Tuesday, 21st May 2019

Recent News

3 months ago

ಕದ್ದುಮುಚ್ಚಿ: ಬಚ್ಚಿಟ್ಟ ಭಾವಗಳ ಬೆರಗಾಗಿಸೋ ಕಥೆ!

ಬೆಂಗಳೂರು: ದುಡ್ಡೊಂದಿದ್ದರೆ ಸಕಲ ಸುಖಗಳೂ ಕಾಲ ಬುಡದಲ್ಲಿ ಮುದುರಿ ಮಲಗುತ್ತವೆ ಅನ್ನೋ ಮನಸ್ಥಿತಿ ಅನೇಕರಿಗಿದೆ. ಆದರೆ ದುಡ್ಡು ಕಾಸಿನಾಚೆಗೆ ಸಿಗೋ ಪ್ರೀತಿ, ನೆಮ್ಮದಿಯೇ ಬದುಕೆಂಬ ಸತ್ಯ ಅನೇಕರ ಅರಿವಿಗೆ ಬಂದಿರೋದಿಲ್ಲ. ಇಂಥಾದ್ದೊಂದು ಸೂಕ್ಷ್ಮ ಎಳೆಯಲ್ಲಿಟ್ಟುಕೊಂಡು ರೂಪುಗೊಂಡಿರುವ ಮಧುರವಾದ ಕಥೆಯನ್ನು ಕದ್ದುಮುಚ್ಚಿ ಚಿತ್ರ ಒಳಗೊಂಡಿದೆ. ಈಗಿನ ಕಾಲಮಾನದ ಕೆಲ ಪೋಷಕರಲ್ಲಿಯೂ ದುಡ್ಡೇ ದೊಡ್ಡದು ಎಂಬಂಥಾ ಭ್ರಮ ಇದೆ. ಇದೇ ಮನಸ್ಥಿತಿಯಲ್ಲಿಯೇ ತಮ್ಮ ಮಕ್ಕಳ ಎಳೇ ಮನಸುಗಳನ್ನವರು ಪದೇ ಪದೆ ಘಾಸಿಗೊಳಿಸುತ್ತಿರುತ್ತಾರೆ. ಹಾಗೆಯೇ ನೋವುಣ್ಣುತ್ತಾ ಬೆಳೆದ ಹುಡುಗನೊಬ್ಬ ಎಲ್ಲ ಸಂಪತ್ತನ್ನೂ ಕಡೆಗಣಿಸಿ […]

3 months ago

ಕದ್ದುಮುಚ್ಚಿ: ಹಳತು ಹೊಸತರ ಮಹಾಸಂಗಮ!

ಬೆಂಗಳೂರು: ಮಂಜುನಾಥ್ ನಿರ್ಮಾಣದ ಕದ್ದುಮುಚ್ಚಿ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಈ ಮೂಲಕವೇ ಬಹು ಕಾಲದ ನಂತರ ಹಿರಿಯ ಕಲಾವಿದರನೇಕರು ಮತ್ತೆ ಪ್ರೇಕ್ಷಕರೊಂದಿಗೆ ಮುಖಾಮುಖಿಯಾಗಿದ್ದಾರೆ. ನಿರ್ಮಾಪಕರೇ ಹೇಳೋ ಪ್ರಕಾರ ಈ ಸಿನಿಮಾ ಹಳತು ಮತ್ತು ಹೊಸತರ ಮಹಾಸಂಗಮ! ಕದ್ದುಮುಚ್ಚಿ ಚಿತ್ರವನ್ನ ನಿರ್ದೇಶಕ ವಸಂತ್ ರಾಜಾ ಇಂಥಾ ನಾನಾ ವಿಶೇಷತೆಗಳೊಂದಿಗೆ ರೂಪಿಸಿದ್ದಾರೆ. ಹಳೇ ತಲೆಮಾರಿನ ಕಲಾವಿದರನ್ನೂ ಕೂಡಾ ಮತ್ತೆ...