Sunday, 17th November 2019

Recent News

3 months ago

ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು: ರಾಜನಹಳ್ಳಿ ಶ್ರೀ ಆಗ್ರಹ

ದಾವಣಗೆರೆ: ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಪ್ರಸನ್ನಾನಂದ ಪುರಿ ರಾಜನಹಳ್ಳಿ ವಾಲ್ಮೀಕಿ ಶ್ರೀ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ಬಿಜೆಪಿಯಲ್ಲಿ ವಾಲ್ಮೀಕಿ ಸಮುದಾಯದ 9 ಮಂದಿ ಶಾಸಕರಿದ್ದಾರೆ. ಹೀಗಾಗಿ ಮೂರು ಮಂದಿಯನ್ನಾದರೂ ಸಚಿವರಾಗಿ ಮಾಡಬೇಕು. ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ನಮ್ಮ ಸಮುದಾಯದ ಯಾರಿಗಾದರೂ ಒಬ್ಬರಿಗೆ ಉಪಮುಖ್ಯಮಂತ್ರಿ […]

3 months ago

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

ಬಳ್ಳಾರಿ: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಅಶ್ವಾಸನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಿ. ಯಾವುದೇ ಪ್ರತಿಭಟನೆ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರೋ ಕೆಲಸ...

ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸಲು ಡಿಸಿಎಂ ಒಪ್ಪಿಗೆ

5 months ago

– ಸ್ವಾಮೀಜಿಯಿಂದ 2 ತಿಂಗಳ ಗಡುವು – ಬೇಡಿಕೆ ಈಡೇರದಿದ್ದರೆ ಶಾಸಕರು ರಾಜೀನಾಮೆ ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು...

ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ: ಸತೀಶ್ ಜಾರಕಿಹೊಳಿ

5 months ago

ದಾವಣಗೆರೆ: ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ. ಕೆಳಗೆ ನಿಂತು ನೋಡೋರಿಗೆ ಈಗ ಬೀಳುತ್ತೆ, ಆಗ ಬೀಳುತ್ತೆ ಅಂತ ಭಾಸವಾಗುತ್ತದೆ ಆದ್ರೆ ಬೀಳೋದಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿರುವ ಕೈ-ದಳದ ದೋಸ್ತಿ ಸರ್ಕಾರ...