Monday, 17th June 2019

1 month ago

ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಔರಂಗಜೇಬ್ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಾರಿಡಾರ್ ಯೋಜನೆಗಾಗಿ ನಗರದಲ್ಲಿದ್ದ ನೂರಾರು ದೇವಸ್ಥಾನಗಳನ್ನು ನಾಶ ಮಾಡಿದ್ದಾರೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಕೂಡ ಅನೇಕ ಹಿಂದೂ ದೇವಸ್ಥಾನಗಳನ್ನು...

ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ ಯಾಕೆ : ಸ್ಪಷ್ಟನೆ ಕೊಟ್ಟ ಪಿತ್ರೋಡಾ

2 months ago

ಜೈಪುರ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಿಯಾಂಕಾ ಗಾಂಧಿಯವರು ಏಕೆ ಸ್ಪರ್ಧೆ ಮಾಡಲಿಲ್ಲ ಎನ್ನುವುದಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ...

ವಾರಣಾಸಿಯಲ್ಲಿ ಮೋದಿ ರೋಡ್ ಶೋ – 1.5 ಲಕ್ಷ ಲೀಟರ್ ನೀರು ಸುರಿದು ಫುಲ್ ಕ್ಲೀನ್

2 months ago

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆದಿದ್ದ ಕಾಶಿ ರಸ್ತೆಯನ್ನು ಬರೋಬ್ಬರಿ ಒಂದೂವರೆ ಲಕ್ಷ ಲೀಟರ್ ನೀರು ಸುರಿದು ಫುಲ್ ಕ್ಲೀನ್ ಮಾಡಲಾಗಿದೆ. ದೇಗುಲ ನಗರಿಯ ಶೇ.30ರಷ್ಟು ಮಂದಿಗೆ ಕುಡಿಯಲು ನೀರಿಲ್ಲ. ಆದರೆ ಮೋದಿ ಬರುತ್ತಾರೆ ಎಂದು...

ಬಾದಲ್ ಕಾಲಿಗೆ ಬಿದ್ದ ನಮೋ – ನಾಮಪತ್ರ ಸಲ್ಲಿಕೆಯ ವೇಳೆ ಎನ್‍ಡಿಎ ಶಕ್ತಿ ಪ್ರದರ್ಶನ

2 months ago

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್(91) ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಎನ್‍ಡಿಎ ನಾಯಕರು ಸಹ ಸಾಥ್ ನೀಡಿ ತಮ್ಮ ಶಕ್ತಿ ಪ್ರದರ್ಶನವನ್ನು...

ಮೋದಿ ಗೆಲ್ಲುತ್ತಾರೋ, ಸೋಲುತ್ತಾರೋ ಎಂಬುದನ್ನು ಮರೆತುಬಿಡಿ: ಪ್ರಧಾನಿ

2 months ago

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಅವರು ವಾರಣಾಸಿಯಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಿಮ್ಮ ಅದ್ಭುತ ಸ್ವಾಗತಕ್ಕೆ ನಾನು ಕೃತಜ್ಞನಾಗಿದ್ದೇನೆ. ಗುರುವಾರ ನಡೆದ ರೋಡ್ ಶೋನಲ್ಲಿ ನಾನು...

ವಾರಣಾಸಿಯಲ್ಲಿ ಮೋದಿ ವಿರುದ್ಧ ಕನ್ನಡಿಗ ಸ್ಪರ್ಧೆ!

2 months ago

 – ರಾಹುಲ್ ಗಾಂಧಿ ವಿರುದ್ಧವೂ ಕಣಕ್ಕೆ ನವದೆಹಲಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕನ್ನಡಿಗ ಡಾ. ಶಿವಾನಂದ್ ಸ್ವರ್ಧೆ ಮಾಡುತ್ತಿದ್ದಾರೆ. ಅಲ್ಲದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧವೂ ಕಣಕ್ಕಿಳಿದಿದ್ದಾರೆ. ಡಾ. ಶಿವನಾಂದ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು...

ಮೆಗಾ ರೋಡ್‍ಶೋ ಬಳಿಕ ಮೋದಿಯಿಂದ ಗಂಗಾರತಿ

2 months ago

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಯಲ್ಲಿ ಮೆಗಾ ರೋಡ್ ಶೋ ನಡೆಸಿದ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಕಾಶಿಯ ದಶಾಶ್ವಮೇಧ ಘಾಟ್‍ನಲ್ಲಿ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...