Monday, 19th August 2019

Recent News

7 days ago

ಇಂಥ ಅಪ್ಪ ಇನ್ಯಾರಿಗೂ ಸಿಗದಿರಲಿ – ತಾಯಿ ಜೊತೆಗೆ ಇಬ್ಬರು ಮಕ್ಕಳು ಆತ್ಮಹತ್ಯೆ

ಬೆಂಗಳೂರು: ಅಪ್ಪನ ವರ್ತನೆ ಸರಿ ಇಲ್ಲ ಎಂದು ವಾಟ್ಸಾಪ್‍ನಲ್ಲಿ ಸ್ಟೇಟಸ್ ಹಾಕಿ ತಾಯಿ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ರಾಜೇಶ್ವರಿ, ಮಾನಸ ಹಾಗೂ ಭೂಮಿಕ ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಕ್ಕಳು. ಮೂಲತಃ ಮಂಡ್ಯದವರಾದ ರಾಜೇಶ್ವರಿ 18 ವರ್ಷಗಳ ಹಿಂದೆ ಸಿದ್ದಯ್ಯ ಎಂಬವನನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದರು. ಸಿದ್ದಯ್ಯನಿಗೆ ಅನುಕಂಪದ ಅಧಾರದಲ್ಲಿ ಕೆಇಬಿಯಲ್ಲಿ ಕೆಲಸ ಸಿಕ್ಕಿತ್ತು. ಆಗ ಸಿದ್ದಯ್ಯನ ಸಂಸಾರದಲ್ಲಿ ಬಿರುಕು ಶುರುವಾಗಿದೆ. ಸಿದ್ದಯ್ಯ […]

2 months ago

ವಾಟ್ಸಾಪ್ ಗ್ರೂಪ್‍ನಲ್ಲಿ ಅಶೋಕ್ ಇಮೇಜ್‍ಗೆ ಧಕ್ಕೆ – ಇಬ್ಬರ ವಿರುದ್ಧ ಎಫ್‍ಐಆರ್

ಬೆಂಗಳೂರು: ಬಿಜೆಪಿ ಮುಖಂಡ ಆರ್.ಅಶೋಕ್ ಅವರ ಇಮೇಜ್ ಧಕ್ಕೆ ಬರುವಂತೆ ಒಕ್ಕಲಿಗರ ಕಮ್ಯುನಿಟಿ ವಾಟ್ಸಪ್ ಗ್ರೂಪ್‍ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಒಕ್ಕಲಿಗರ ಕಮ್ಯುನಿಟಿ ವಾಟ್ಸಪ್ ಗ್ರೂಪಿನಲ್ಲಿ ಆರ್ ಅಶೋಕ್ ಅವರ ಹೆಸರನಲ್ಲಿ ಕೆಟ್ಟ ರೀತಿಯಲ್ಲಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೋದಂಡರಾಮ್ ಎಸ್.ಎಂ ಗೌಡ ಹಾಗೂ ತಿಮ್ಮಪ್ಪ ಯುಎಸ್‍ಎ ವಿರುದ್ಧ ದೂರು...

ವಾಟ್ಸಪ್‍ನಲ್ಲಿ ಬೆತ್ತಲೇ ಫೋಟೋ ಕಳಿಸ್ತಾನೆ – ಹೇಂಗಿದೆ ನೋಡಿ ಹೇಳು ಅಂತಾನೆ ಗಣಿತ ಮೇಷ್ಟ್ರು

7 months ago

ಬೆಂಗಳೂರು: ಗಣಿತ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಬೆತ್ತಲೇ ಫೋಟೋ ಕಳುಹಿಸಿ ವಿಕೃತ ಮೆರೆದ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಚನ್ನೇಗೌಡ ಬೆತ್ತಲೆ ಫೋಟೋ ಕಳುಹಿಸಿದ ಶಿಕ್ಷಕ. ಚನ್ನೇಗೌಡ ಮೂಲತಃ ಮಂಡ್ಯದವನಾಗಿದ್ದು, ತನ್ನ ವಿದ್ಯಾರ್ಥಿಯ ಫೋನ್ ನಂಬರ್ ಪಡೆದು ಬೆತ್ತಲೆ ಫೋಟೋವನ್ನು ಕಳುಹಿಸಿದ್ದಾನೆ. ತನ್ನ...

ಯುವತಿಯರು ಮಾರಾಟಕ್ಕಿದ್ದಾರೆ- ಮೊಬೈಲ್ ನಂಬರ್, ಅಡ್ರೆಸ್ ಸಮೇತ ಫೋಟೋ ವೈರಲ್

8 months ago

ಬೆಳಗಾವಿ: ಜಿಲ್ಲೆಯಲ್ಲಿ ಒಂದು ಕಡೆ ಅಧಿವೇಶನ ಸದ್ದು ಮಾಡುತ್ತಿದ್ದರೆ, ಮತ್ತೊಂದು ಕಡೆ ಪಡ್ಡೆ ಹುಡುಗರ ಕೈಯಲ್ಲಿರುವ ಮೊಬೈಲ್‍ಗಳಲ್ಲಿ ಯುವತಿಯರ ಫೋಟೋಗಳು ಸದ್ದು ಮಾಡುತ್ತಿವೆ. ರಂಭೆ, ಊರ್ವಶಿ ಹಾಗೂ ಮೇನಕೆಯರನ್ನು ನಾಚಿಸುವಂತಹ ಬೆಡಗಿಯರು ಬೆಳಗಾವಿಗೆ ಬಂದಿಳಿದಿದ್ದಾರೆ ಎಂದು ವಾಟ್ಸಾಪ್ ಮೆಸೇಜ್ ಹರಿದಾಡುತ್ತಿದೆ. ಇದಕ್ಕೆ...

`ತಾಯಿ ಜೊತೆ ಸೆಕ್ಸ್ ಆಗಿದೆ, ಈಗ ನಿನ್ನ ಸರದಿ, ನಿನ್ನನ್ನು ನಾನು ಟ್ರೈ ಮಾಡ್ಬೇಕು’

10 months ago

– ಕಾಮುಕನ ವಿರುದ್ಧ ದೂರು ದಾಖಲಿಸಿಕೊಳ್ಳದ ಪೊಲೀಸರು – ಪೊಲೀಸರಿಂದ ನಂಬರ್ ಬದಲಾಯಿಸು ಎಂದು ಬಿಟ್ಟಿ ಸಲಹೆ ಬೆಂಗಳೂರು: ವಾಟ್ಸಪ್ ಮೂಲಕ ಯುವತಿಗೆ ನಿನ್ನ ತಾಯಿಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದೇನೆ, ಈಗ ನಿನ್ನ ಸರದಿ. ನಿನ್ನನ್ನು ನಾನು ಟ್ರೈ ಮಾಡಬೇಕು...

ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳ ಮದುವೆ

1 year ago

ಚಿತ್ರದುರ್ಗ: ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಯಾಗಿರೋ ವಿಡಿಯೋವನ್ನು ವಾಟ್ಸಪ್‍ಗಳಲ್ಲಿ ಹರಿಬಿಟ್ಟಿರೋ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಖಂಡೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಮತ್ತು ವಿದ್ಯಾ(ಹೆಸರು ಬದಲಾಯಿಸಲಾಗಿದೆ) ಪ್ರೇಮಿಗಳಿಬ್ಬರು ವಯಸ್ಕರಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಪ್ರೀತಿಗೆ...

ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

1 year ago

ಉಡುಪಿ: ಶಿರೂರು ಸ್ವಾಮೀಜಿ ಅವರು ತುಳುವಿನಲ್ಲಿ ಮಾತನಾಡಿರುವ ವಾಟ್ಸಪ್ ವಾಯ್ಸ್ ನೋಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜರಿಗೆ ಒಂದು ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್ ಆಗುತ್ತೆ. 50 ಲಕ್ಷ ಪಲಿಮಾರು ಸ್ವಾಮೀಜಿಗೆ. 50 ಲಕ್ಷ ಅವರಿಗೆ ಕೊಡಬೇಕಂತೆ ಎಂದು...

ವಾಟ್ಸಾಪ್‍ಗೆ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಾಲೇಜಿನ ಕಾರ್ಯದರ್ಶಿಯಿಂದ ಕಿರುಕುಳ!

1 year ago

ಹಾಸನ: ವಾಟ್ಸಾಪ್ ಗೆ ತನ್ನ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಕಾಲೇಜಿನ ಕಾರ್ಯದರ್ಶಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಲ್ಲದೆ ಶಾಲೆಯ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ವಿಶ್ವ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಯಶಸ್ವಿ...