Thursday, 17th October 2019

9 months ago

ಆರೋಗ್ಯ ಹಾಗೂ ಪೋಷಣೆಯಲ್ಲಿ 4ನೇ ಸ್ಥಾನದಲ್ಲಿದೆ ರಾಯಚೂರು

ರಾಯಚೂರು: ಇಡೀ ದೇಶದಲ್ಲೇ ಅಪೌಷ್ಟಿಕತೆಗೆ ಹೆಸರಾಗಿದ್ದ ರಾಯಚೂರು ಜಿಲ್ಲೆ ಈಗ ಆರೋಗ್ಯ ಹಾಗೂ ಪೋಷಣೆಯಲ್ಲಿ ಅತೀ ವೇಗದಲ್ಲಿ ಸುಧಾರಿಸುತ್ತಿರುವ ದೇಶದ ನಾಲ್ಕನೇ ಜಿಲ್ಲೆಯಾಗಿದೆ ಅಂತ ನೀತಿ ಆಯೋಗ ತಿಳಿಸಿದೆ. ಮೊದಲೆಲ್ಲ ಅಪೌಷ್ಟಿಕತೆಗೆ ಯಾವ ಜಿಲ್ಲೆ ಫೇಮಸ್ ಎಂದು ಕೇಳದ್ರೆ ಎಲ್ಲರು ಹೇಳ್ತಿದಿದ್ದು ರಾಯಚೂರು ಜಿಲ್ಲೆ. ಆದ್ರೆ ಇನ್ಮುಂದೆ ಹಾಗಲ್ಲ, ನೀತಿ ಆಯೋಗ ಕಳೆದ ವರ್ಷ ಸರ್ವೆ ಮಾಡಿ ಆರೋಗ್ಯ ಮತ್ತು ಪೋಷಣೆಯಲ್ಲಿ ದೇಶದ ಯಾವ ಜಿಲ್ಲೆ ಯಾವ ಸ್ಥನದಲ್ಲಿದೆ ಅನ್ನೋದನ್ನ ವರದಿ ಮಾಡಿದೆ. 2018ರ ಜೂನ್ ಮತ್ತು […]

10 months ago

ನಿಮ್ಮನ್ನು ಜಾಡಿಸಿ ಒದಿಯಬೇಕು – ಮಾಧ್ಯಮಗಳಿಗೆ ಜಾರಕಿಹೊಳಿ ಅವಾಜ್

– ವರದಿ ಪ್ರಸಾರವಾಗುತ್ತಿದ್ದಂತೆ ಗೋಕಾಕ್‍ನಲ್ಲಿ ಕೇಬಲ್ ಕಟ್ ಬೆಳಗಾವಿ: ಅಧಿಕಾರದಿಂದ ಹತಾಶರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒದಿಯಬೇಕು ನಿಮ್ಮನ್ನು ಜಾಡಿಸಿ ಒದಿಯಬೇಕು ಎಂದು ಸುದ್ದಿ ಮಾಡಲು ಹೋದ ಮಾಧ್ಯಮಗಳ ಮೇಲೆ ಕಿಡಿಕಾರಿದ್ದಾರೆ. ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ ನಿವಾಸದಲ್ಲಿ ಇಂದು ಕಾಣಿಸಿಕೊಂಡಿದ್ದಾರೆ. ಗೋಕಾಕ್ ಮಿಲ್‍ನಲ್ಲಿರುವ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಅರ್ಧಗಂಟೆ ಜಾರಕಿಹೊಳಿ...

ಸಿದ್ದರಾಮಯ್ಯ ಸರ್ಕಾರದಿಂದ 35 ಸಾವಿರ ಕೋಟಿ ರೂ. ಅವ್ಯವಹಾರ: ಬಿಜೆಪಿಯಿಂದ ಸಿಎಜಿ ವರದಿ ಆಧರಿಸಿ ಆರೋಪ

10 months ago

ಬೆಂಗಳೂರು: ಕಳೆದ ಬಾರಿಯ ಸಿದ್ದರಾಮಯ್ಯನವರ ಸರ್ಕಾರದಿಂದ 35 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಪ್ರಧಾನ ಮಹಲೇಖಪಾಲರ (ಕಂಟ್ರೋಲರ್ ಆ್ಯಂಡ್ ಆಡಿಟರ್ ಜನರಲ್) ವರದಿ ಆಧರಿಸಿ ಬಿಜೆಪಿ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದೆ. ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ...

ಬುಲಂದಶಹರ್ ಹಿಂಸಾಚಾರ ಪ್ರಕರಣ: ಗುಂಡೇಟಿನಿಂದ ಪೊಲೀಸ್ ಅಧಿಕಾರಿಯ ಸಾವು

11 months ago

ಲಕ್ನೋ: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಗುಂಡೇಟು ತಗುಲಿ ಪೊಲೀಸ್ ಅಧಿಕಾರಿ ಮೃತಪಟ್ಟಿರುವ ಬಗ್ಗೆ ಮರಣೋತ್ತರ ವರದಿ ಬಂದಿದೆ. ಸೋಮವಾರ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಪರಿಣಾಮ ಎಸ್‍ಐ ಸುಭೋದ್ ಕುಮಾರ್ ಸೇರಿದಂತೆ...

ಭಾರತದಲ್ಲಿ ಕ್ಸಿಯೋಮಿಯೇ ನಂಬರ್ 1 ಬ್ರಾಂಡ್: ಯಾವ ಕಂಪನಿಯ ಮಾರುಕಟ್ಟೆ ಎಷ್ಟಿದೆ?

11 months ago

ನವದೆಹಲಿ: ಬಜೆಟ್ ಗಾತ್ರದ ಸ್ಮಾರ್ಟ್ ಫೋನುಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೆಸರು ಮಾಡುತ್ತಿರುವ ಕ್ಸಿಯೋಮಿ ಭಾರತದ ಟಾಪ್ 5 ಸ್ಮಾರ್ಟ್ ಫೋನುಗಳಲ್ಲಿ ಮೊದಲನೇ ಸ್ಥಾನದಲ್ಲೇ ಮುಂದುವರಿದಿದೆ. ಇಂಟರ್‌ನ್ಯಾಷನಲ್‌ ಡಾಟಾ ಕಾರ್ಪೋರೇಷನ್(ಐಡಿಸಿ) ತನ್ನ ಮೂರನೇ ತ್ರೈಮಾಸಿಕ ವರದಿಯಲ್ಲಿ ಈ ಕುರಿತು ಮಾಹಿತಿ ಬಹಿರಂಗ...

ಬೆಂಗ್ಳೂರಲ್ಲಿ ಮನೆ ಖರೀದಿ ಮಾಡ್ತೀರಾ? ಯಾವ ಪ್ರದೇಶದಲ್ಲಿ ಡಬಲ್ ಬೆಡ್ ರೂಂಗೆ ಎಷ್ಟು ಲಕ್ಷ? ಇಲ್ಲಿದೆ ಮಾಹಿತಿ

1 year ago

ಬೆಂಗಳೂರು: ರಾಜಧಾನಿಯಲ್ಲಿ ಮನೆ ಖರೀದಿಸುವುದೇ ದೊಡ್ಡ ಕಷ್ಟ. ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ದರ ನಿಗದಿಯಾಗಿದೆ. ಹೀಗಾಗಿ ಯಾವ ಪ್ರದೇಶದಲ್ಲಿ ಎಷ್ಟು ರೂ. ದರ ಇದೆ ಎನ್ನುವ ಮಾಹಿತಿಯನ್ನು ಮನೆ ಖರೀದಿಸುವ ಜನ ಹುಡುಕುತ್ತಿರುತ್ತಾರೆ. ದೇಶದ ರಿಯಲ್ ಎಸ್ಟೇಟ್ ವ್ಯವಹಾರದ ಬಗ್ಗೆ...

2030ರ ವೇಳೆಗೆ ಆರ್ಥಿಕತೆಯಲ್ಲಿ ಜಪಾನ್ ಹಿಂದಿಕ್ಕಿ 3ನೇ ಸ್ಥಾನಕ್ಕೆ ಏರಲಿದೆ ಭಾರತ!

1 year ago

ನವದೆಹಲಿ: ಜಾಗತಿಕ ಆರ್ಥಿಕತೆಯಲ್ಲಿ 2030ರ ವೇಳೆಗೆ ಭಾರತ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನವನ್ನು ಏರಲಿದೆ ಎಂದು ಅಮೆರಿಕಾದ ಅರ್ಥಶಾಸ್ತ್ರ ಅಧ್ಯಯನ ಸಂಸ್ಥೆಯಾದ ಎಚ್‍ಎಸ್‍ಬಿಸಿ ವರದಿ ನೀಡಿದೆ. ಜಾಗತಿಕ ಆರ್ಥಿಕತೆಯ ಬಗ್ಗೆ ವರದಿ ನೀಡಿರುವ ಎಚ್‍ಎಸ್‍ಬಿಸಿ, 2017ರ ಜಾಗತಿಕ ಆರ್ಥಿಕತೆಯಲ್ಲಿ 6ನೇ ಸ್ಥಾನದಲ್ಲಿರುವ...

ಕರ್ನಾಟಕದ ಶಾಸಕರು ಅತ್ಯಂತ ಶ್ರೀಮಂತರು- ಎಂಟಿಬಿ ನಾಗರಾಜ್ ದೇಶದಲ್ಲೇ ಶ್ರೀಮಂತ ಶಾಸಕ! ಯಾರ ಆದಾಯ ಎಷ್ಟು?

1 year ago

ನವದೆಹಲಿ: ದೇಶದಲ್ಲಿರುವ ಎಲ್ಲಾ ಶಾಸಕರ ಪೈಕಿ ಕರ್ನಾಟಕದ ಶಾಸಕರು ಅತಿ ಹೆಚ್ಚಿನ ಶ್ರೀಮಂತರಾಗಿದ್ದು, ಅದರಲ್ಲೂ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಕ್ಷೇತ್ರದ ಶಾಸಕ ಎನ್.ನಾಗರಾಜ್ ದೇಶದಲ್ಲಿಯೇ ಅತ್ಯಂತ ಶ್ರೀಮಂತ ಶಾಸಕ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ಹೇಳಿದೆ. ಎಡಿಆರ್ ಸಂಸ್ಥೆಯು...