ಬೆಂಗಳೂರು: ನಾನು ಯುವ ದಸರಾ ಕಾರ್ಯಕ್ರಮದಲ್ಲಿ ಇದ್ದಿದ್ದರೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡರಿಗೂ ಮದುವೆ ಮಾಡಿಸುತ್ತಿದ್ದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವ...
ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಹೇಳಿದ್ದು ಖಂಡನೀಯ. ಯಾವುದೇ ಕಾರಣಕ್ಕೂ ಕೇರಳಕ್ಕೆ ಬೆಂಬಲ ಕೊಡಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಕೇರಳದ...
ಚಾಮರಾಜನಗರ: ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಇಲ್ಲ ಎಂದು ಕನ್ನಡ ಚಳವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಬಂಡೀಪುರ ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ನೆರೆಯ ಕೇರಳ ನಡೆಸುತ್ತಿರುವ...
ಕೋಲಾರ: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಶುಕ್ರವಾರ ಕೋಲಾರದ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿದ್ದರು. ನಿಲ್ದಾಣದೊಳಗೆ ಪೊಲೀಸರು ಪ್ರವೇಶ ನೀಡದಿದ್ದಾಗ ಯಾವುದೇ ಚಳುವಳಿ ಮಾಡಲ್ಲ. ರೈಲ್ವೇ ನಿಲ್ದಾಣದಲ್ಲಿನ ಮೂಲಭೂತ ಸಮಸ್ಯೆಗಳ ವೀಕ್ಷಣೆಗೆ ಬಂದಿದ್ದೇನೆ ಎಂದು ವಾಟಾಳ್...
ರಾಮನಗರ: ರಾಜ್ಯ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ರಾಮನಗರದಲ್ಲಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಐಜೂರು ವೃತ್ತದ ಬಳಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ...
ಹುಬ್ಬಳ್ಳಿ: ಬಿಜೆಪಿಯವರ ನಡೆ ಸರಿಯಾಗಿಲ್ಲ. ಬಿಜೆಪಿಯವರ ಬಹಿರಂಗವಾಗಿ ವ್ಯಾಪಾರಕ್ಕೆ ಇಳಿದಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಗ್ಯಾರಂಟಿ ಬರುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಚುನಾವಣಾ ಖರ್ಚು ಎಂದು 70 ಲಕ್ಷದ ವೆಚ್ಚ ತೋರಿಸ್ತಾರಲ್ಲ, ಇವರೆಲ್ಲಾ ಅವರವರ ಮನೆಯ ದೇವರ ಮುಂದೆ ಹೋಗಿ 70 ಲಕ್ಷ ಖರ್ಚು ಮಾಡಿದ್ದಾರಾ, 70 ಕೋಟಿ ಖರ್ಚು ಮಾಡಿದ್ದಾರಾ ಎಂದು...
ಬೆಂಗಳೂರು: ಮಾತೆತ್ತಿದ್ರೆ ಬಂದ್ ಬಂದ್ ಎನ್ನುವ ವಾಟಾಳ್ ನಾಗರಾಜ್ಗೆ ಇಂದು ಬ್ಯಾಂಕ್ನವರು ದಿಢೀರ್ ಶಾಕ್ ಕೊಟ್ಟಿದ್ದಾರೆ. ಕತ್ತೆ ಕುರಿ ಎಮ್ಮೆ ಜೊತೆ ಬೀದಿಗೆ ಬಂದು ಪ್ರತಿಭಟನೆ ನಡೆಸುವ ವಾಟಾಳ್ ಮನೆ ಮುಂದೆ ಮಧ್ಯಾಹ್ನ ಬ್ಯಾಕ್ನವರು ಬಂದಿದ್ದರು....
ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಮಂಗಳವಾರ ಕರ್ನಾಟಕ ಬಂದ್ ಗೆ ಘೋಷಣೆ ನೀಡಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಮಧ್ಯಾಹ್ನ ಯೂಟರ್ನ್ ಹೊಡೆದಿದ್ದಾರೆ. ಬಂದ್ ಮುಂದೂಡಲು ಚಿಂತನೆ...
ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡ ಸಂಘಟನೆಗಳು ಫೆ.19 ರಂದು ಕರ್ನಾಟಕ ಬಂದ್ಗೆ ಕರೆಕೊಟ್ಟಿವೆ. ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್ ನಡೆಯಲಿದ್ದು ಅಂದು ಬೆಳಗ್ಗೆ 10 ಘಂಟೆಗೆ ಟೌನ್...
ಬಳ್ಳಾರಿ: ಹಂಪಿ ಉತ್ಸವಕ್ಕಾಗಿ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಜಿ ಶಾಸಕ ಹಾಗೂ ಸಾಮಾಜಿಕ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ನೂರಾರು ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಕ್ಕೆ ಅವರನ್ನು ಬಳ್ಳಾರಿ ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ....
ಹುಬ್ಬಳ್ಳಿ: ಚುನಾವಣೆಯಲ್ಲಿ ಒಂದು ಪಕ್ಷದಿಂದ ಗೆದ್ದ ಬಳಿಕ ಮತ್ತೊಂದು ಪಕ್ಷಕ್ಕೆ ಹಾರುವ ಶಾಸಕರನ್ನು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಾಯಿಗಳಿಗೆ ಹೋಲಿಕೆ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷಾಂತರ ಮಾಡುಲು ಪ್ರಯತ್ನಿಸುತ್ತಿರುವ...
ಚಿತ್ರದುರ್ಗ: ಸಿಎಂ ಕುಮಾರಸ್ವಾಮಿಯವರು ಆಣೆ ಇಡಬಾರದು, ಅಳಬಾರದು ಇದನ್ನೆರಡು ಬಿಟ್ಟು ಭದ್ರವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ನಡವಳಿಕೆ ಬಗ್ಗೆ ಮಾಜಿ ಶಾಸಕ ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ವಾಟಾಳ್...
ಮೈಸೂರು: ಆರೋಗ್ಯ ಸಚಿವರಾದ ಶಿವಾನಂದ ಪಾಟೀಲರ ಆರೋಗ್ಯವೇ ಸರಿಯಿಲ್ಲ. ಅವರಿಗೆ ತಲೆ ಕೆಟ್ಟು ಅರೆ ಹುಚ್ಚರಾಗಿರಬೇಕು. ಹೀಗಾಗಿ ಮೊದಲು ಅವರನ್ನೇ ನಿಮಾನ್ಸ್ ಆಸ್ಪತ್ರೆಗೆ ಸೇರಿಸಬೇಕೆಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ವ್ಯಂಗ್ಯವಾಡಿದ್ದಾರೆ. ಸುಳ್ವಾಡಿ...
ಬೆಂಗಳೂರು: ತಲೈವಾ ರಜನಿಕಾಂತ್ ಅಭಿನಯದ 2.0 ಸಿನಿಮಾವನ್ನು ಬೆಂಗಳೂರಲ್ಲಿ ಬಿಡುಗಡೆ ಮಾಡಿದಕ್ಕೆ ಕನ್ನಡಪರ ಹೋರಾಟ ವಾಟಾಳ್ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ. ರಜನಿ ಸಿನಿಮಾ ವಿರುದ್ಧ ಊವರ್ಶಿ ಥಿಯೇಟರ್ ಮುಂಭಾಗ ಪ್ರತಿಭಟಿಸಿ ವಾಟಾಳ್ ನಾಗರಾಜ್, ಕನ್ನಡ ಚಿತ್ರಗಳು...
ಮಂಡ್ಯ: ರೈತರನ್ನು ಗೂಂಡಾಗಳೆಂದು ಕರೆಯುವುದಾದರೆ, ಅಧಿಕಾರದಲ್ಲಿರುವ ಬಹುತೇಕ ಸಚಿವರು ಹಾಗೂ ಶಾಸಕರು ಸಹ ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ...