Thursday, 17th October 2019

Recent News

1 year ago

ಬುರಾರಿ ಪ್ರಕರಣ: ಒಂದೇ ಕುಟುಂಬದ 11 ಜನರು ಆತ್ಮಹತ್ಯೆ ಮಾಡ್ಕೊಂಡಿಲ್ಲ, ಅದೊಂದು ಆಕಸ್ಮಿಕ ಘಟನೆ

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ಬುರಾರಿ ಕುಟುಂಬದ 11 ಸದಸ್ಯರ ನಿಗೂಢ ಸಾವು ಆತ್ಮಹತ್ಯೆ ಅಲ್ಲ, ಆಚರಣೆ ವೇಳೆ ನಡೆದ ಆಕಸ್ಮಿಕ ಘಟನೆ ಎಂದು ಸಿಬಿಐ ನೀಡಿರುವ ವರದಿಯಲ್ಲಿ ಬಹಿರಂಗೊಂಡಿದೆ. ಘಟನೆಯ ಕುರಿತು ಸತ್ಯಾಂಶ ತಿಳಿಯಲು ಸಿಬಿಐ ಸಹಾಯ ಕೋರಿದ್ದ ದೆಹಲಿ ಪೊಲೀಸರು ಕೇಂದ್ರ ತನಿಖಾ ದಳಕ್ಕೆ ಮಾಹಿತಿ ನೀಡಿದ್ದರು. ಸದ್ಯ ಬುಧವಾರ ಸಂಜೆ ತನಿಖಾ ವರದಿಯನ್ನು ದೆಹಲಿ ಪೊಲೀಸರು ಪಡೆದಿದ್ದಾರೆ. ವರದಿಯಲ್ಲಿ ಸಾವಿನ ಹಿಂದಿನ ಕುರಿತ ನೈಜ ಕಾರಣವನ್ನು ಬಹಿರಂಗ ಪಡಿಸಲಾಗಿದ್ದು, ಸಾವಿಗೂ […]

1 year ago

ಒಂದೂವರೆ ತಿಂಗಳ ಹಿಂದೆಯೇ ಕೊಡಗಿನಲ್ಲಿ ಭೂಕಂಪ: ವಿಜ್ಞಾನಿಗಳು ಹೇಳೋದು ಏನು? ವಿಡಿಯೋ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ನಡೆದ ಭೀಕರ ಜಲ ಪ್ರಳಯವಾಗುವ ಮುನ್ನ ಒಂದೂವರೆ ತಿಂಗಳ ಮೊದಲು ಭೂಕಂಪವಾಗಿತ್ತು ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಜುಲೈ 9ರ ಮಧ್ಯಾಹ್ನ 12.52ಕ್ಕೆ ಕೊಡಗು ಜಿಲ್ಲೆಯ 10 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪನದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿತ್ತು. ಈ ಸಂಬಂಧ ಅದೇ ದಿನ...

ತನ್ನ ಮದುವೆಯನ್ನು ಲೈವ್ ಆಗಿ ವರದಿ ಮಾಡಿದ ಪತ್ರಕರ್ತ!- ವಿಡಿಯೋ ಈಗ ವೈರಲ್

2 years ago

ಇಸ್ಲಾಮಾಬಾದ್: ಪತ್ರಕರ್ತನೊಬ್ಬ ತನ್ನ ಮದುವೆಯನ್ನು ಲೈವ್ ಆಗಿ ಟಿವಿ ಚಾನೆಲ್‍ನಲ್ಲಿ ವರದಿ ಮಾಡಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಹನಾನ್ ಬುಕಾರಿ ತನ್ನ ಮದುವೆಯನ್ನು ಲೈವ್ ವರದಿ ಮಾಡಿದ ಪತ್ರಕರ್ತ. ಬುಕಾರಿ ಟಿವಿ ಚಾನೆಲ್‍ನಲ್ಲಿ ತನ್ನ ಮದುವೆಯ ಬಗ್ಗೆ ಅಲ್ಲಿ ನಡೆಯುತ್ತಿದ್ದ ಪ್ರತಿಯೊಂದು...

ಎಂಜಿನಿಯರಿಂಗ್ ಓದುತ್ತಿರೋ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್: ಜಾಬ್‍ಗೆ ಚಿಂತೆ ಮಾಡಬೇಡಿ

2 years ago

ನವದೆಹಲಿ: ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿ/ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2018ರಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸುಮಾರು 2 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಯುವ ಜನತೆಗೆ ಉದ್ಯೋಗವಕಾಶ ರೂಪಿಸುವ ದೃಷ್ಟಿಯಲ್ಲಿ 2017ನೇ...

ತುಮಕೂರಲ್ಲಿ ಮೇವು ಹಗರಣವಾಗಿಲ್ಲ: ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ವರದಿ ಸಲ್ಲಿಕೆ

2 years ago

ತುಮಕೂರು: ಜಿಲ್ಲೆಯ ಗೋ ಶಾಲೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಜಿಲ್ಲಾಧಿಕಾರಿ ಕೆಪಿ ಮೋಹನ್ ರಾಜ್ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಅಕ್ರಮ ನಡದಿದೆ ಎಂಬ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರವೂ ಸುಳ್ಳು ಎಂದು ಜಿಲ್ಲಾಧಿಕಾರಿ...