Recent News

1 year ago

ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

ಹಾರ್ ನಹೀಂ ಮಾನೂಂಗಾ, ರಾರ್ ನಯೀ ಥಾನುಂಗಾ ಅಂದವರು ವಾಜಪೇಯಿ. ಗೀತ್ ನಹೀ ಗಾತಾ ಹೂಂ ಅಂದವ್ರೂ ಅವರೇ, ಗೀತ್ ನಯಾ ಗಾತಾ ಹೂಂ ಅಂತಾ ಹೇಳಿದವರು ಅದೇ ಅಟಲ್‍ಜೀ. ಭಾಷಣಕ್ಕೆ ನಿಂತ್ರೆ ಸ್ಪಟಿಕದಂತೆ ಸಿಡಿಯುವ ಅವರ ಸಾಲುಗಳನ್ನ ಹೇಗೆ ತಾನೆ ಮರೆಯೋಕೆ ಸಾಧ್ಯ..? ರಾಜಕೀಯದಲ್ಲಿ ಅಟಲ್‍ಜೀ ಸರ್ವೋತ್ತಮ ನಾಯಕನಾಗಿ ಎಲ್ಲರಿಂದ ಮೆಚ್ಚುಗೆ ಗಳಿಸಲು ಅವರೊಳಗಿದ್ದ ಒಬ್ಬ ಸಂವೇದನಾಶೀಲ ಕವಿ ಕೂಡಾ ಕಾರಣ. ಅವರು ನಮ್ಮಿಂದ ದೂರವಾದರೂ ಅವರ ಕವಿತೆಗಳು, ಪ್ರತಿಭಟನೆಯ ಸಾಲುಗಳು ಸದಾ ಅಟಲ್‍ಜೀ ಅವರನ್ನ […]

1 year ago

ವಾಜಪೇಯಿಯವರ ಬಾಲ್ಯದ ಅಚ್ಚರಿಯ ಮಾಹಿತಿಯಿದು!

ಭಾರತದ ದೇಶದ ಮಹಾನ್ ರಾಜಕೀಯ ನಾಯಕರಾದ ಅಟಲ್‍ಜೀ ಅವರ ಜನನವಾದದ್ದು ಮಧ್ಯಪ್ರದೇಶದ ಗ್ವಾಲಿಯರ್ ನ ಶಿಂಧೆಯ ದಂಡು ಪ್ರದೇಶದಲ್ಲಿ. ಸುಸಂಸ್ಕೃತ ಮನೆತನದಲ್ಲಿ ಜನಿಸಿದರು. ಅವರು ಜನಿಸಿದ್ದು 1924ರ ಡಿಸೆಂಬರ್ 25 ರಂದು. ಅಟಲ್ ಅವರ ತಂದೆ ಕೃಷ್ಣಬಿಹಾರಿ ವಾಜಪೇಯಿ, ತಾಯಿ ಕೃಷ್ಣಾದೇವಿ. ತಂದೆ-ತಾಯಿ ಚಿಂತನೆ ಮಾಡಿ ಮಗುವಿಗೆ `ಅಟಲ್ ಬಿಹಾರಿ’ ಎಂದು ನಾಮಕರಣ ಮಾಡಿದರು. ಅಟಲ್...