Saturday, 25th May 2019

Recent News

4 months ago

ಕಾಶ್ಮೀರ ಕಣಿವೆಯಾದ ಯಾದಗಿರಿ – ಊಟಿಯಾದ ಕೊಪ್ಪಳ

ಯಾದಗಿರಿ/ಕೊಪ್ಪಳ: ಬಿಸಿಲನಾಡು ಎಂದೆ ಪ್ರಸಿದ್ಧಿ ಪಡೆದಿರುವ ಯಾದಗಿರಿ ಈಗ ಕಾಶ್ಮೀರ ಕಣಿವೆಯಂತಾಗಿದೆ. ಸುಮಾರು ವರ್ಷಗಳ ನಂತರ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಂಜು ಆವರಿಸಿದ್ದು, ಮೋಡ ಕವಿದ ವಾತಾವರಣ ನಿರ್ಮಾಣಗೊಂಡಿದೆ. ಇನ್ನೂ ರಸ್ತೆಗಳಲ್ಲಿ ಅಪಾರ ಪ್ರಮಾಣದ ಮಂಜು ಆವರಿಸಿದ್ದು, ಇದರಿಂದ ವಾಹನ ರಸ್ತೆಗಿಳಿಸಲು ನಗರದ ನಿವಾಸಿಗಳು ಹರಸಾಹಸ ಪಡುವಂತಾಗಿದೆ. ಬೆಳಗಿನ ಜಾವದಿಂದ ಸತತವಾಗಿ ಮಂಜು ಬೀಳುತ್ತಿರುವ ಹಿನ್ನೆಲೆಯಲ್ಲಿ ಚಳಿಯ ಹೊಡೆತಕ್ಕೆ ಮತ್ತೆ ಯಾದಗಿರಿ ಜನತೆ ಗಢ ಗಢ ನಡುಗುವಂತಾಗಿದೆ. ಸುಮಾರು ಬೆಳಗ್ಗೆ 8 ಗಂಟೆ ಆದರೂ ಮನೆಯಿಂದ ಹೊರ […]

7 months ago

ಹಿಂದೂಗಳಂತೆ ಆಯುಧ ಪೂಜೆ ಮಾಡಿ ಸಂಭ್ರಮಿಸಿದ ಮುಸ್ಲಿಮ್ ವ್ಯಕ್ತಿ!

ಚಿಕ್ಕಮಗಳೂರು: ನಾಡಿನೆಲ್ಲೆಡೆ ಇಂದು ದಸರಾ ಹಾಗೂ ಆಯುಧ ಪೂಜೆಯ ಸಂಭ್ರಮ. ಕಾಫಿನಾಡಿ ಚಿಕ್ಕಮಗಳೂರಿನಲ್ಲೂ ಜನಸಾಮಾನ್ಯರು ಸಂಭ್ರಮದಿಂದ ಆಯುಧ ಪೂಜೆಯನ್ನ ಆಚರಿಸಿದ್ದಾರೆ. ಆದರೆ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂಗಳಂತೆ ತನ್ನ ವಾಹನಗಳಿಗೆ ಆಯುಧ ಪೂಜೆ ಮಾಡಿರೋದು ಮಾತ್ರ ವಿಶೇಷವಾಗಿದೆ. ಎಸ್‍ಎಂಎಸ್ ಬಸ್ ಮಾಲೀಕರಾದ ಸಿರಾಜ್ ಹಿಂದೂಗಳಿಗೆ ಕಡಿಮೆ ಇಲ್ಲದಂತೆ ಆಯುಧ ಪೂಜೆಯನ್ನ ಆಚರಿಸಿದ್ದಾರೆ. ಹಿಂದು-ಮುಸ್ಲಿಂ ಎಂಬ ಭೇದ-ಭಾವವಿಲ್ಲ. ನಾವು...

ಮೈಸೂರಿನ ಮಿನಿ ವಿಧಾನಸೌಧದಲ್ಲಿ ಬೆಂಕಿ ಅವಘಡ- ಪ್ರಾಣಾಪಾಯದಿಂದ ಪಾರು

10 months ago

ಮೈಸೂರು: ಜೀಪ್ ನ ಹಳೆಯ ಟೈರ್ ಗಳು ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ಟಿ. ನರಸೀಪುರದ ಮಿನಿ ವಿಧಾನಸೌಧದಲ್ಲಿ ನಡೆದಿದೆ. ಇಂದು ಬೆಳಗ್ಗೆ ಮಿನಿ ವಿಧಾನಸೌಧದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಈ ಘಟನೆ ಸಂಭವಿಸಿದ್ದು, ವಾಹನಗಳ ಟೈರುಗಳು ಹಳೆಯದಾದ...

ಯಾದಗಿರಿಯಲ್ಲಿ ರಾಜ್ಯ ಹೆದ್ದಾರಿಯಾಯ್ತು ಹಳ್ಳ – ಸವಾರರು ಸಾವಿರ ಕಣ್ಣಿಟ್ಟು ವಾಹನ ಓಡಿಸಬೇಕು

1 year ago

ಯಾದಗಿರಿ: ಕೆರೆ ನೀರಿನಿಂದ ಹೆದ್ದಾರಿ ಸೇತುವೆ ಮುಳುಗಿ ವಾಹನ ಸವಾರರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದಿದೆ. ಕೊಡಂಗಲ್-ಸಿಂದಗಿಯ, ರಾಜ್ಯ ಹೆದ್ದಾರಿ 16ರ ರಸ್ತೆ ಮೇಲೆ ಕೆರೆ ನೀರು 15 ದಿನಗಳಿಂದ ಪ್ರತಿನಿತ್ಯವು ಜಲಪಾತದಂತೆ...