Tuesday, 21st May 2019

Recent News

3 months ago

ವಾಲೆಂಟೆನ್ಸ್ ಡೇಗೆ ಗುಲಾಬಿ ಕೊಡೋ ವಿಚಾರಕ್ಕೆ ಗಲಾಟೆ – ಮತ್ತೆ ರೋಡ್ ಸೈಡಲ್ಲಿ ಬಡಿದಾಡಿಕೊಂಡ ಹುಡುಗಿರು

ಆನೇಕಲ್: ಕಳೆದ ಮೂರು ದಿನಗಳ ಹಿಂದೆಯಷ್ಟೇ ವಾಲೆಂಟೆನ್ಸ್ ಡೇಗೆ ಗುಲಾಬಿ ನೀಡುವ ವಿಚಾರಕ್ಕಾಗಿ ಬಸ್ ನಿಲ್ದಾಣದಲ್ಲಿ ಕಿತ್ತಾಡಿಕೊಂಡ ಹುಡುಗಿರ ವಿಡಿಯೋ ಸಾಮಾಜಿಕ ಜಾಲತಾಲದಲ್ಲಿ ವೈರಲ್ ಆಗಿತ್ತು. ಆದೇ ಹುಡುಗಿಯರು ಇಂದು ಮತ್ತೆ ರಸ್ತೆಯಲ್ಲಿ ಕಿತ್ತಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇಂದು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಹುಡುಗಿಯರ ನಡುವೆ ಮತ್ತೆ ಜಗಳ ಆರಂಭವಾಗಿದ್ದು, ರಸ್ತೆ ಎಂದು ಕೂಡ ನೋಡದೇ ಕಿತ್ತಾಡಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಾರಿದಾಡುತ್ತಿದೆ. ಶಾಲಾ ಸಮವಸ್ತ್ರದಲ್ಲಿ ಇರುವಾಗಲೇ ಹುಡುಗಿರ ಮಧ್ಯೆ ಜಗಳ […]