Sunday, 19th August 2018

Recent News

3 months ago

ವಾಲ್‍ಮಾರ್ಟ್ ಗೆ ಸೇಲ್- ಕೋಟ್ಯಾಧಿಪತಿಗಳಾದ ಫ್ಲಿಪ್‍ಕಾರ್ಟ್ ಉದ್ಯೋಗಿಗಳು

ಬೆಂಗಳೂರು: ಅಮೆರಿಕದ ವಾಲ್‍ಮಾರ್ಟ್ ಖರೀದಿಯಿಂದಾಗಿ ಫ್ಲಿಪ್ ಕಾರ್ಟ್ ನಲ್ಲಿರುವ ಕೆಲ ಉದ್ಯೋಗಿಗಳು ಕೋಟ್ಯಾಧಿಪತಿಗಳಾಗಲಿದ್ದಾರೆ. ಫ್ಲಿಪ್‍ಕಾರ್ಟ್ ನ ಸಂಸ್ಥಾಪಕ ಸಚಿನ್ ಬನ್ಸಾಲ್ 5.5%, ಸಹ-ಸಂಸ್ಥಾಪಕ ಬಿನ್ನಿ ಬನ್ಸಾಲ್ 5% ಷೇರುಗಳನ್ನು ಹೊಂದಿದ್ದಾರೆ. ಇವರ ಜೊತೆ ಫ್ಲಿಪ್‍ಕಾರ್ಟ್ ನ ಉದ್ಯೋಗಿಗಳಾದ ಸಮೀರ್ ನಿಗಮ್, ಅಮೋದ್ ಮಾಳವಿಯಾ, ಸುಜೀತ್ ಕುಮಾರ್, ಅಂಕಿತ್ ನಗೋರಿ, ಮೇಕಿನ್ ಮಹೇಶ್ವರಿ, ಫೌನ್ಹಾವ್ ಗುಪ್ತಾ, ಅನಂತ ನಾರಾಯಣನ್ ಬಳಿ ಹೆಚ್ಚು ಷೇರುಗಳಿರುವ ಕಾರಣ ಅವರು ಕೋಟ್ಯಾಧಿಪತಿಗಳಾಗಲಿದ್ದಾರೆ. ಸುಮಾರು 10 ಸಾವಿರ ಉದ್ಯೋಗಿಗಳು ಫ್ಲಿಪ್‍ಕಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದು, […]

3 months ago

ಭಾವನಾತ್ಮಕ ಸಂದೇಶ ರವಾನಿಸಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ ಸಚಿನ್ ಬನ್ಸಾಲ್

ನವದೆಹಲಿ: ವಿಶ್ವದ ದೈತ್ಯ ಇ-ಕಾಮರ್ಸ್ ಸಂಸ್ಥೆ ವಾಲ್‍ಮಾರ್ಟ್ ಖರೀದಿಸಿದ ಬಳಿಕ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕರಾದ ಸಚಿನ್ ಬನ್ಸಾಲ್ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. ಈ ಕುರಿತು ಫೇಸ್ ಬುಕ್ ಪೋಸ್ಟ್ ಮಾಡಿರುವ ಅವರು, ಫ್ಲಿಪ್‍ಕಾರ್ಟ್ ಸಂಸ್ಥೆಯೂ ಗ್ರಾಹಕರ ಆಯ್ಕೆಗಳನ್ನು ಎತ್ತಿ ಹಿಡಿದಿದ್ದು, ನಾವು ಉತ್ತಮ ಜನರೊಂದಿಗೆ ಕೆಲಸ ಮಾಡಿದ್ದೇವೆ. ಈ ವೇಳೆ ಹಲವು ಸವಾಲುಗಳನ್ನು ಎದುರಿಸಿದ್ದೇವೆ....