Tuesday, 16th July 2019

1 year ago

5 ಸೆಕೆಂಡ್‍ನಲ್ಲಿ 86 ವರ್ಷದ ಬ್ರಿಡ್ಜ್ ಉಡೀಸ್: ವಿಡಿಯೋ ನೋಡಿ

ವಾಷಿಂಗ್ಟನ್: ಅಮೆರಿಕದಲ್ಲಿ 86 ವರ್ಷದ ಹಳೆಯ ಸೇತುವೆಯನ್ನು 5 ಸೆಕೆಂಡ್‍ನಲ್ಲಿ ಸ್ಫೋಟ ಮಾಡಲಾಗಿದ್ದು, ಸ್ಫೋಟಗೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 86 ವರ್ಷದ ಬಾರ್ಕಲೆ ಬ್ರಿಡ್ಜ್ 1932ನಲ್ಲಿ ಓಪನ್ ಆಗಿದ್ದು, ಅದನ್ನು ಟೋಲ್ ಬ್ರಿಡ್ಜ್ ರೀತಿ ಉಪಯೋಗಿಸುತ್ತಿದ್ದರು. ಬುಧವಾರ ಈ ಸೇತುವೆಯನ್ನು ಸ್ಫೋಟಕಗಳನ್ನು ಬಳಸಿ ಸೆಕೆಂಡ್ ನಲ್ಲಿ ಕೆಡವಲಾಗಿದೆ. ಈ ಸೇತುವೆಯ ಸಮೀಪವೇ ಮತ್ತೊಂದು ಸೇತುವೆ ನಿರ್ಮಿಸಲಾಗಿದ್ದು, ಫೆಬ್ರವರಿಯಿಂದ ಆ ಸೇತುವೆಯನ್ನು ಬಳಸಲಾಗುತ್ತಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ. ಸ್ಫೋಟಗೊಳ್ಳುವ ಸಂದರ್ಭದಲ್ಲಿ ಎಲ್ಲ ರೀತಿಯ […]

1 year ago

ಸಾಫ್ಟ್ ಡ್ರಿಂಕ್ ಟಿನ್‍ನಲ್ಲಿ ನಲ್ಲಿ ಸತ್ತ ಇಲಿ ಕಂಡು ಹೌಹಾರಿದ ವ್ಯಕ್ತಿ!

ವಾಷಿಂಗ್ಟನ್: ತಂಪು ಪಾನೀಯ ಟಿನ್ ಒಳಗೆ ಸತ್ತ ಇಲಿಯೊಂದು ಪತ್ತೆಯಾಗಿದೆ ಎಂದು ವ್ಯಕ್ತಿಯೊಬ್ಬರು ಹೇಳಿಕೊಂಡಿದ್ದಾರೆ. ಜೋಶ್ ಹೆನ್ಲೆ ಭಾನುವಾರ ರಾತ್ರಿ ಅರ್ಕಾನ್ಸಾಸ್ ನ ಪೆಟ್ರೋಲ್ ಬಂಕ್ ಬಳಿ ರೆಡ್ ಬುಲ್ ತಂಪು ಪಾನೀಯವನ್ನು ಖರೀದಿಸಿದ್ದಾರೆ. ಆದರೆ ಬಳಿಕ ಅವರು ಅದರಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಹೆನ್ಲೆ ತಂಪು ಪಾನೀಯದಲ್ಲಿ ಪತ್ತೆಯಾದ ಇಲಿಯ ವಿಡಿಯೋವನ್ನು...

1 ಜೊತೆ ಸಾಕ್ಸ್ ಖರೀದಿಗೆ 85 ಸಾವಿರ ರೂ. ಖರ್ಚು ಮಾಡಿದ ಪಾಪ್ ಗಾಯಕಿ

2 years ago

ವಾಷಿಂಗ್ಟನ್: ಅಮೆರಿಕದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ ಅವರು ದುಬಾರಿ ಬೆಲೆಯ ಸಾಕ್ಸ್ ಖರೀದಿಸಿ ಈಗ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಅಮೇರಿಕಾದ ಖ್ಯಾತ ಗಾಯಕಿ ಜೆನ್ನಿಫರ್ ಲೋಪೇಜ್ 1 ಜೊತೆ ಸಾಕ್ಸ್ ಗಾಗಿ ಬರೋಬ್ಬರಿ 85 ಸಾವಿರ ರೂ. ಗಳನ್ನು ಖರ್ಚು ಮಾಡಿದ್ದಾರೆ....

ಸೇತುವೆಯಿಂದ ಉರುಳಿದ ರೈಲು: ಮೂವರ ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

2 years ago

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ರಾಜ್ಯದಲ್ಲಿ ಸೇತುವೆಯಿಂದ ಪ್ರಯಾಣಿಕ ರೈಲು ಉರುಳಿ ಬಿದ್ದ ಪರಿಣಾಮ ಮೂರು ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಡ್ಯೂಪಾಂಟ್ ಹತ್ತಿರ ರೈಲು ಹಳಿ ತಪ್ಪುವಾಗ ಬೋಗಿಯಲ್ಲಿ 77 ಪ್ರಯಾಣಿಕರು ಹಾಗೂ 7 ಜನ...

ಫೇಸ್‍ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಸಹೋದರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ

2 years ago

ವಾಷಿಂಗ್ಟನ್: ಫೇಸ್‍ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‍ಬರ್ಗ್ ಸಹೋದರಿ ರಾಂಡಿ ಜುಕರ್‍ಬರ್ಗ್ ಇತ್ತೀಚೆಗೆ ಅಲಾಸ್ಕಾ ಏರ್‍ಲೈನ್ಸ್ ವಿಮಾನದಲ್ಲಿ ಅಮೆರಿಕದ ಲಾಸ್ ಏಂಜಲೀಸ್ ನಿಂದ ಮೆಕ್ಸಿಕೊಗೆ ಪ್ರಯಾಣಿಸುವ ವೇಳೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪ ಮಾಡಿದ್ದಾರೆ. ಈ ಕುರಿತು ಸ್ವತಃ ಮಾರ್ಕ್ ಸಹೋದರಿ...

ವಿಶ್ವದ ಮೊದಲ ಡಿಜಿಟಲ್ ಮಾತ್ರೆಯನ್ನು ನುಂಗಲಿದ್ದಾರೆ ಅಮೆರಿಕ ಜನತೆ!

2 years ago

ವಾಷಿಂಗ್ಟನ್: ಮಾನವನ ದೇಹವನ್ನು ಪ್ರವೇಶಿದ ನಂತರ ಮಾತ್ರೆಯೇ ಸ್ವತಃ ತನ್ನ ಮಾಹಿತಿಯನ್ನು ಒದಗಿಸುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಸರ್ಕಾರ ಅನುಮತಿಯನ್ನು ನೀಡಿದೆ. ಒಟುಕ್ಸಾ ಫಾರ್ಮಸುಟಿಕಲ್ಸ್ ಸಂಸ್ಥೆ ಸಿದ್ಧಪಡಿಸಿರುವ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಇಲಾಖೆ ಅನುಮತಿ ನೀಡಿದೆ....

ಮನೆಗೆ ನುಗ್ಗಿ ಫ್ರಿಡ್ಜ್ ಓಪನ್ ಮಾಡಿ ಆಹಾರ ತಿಂದ ಕರಡಿ: ವಿಡಿಯೋ ನೋಡಿ

2 years ago

ವಾಷಿಂಗ್ಟನ್: ಮನೆಯ ಮಾಲೀಕನೊಬ್ಬ ಗಾಢವಾದ ನಿದ್ದೆಯಲ್ಲಿದ್ದಾಗ ಹಸಿದಿದ್ದ ಕರಡಿಯೊಂದು ಮನೆಗೆ ಒಳನುಗ್ಗಿ ಫ್ರಿಡ್ಜ್ ನಲ್ಲಿ ಇದ್ದ ಬ್ರೆಡ್, ಜಾಮೂನು ಹಾಗೂ ಇನ್ನಿತರ ಆಹಾರವನ್ನು ತಿಂದ ವಿಡಿಯೋವೊಂದು ವೈರಲ್ ಆಗಿದೆ. ಹೌದು, ಅಮೆರಿಕಾದ ಕೊಲೊರಾಡೋದಲ್ಲಿ ಮನೆಗೆ ಒಳನುಗ್ಗಿ ಆಹಾರವನ್ನು ಕರಡಿಯೊಂದು ಸೇವಿಸಿದೆ. ಮಾಲೀಕ...

ಅಫ್ಘಾನಿಸ್ತಾನದ ಐಸಿಸ್ ನೆಲೆ ಮೇಲೆ `ಮದರ್ ಆಫ್ ಆಲ್ ಬಾಂಬ್’ ಪ್ರಯೋಗಿಸಿದ ಅಮೆರಿಕ- 36 ಉಗ್ರರ ಹತ್ಯೆ

2 years ago

ವಾಷಿಂಗ್ಟನ್: ಅಪ್ಘಾನಿಸ್ತಾನದ ಐಸಿಸ್ ನೆಲೆಯ ಮೇಲೆ ಅಮೆರಿಕ ಮದರ್ ಆಫ್ ಆಲ್ ಬಾಂಬ್ಸ್ ಎಂದೇ ಕರೆಯಲಾಗುವ ಅತ್ಯಂತ ದೊಡ್ಡ ಬಾಂಬ್ ಪ್ರಯೋಗಿಸಿದ್ದು, 36 ಉಗ್ರರು ಸಾವನ್ನಪ್ಪಿರುವುದಾಗಿ ಅಫ್ಘಾನಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ. ಅಫ್ಘಾನಿಸ್ತಾನದ ನಂಗರ್‍ಹರ್ ಪ್ರಾಂತ್ಯದ ಮೇಲೆ ಎಲ್ಲಾ ಬಾಂಬ್‍ಗಳ ತಾಯಿ ಎಂದೇ...