Wednesday, 17th July 2019

Recent News

2 months ago

ಬೇರೆ ರೂಟ್‍ಗೆ ಹೋಗು ಅಂದಿದ್ದಕ್ಕೆ ಬಡಿದಾಡಿದ ಸಾರಿಗೆ ಸಿಬ್ಬಂದಿ!

ಹಾವೇರಿ: ವಾಯುವ್ಯ ಸಾರಿಗೆ ಬಸ್ ಕಂಟ್ರೋಲರ್ ಮತ್ತು ಕಂಡಕ್ಟರ್ ನಡುವೆ ಮಾತಿಗೆ ಮಾತು ಬೆಳೆದು ಬಸ್ ನಿಲ್ದಾಣದಲ್ಲಿಯೇ ಇಬ್ಬರು ಬಡಿದಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಶಿಗ್ಗಾಂವಿ ಬಸ್ ನಿಲ್ದಾಣದ ಕಂಟ್ರೋಲರ್ ಎಂ.ಎನ್.ಶಿರಗುಪ್ಪಿ ಮತ್ತು ಕಂಡಕ್ಟರ್ ಶಂಕರಪ್ಪ ನಡುವೆ ಗಲಾಟೆ ನಡೆದಿದೆ. ಅಲ್ಲದೆ ಇಬ್ಬರು ಹೊಡೆದಾಡುವುದನ್ನ ಬಿಡಿಸಲು ಜನರು ಹರಸಾಹಸವನ್ನೇ ಪಟ್ಟಿದ್ದಾರೆ. ಬೇರೆ ರೂಟ್‍ಗೆ ಡ್ಯೂಟಿಗೆ ಹೋಗುವಂತೆ ಕಂಟ್ರೋಲರ್ ನಿರ್ವಾಹಕನಿಗೆ ಹೇಳಿದ್ದಕ್ಕೆ ಈ ಹೊಡೆದಾಟ ನಡೆದಿದೆ. ಮೊದಲು ಬರೀ ಮಾತಿನಿಂದ ಶುರುವಾದ ಜಗಳ ಕೊನೆಗೆ ಇಬ್ಬರೂ ಕೈ […]

1 year ago

ಸಾರಿಗೆ ಸಂಸ್ಥೆ ಬಸ್ ಗೆ ಬೆಂಕಿ-ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಗದಗ: ಮುಂಡರಗಿ ಡಿಪೋಕ್ಕೆ ಸೇರಿದ್ದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಗೋವಾದ ಪೊಂಡಾ ಎಂಬಲ್ಲಿ ನಡೆದಿದೆ. ಮಂಗಳವಾರ ರಾತ್ರಿ 10 ಗಂಟೆಗೆ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಪಣಜಿಯಿಂದ ಮುಂಡರಗಿ ಕಡೆಗೆ ಹೊರಟಿತ್ತು. ತಡರಾತ್ರಿ ಪೊಂಡಾ ಎಂಬಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಬೆಂಕಿ...