– ವೀಡಿಯೋ ಮಾಡಿ ಹರಿಬಿಟ್ಟಿದ್ದ ತಂದೆ-ಮಗಳು – ಗ್ರಾಮಸ್ಥರಿಂದ ಬಾಲಕಿಯ ಕಾರ್ಯಕ್ಕೆ ಮೆಚ್ಚುಗೆ ಡೆಹ್ರಾಡೂನ್: ದೇಶದಲ್ಲಿ ಹೊಂಡ ಗುಂಡಿಗಳಿಂದ ರಸ್ತೆಗಳು ಕಂಡು ಬರುವುದು ಸಾಮಾನ್ಯ. ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸುವುದರಿಂದ ನಿರ್ಮಾಣವಾದ ಕೆಲವೇ ಗಂಟೆಗಳಲ್ಲಿ ರಸ್ತೆಯಲ್ಲಿ...
ನವದೆಹಲಿ: ಕಳೆದ ಏಳು ತಿಂಗಳಿಂದ ದೇಶದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಕೊರೊನಾ ಭೀತಿ ನಡುವೆ ಗೊತ್ತೇ ಆಗದಂತೆ ಮತ್ತಷ್ಟು ಭಯಾನಕ ರೋಗಗಳು ಮನುಕುಲವನ್ನು ಬಾಧಿಸಲು ಆರಂಭಿಸಿವೆ. ಇದಕ್ಕ ಸ್ಪಷ್ಟ ಉದಾಹರಣೆ ಕ್ಯಾನ್ಸರ್. ಕ್ಯಾನ್ಸರ್ ಸದ್ದಿಲ್ಲದೆ ಹಲವರನ್ನು...
– 2 ಹುಲಿಗಳ ಅಂತರದಲ್ಲಿ ಮೊದಲ ಸ್ಥಾನ ತಪ್ಪಿಸಿಕೊಂಡ ಕರ್ನಾಟಕ – ಮಧ್ಯಪ್ರದೇಶದಲ್ಲಿವೆ ಹೆಚ್ಚು ಹುಲಿಗಳು ನವದೆಹಲಿ: ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕೆಲವೇ ಸಂಖ್ಯೆಗಳ ಅಂತರದಲ್ಲಿ ಕರ್ನಾಟಕ ನಂ.1 ಪಟ್ಟ ಕೈತಪ್ಪುತ್ತಿದ್ದು, ಕಳೆದ...
– ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದವರಿಗಾಗಿ ಹುಡುಕಾಟ ಕೋಲಾರ: ಮಧುಮೇಹಕ್ಕೆ ಆಸ್ಪತ್ರೆಗೆ ದಾಖಲಾದ ಮಹಿಳೆ ಶಂಕಿತ ಕೊರೊನಾ ರೋಗದಿಂದ ಮೃತಪಟ್ಟಿದ್ದಾಳೆ. ವಿಶೇಷತೆ ಎಂದರೆ ಪರೀಕ್ಷಾ ವರದಿ ಆಕೆಯ 11ನೇ ದಿನದ ತಿಥಿ ಕಾರ್ಯದ ದಿನ ಬಂದಿದೆ. ಮತ್ತೊಬ್ಬರ ವರದಿ...
ಹಾವೇರಿ: ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರ ವರದಿ ಎಂಟು ಹತ್ತು ದಿನಗಳು ಕಳೆದರೂ ಬಾರದ ಹಿನ್ನೆಲೆ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊರ ರಾಜ್ಯಗಳಿಂದ ಬಂದ 60ಕ್ಕೂ...
– ಹೊಳೆನರಸೀಪುರದಲ್ಲಿ ಬೇಕರಿ ಇಟ್ಟುಕೊಂಡಿದ್ದ ಹಾಸನ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ದಿನೇ ದಿನೇ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮನೆ...
– ನಮ್ಮ ಮನೆಯವರು ಯಾರೂ ಕ್ವಾರಂಟೈನ್ ಅಗಿಲ್ಲ ಹಾಸನ: ನನ್ನ ಕೊರೊನಾ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿರುವ ಅವರು, ನಾನು...
ರಾಯಚೂರು: ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿದೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ...
ಉಡುಪಿ: ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಇಂದು ಫುಲ್ ಆತಂಕದಲ್ಲಿದೆ. ಜಿಲ್ಲೆಯಲ್ಲಿ ಏಕಾಏಕಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುವ ಆತಂಕವಿದೆ. ಮುಂಬೈ ಜೊತೆ ಇಂದು ದುಬೈ ಪ್ರಯಾಣಿಕರ ವರದಿಯನ್ನು ಜಿಲ್ಲಾಡಳಿತ ನಿರೀಕ್ಷೆ ಮಾಡುತ್ತಿದೆ. ಡಿಎಚ್ಒ ಕೊಡುವ...
ನವದೆಹಲಿ: ಹಲವು ಅನುಮಾನಗಳ ನಡುವೆ ಭಾರತದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗೆ ಕೊರೊನಾದ ತವರು ಚೀನಾದ ಸಂಶೋಧನಾ ವರದಿಯಿಂದ ಬಲ ಬಂದಿದೆ. ಹೆಚ್ಸಿಕ್ಯೂ ಔಷಧಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿರುವ ಚೀನಾ, ಕೊರೊನಾ ಸಾವಿನ ಪ್ರಮಾಣ ನಿಯಂತ್ರಿಸುವಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್...
ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಸರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್ಮಾಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ...
ಬೀದರ್: ಕಳೆದ 23 ದಿನಗಳಿಂದ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ...
ಮಡಿಕೇರಿ: ಕೊರೊನಾ ಸೋಂಕಿನಿಂದ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ವ್ಯಕ್ತಿಗೆ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಬುಧವಾರ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಕೊರೊನಾ ನೆಗೆಟಿವ್ ಎಂದು ವರದಿ ಬಂದಿದ್ದು, ಕೊಡಗಿನ ಜನ...
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿರುವ ಶಂಕೆಯ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದ 50 ಮಂದಿಯ ವರದಿಯೂ ಕೊರೊನಾ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ತಿಳಿಸಿದ್ದಾರೆ. ಜಿಲ್ಲೆಯ ಗೌರಿಬಿದನೂರಿನಲ್ಲಿ 10 ಮಂದಿಗೆ...
ಚಿಕ್ಕಬಳ್ಳಾಪುರ: ಜಿಲ್ಲೆಯಿಂದ ದೆಹಲಿಯ ನಿಜಾಮುದ್ದೀನ್ ಮಸೀದಿ ಮತ್ತು ಈ ಪ್ರದೇಶದಲ್ಲಿ ಓಡಾಡಿದ್ದ 37 ಮಂದಿಯನ್ನ ಜಿಲ್ಲಾಡಳಿತ ಪತ್ತೆ ಮಾಡಿದೆ. ಕಳೆದ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಮಧ್ಯೆ ಒಂದು ತಿಂಗಳ ನಡುವೆ 31 ಮಂದಿ ದೆಹಲಿಯ...
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಇಂದು ಹೊಸದಾಗಿ 4 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯು ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 19ಕ್ಕೆ...