನ್ನು ನಡೆಸಿ...

ಆರೋಗ್ಯ ಹಾಗೂ ಪೋಷಣೆಯಲ್ಲಿ 4ನೇ ಸ್ಥಾನದಲ್ಲಿದೆ ರಾಯಚೂರು

8 months ago

ರಾಯಚೂರು: ಇಡೀ ದೇಶದಲ್ಲೇ ಅಪೌಷ್ಟಿಕತೆಗೆ ಹೆಸರಾಗಿದ್ದ ರಾಯಚೂರು ಜಿಲ್ಲೆ ಈಗ ಆರೋಗ್ಯ ಹಾಗೂ ಪೋಷಣೆಯಲ್ಲಿ ಅತೀ ವೇಗದಲ್ಲಿ ಸುಧಾರಿಸುತ್ತಿರುವ ದೇಶದ ನಾಲ್ಕನೇ ಜಿಲ್ಲೆಯಾಗಿದೆ ಅಂತ ನೀತಿ ಆಯೋಗ ತಿಳಿಸಿದೆ. ಮೊದಲೆಲ್ಲ ಅಪೌಷ್ಟಿಕತೆಗೆ ಯಾವ ಜಿಲ್ಲೆ ಫೇಮಸ್ ಎಂದು ಕೇಳದ್ರೆ ಎಲ್ಲರು ಹೇಳ್ತಿದಿದ್ದು...