ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ನಗರದ ಎಸ್ .ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ವಾಟಾಳ್ ನಾಗರಾಜ್ ರಾಜ್ಯ ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆ ಟೌನ್...
ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ಕನ್ನಡ ಹೋರಾಟಗಾರರು ಸಿಡಿದ್ದೇದಿದ್ದಾರೆ. ಉದ್ದವ್ ಠಾಕ್ರೆ ಉದ್ದಟತನ ಹಾಗೂ ಯಡಿಯೂರಪ್ಪನವರ ನಿಷ್ಕ್ರಿಯತೆ ವಿರೋಧಿಸಿ ಇಂದು ಕರಾಳ ದಿನಾಚರಣೆ ಆಚರಿಸಲಾಯಿತು. ನಗರದ ಮೈಸೂರು ಬ್ಯಾಂಕ್ ಸರ್ಕಲ್ ಗೆ ಕಪ್ಪು...
– ಎಂಇಎಸ್ ಅವರನ್ನು ಗಡಿಪಾರು ಮಾಡಬೇಕು – ಈ ರಾಜ್ಯ ದಿಕ್ಕೆಟ್ಟು ಹೋಗಿದ್ಯಾ..? ಬೆಂಗಳೂರು: ರಾಜ್ಯದಲ್ಲಿ ಕನ್ನಡದ ಬಗ್ಗೆ ಅಭಿಮಾನ ಇರುವಂತಹ ಸರ್ಕಾರ ಇಲ್ಲ. ಈಗ ಏನಿದ್ದರೂ ಬಿಜೆಪಿ ಹಾಗೂ ಹಿಂದಿ ಪರ ಇರುವ ಸರ್ಕಾರ....
ಚಾಮರಾಜನಗರ: ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತೆ ನಿನ್ನೆ ಚಾಮರಾಜನಗರ ಗಡಿಭಾಗದಲ್ಲಿ ತಮಿಳು ನಾಮಫಲಕವನ್ನು ಕೆಡವಿ ಹಾಕುವುದರ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ತಮಿಳುನಾಡಿನ ಕೊಂಗಳ್ಳಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಚಾಮರಾಜನಗರ ತಾಲೋಕು ಅರಕಲವಾಡಿ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗಡಿ ಭಾಗದಲ್ಲಿರುವ ತಮಿಳು ನಾಮಫಲಕ ಕಿತ್ತು ಹಾಕಿದ್ದಕ್ಕೆ ತಮಿಳರಿಂದ ನನಗೆ ನೂರಾರು ಬೆದರಿಕೆ ಕರೆಗಳು ಬರುತ್ತಿವೆ ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಕಳೆದ ವಾರ ತಾಳವಾಡಿ ಕರ್ನಾಟಕಕ್ಕೆ...
– ಯತ್ನಾಳ್, ರೇಣುಕಾಚಾರ್ಯ ಮಂತ್ರಿ ಆಗ್ಬೇಕಿತ್ತು ರಾಮನಗರ: ಎಂಟಿಬಿ ಹಾಗೂ ನಿರಾಣಿ ಹಣವಂತರಾಗಿದ್ದಾರೆ. ಹೀಗಾಗಿ ಅವರನ್ನು ಮಂತ್ರಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ...
– ನಾಯಿಗಳ ಮೆರವಣಿಗೆ ಮಾಡಿ ಪ್ರತಿಭಟನೆ ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಸದಸ್ಯರ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಾಟಾಳ್ ನಾಗರಾಜ್, ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಾಯಿಗಳ ಮೆರವಣಿಗೆ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಿಗೆ...
– ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ತಡೆ ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿ ಜನವರಿ 9ರಂದು ರಾಜ್ಯಾದ್ಯಂತ ರೈಲು ತಡೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಗಡಿ...
ಬೆಂಗಳೂರು: ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸಲ್ಲ. ಬುಧವಾರ ಮತ್ತೆ ಸಭೆ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಸಂಘಟನೆಗಳ ಹೋರಾಟ ಇಲ್ಲಿಗೆ ನಿಲ್ಲಲ್ಲ. ಬುಧವಾರ ಮತ್ತೆ ಸಭೆ...
– ಕಮಿಷನರ್ ಕಮಲ್ ಪಂಥ್ಗೂ ತಿರುಗೇಟು ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೊಲೀಸರನ್ನು ಮಾರುವೇಷದಲ್ಲಿ ಕಳುಹಿಸಿ ಏನಾದರೂ ಅನಾಹಿತ ಸಂಭವಿಸಿದರೆ ನಾವು ಹೊಣೆಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ...
ಹಾಸನ: ಜೈಲಿಗೆ ಹೋಗಿ ಬಂದರೂ ಯಡಿಯೂರಪ್ಪರಿಗೆ ಬುದ್ಧಿ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇಂದು ಹಾಸನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪರವರೇ ನಾವು ಹೋರಾಟದ ಮೂಲಕ ಜೈಲಿಗೆ ಹೋಗುತ್ತಿದ್ದೇವೆ....
ಕೊಪ್ಪಳ: ಯತ್ನಾಳ್ಗೆ ತಲೆ ಸರಿಯಿಲ್ಲ ನಾವೇ ನಿಮ್ಹಾನ್ಸ್ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು. ರೋಲ್ಕಾಲ್ ಕನ್ನಡಪರ ಸಂಘಟನೆಗಳ ಬಂದ್ಗೆ ಕಿವಿಗೊಡಬೇಕಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್...
– ಯತ್ನಾಳ್ ವಿರುದ್ಧ ಕಿಡಿ – ಸಿ.ಪಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ದಾವಣಗೆರೆ: ತಾಕತ್ತಿದ್ರೆ ಈ ರಾಜ್ಯ ಬಂದ್ ಮಾಡು ನೋಡೋಣ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗೆ ಏಕವಚನದಲ್ಲಿಯೇ ಬಿಜೆಪಿ ಶಾಸಕ...
– ಕರ್ನಾಟಕದಲ್ಲಿ ವಿರೋಧ ಪಕ್ಷವೇ ಇಲ್ಲ, ಇಲ್ಲಿ ಬಿಎಸ್ವೈ ಪಕ್ಷ ಅಷ್ಟೇ ಬೆಂಗಳೂರು: ಯಡಿಯೂರಪ್ಪ ನನ್ನನ್ನು ಹೆದರಿಸಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಸರ್ಕಾರ ಮರಾಠ ಅಭಿವೃದ್ಧಿ...
– ಕೋವಿಡ್ನಿಂದ ವಿದ್ಯಾರ್ಥಿ, ಶಿಕ್ಷಕ ಸತ್ತರೆ ಒಂದು ಕೋಟಿ ಕೊಡಬೇಕು – ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ ರಾಯಚೂರು: ಸರ್ಕಾರ ಪ್ರವಾಹ ಪರಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ...
ಬೆಂಗಳೂರು: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಮೆಜೆಸ್ಟಿಕ್ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನೆ ಮಾಡಲಾಗಿದೆ. ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಮೆಜೆಸ್ಟಿಕ್...