Saturday, 24th August 2019

2 years ago

ವಧುವಿನ ಬಗ್ಗೆ ಈ ವಿಷಯ ಕೇಳಿ ಮಂಟಪದಿಂದ ಕಾಲ್ಕಿತ್ತಿದ್ದ- ಕೊನೆಗೆ ಆಕೆಯನ್ನೇ ಮದ್ವೆಯಾದ!

ಮಹೋಬಾ: ವಧುವಿನ ಮನೆಯಲ್ಲಿ ಮದುವೆಗೆ ಎಲ್ಲ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದವು. ಕಲ್ಯಾಣ ಮಂಟಪಕ್ಕೆ ವರನು ಕುದುರೆ ಮೇಲೆ ಬಂದು ಎಲ್ಲವೂ ಕೊನೆಯ ಹಂತ ತಲುಪಿತ್ತು. ಆದರೆ ಕೊನೆ ಗಳಿಗೆಯಲ್ಲಿ ವರ ಮಾತ್ರ ವಧುವಿನ ಬಗ್ಗೆ ಒಂದು ವಿಷಯ ಕೇಳಿ ನನಗೆ ಮದುವೆ ಬೇಡ ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಆದರೆ ಕೊನೆಗೆ ತನ್ನ ತಪ್ಪಿನ ಅರಿವಾಗಿ ಆಕೆಯನ್ನೇ ಮದುವೆಯಾಗಿದ್ದಾನೆ. ಇದನ್ನೂ ಓದಿ :ಆರತಕ್ಷತೆ ವೇಳೆ ಹೀಲ್ಡ್ ಚಪ್ಪಲಿ ಧರಿಸಿ, ಸುಸ್ತಾಗಿ ಬಿದ್ದ ವಧು- ಮದುವೆ ಕ್ಯಾನ್ಸಲ್! ರಾಜಸ್ಥಾನ […]

2 years ago

ಬರೋಬ್ಬರಿ 60 ಲಕ್ಷ ವ್ಯೂ ಕಂಡಿರೋ ವಧುವಿನ ವೈರಲ್ ಡ್ಯಾನ್ಸ್ ವೀಡಿಯೋ ನೋಡಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮದುವೆ ಮಂಟಪದಲ್ಲಿ ವರ ತನ್ನ ಸ್ನೇಹಿತರೊಂದಿಗೆ ಹೆಜ್ಜೆ ಹಾಕೋದನ್ನ ನೋಡಿರ್ತಿವಿ. ಆದ್ರೆ ಇಲ್ಲೊಬ್ಬಳು ವಧು ತನ್ನ ಭಾವಿ ಪತಿಯನ್ನು ಎದುರು ಕುಳ್ಳಿರಿಸಿಕೊಂಡು ತನ್ನ ಸ್ನೇಹಿತರು ಹಾಗೂ ಕುಟುಂಬದವರೊಂದಿಗೆ ಹೆಜ್ಜೆ ಹಾಕಿರೋ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 17 ನಿಮಿಷ ಇರೋ ಈ ವಿಡಿಯೋದಲ್ಲಿ ವಧುವು ತನ್ನ ಗೆಳೆಯ-ಗೆಳತಿ, ಅಪ್ಪ-ಅಮ್ಮ...