ಆಸ್ಪತ್ರೆಯ ಬೆಡ್ ಮೇಲೆ ನಾಯಿ ವಿಶ್ರಾಂತಿ – ಸಿಬ್ಬಂದಿ ನಿರ್ಲಕ್ಷ್ಯಕ್ಕೆ ರೋಗಿಗಳು ಗರಂ
ಲಕ್ನೋ: ಕೊರೊನಾ ಸಮಯದಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಇಲ್ಲ ಅಂತಹದರಲ್ಲಿ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ನಾಯಿಯೊಂದು ಬೆಡ್ ಮೇಲೆ ಬೆಚ್ಚಗೆ ಕುಳಿತು ವಿಶ್ರಾಂತಿ ಪಡೆಯುತ್ತಿರುವ ದೃಶ್ಯ ಬೆಳಕಿಗೆ ...