Sunday, 22nd September 2019

3 months ago

ಗಾಯಗೊಂಡ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆದ ಸಬ್ ಇನ್‌ಸ್ಪೆಕ್ಟರ್

ಮೈಸೂರು: ನಗರದ ಸಬ್ ಇನ್‌ಸ್ಪೆಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಉಮಾಶಂಕರ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಉಮಾಶಂಕರ್ ತಮ್ಮ ಬೈಕಿನಲ್ಲಿ ಮೈಸೂರಿನ ಜೆಎಲ್‍ಬಿ ರಸ್ತೆಯ ಮುಡಾ ಸರ್ಕಲ್ ಬಳಿ ಹೋಗುತ್ತಿದ್ದರು. ಈ ವೇಳೆ ಕೆಎಸ್‍ಆರ್ ಟಿಸಿ ಬಸ್ ಉಮಾಶಂಕರ್ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಮಾಶಂಕರ್ ಗೆ ತೀವ್ರ ಪೆಟ್ಟು ಬಿದ್ದಿದೆ. ಅಲ್ಲದೆ ತೀವ್ರ ರಕ್ತಸ್ರಾವದಿಂದ ಗಾಯಾಳು ಉಮಾಶಂಕರ್ ಬಳಲುತ್ತಿದ್ದರು. ಇದನ್ನು […]

3 months ago

ಉಡುಪಿಯಲ್ಲಿ ಅವಾಂತರ ಸೃಷ್ಟಿಸಿದ ತುಂತುರು ಮಳೆ

– ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಡುಪಿ: ಜಿಲ್ಲೆಯಲ್ಲಿ ತುಂತುರು ಮಳೆ ಅವಾಂತರ ಸೃಷ್ಟಿಸಿದೆ. ಅಂಗಡಿಯ ನೇಮ್ ಬೋರ್ಡ್ ನಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಢ ಸಂಭವಿಸಿದೆ. ಉಡುಪಿಯ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಇರುವ ದ್ವಿಚಕ್ರ ವಾಹನಗಳ ಶೋರೂಂ ಜಯದೇವ ಮೋಟಾರ್ಸ್ ನಲ್ಲಿ ಭಾನುವಾರ ರಾತ್ರಿ 9.45ರ...

ಬೆಳ್ಳಂಬೆಳಗ್ಗೆ ಹೊತ್ತಿ ಉರಿಯಿತು ಸೇತುವೆ ಕೆಳಗೆ ನಿಲ್ಲಿಸಿದ್ದ 20ಕ್ಕೂ ಹೆಚ್ಚು ವಾಹನ

3 months ago

ಮುಂಬೈ: ಬೆಳ್ಳಂಬೆಳಗ್ಗೆ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ 20 ಕ್ಕೂ ಹೆಚ್ಚು ವಾಹನಗಳು ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾಗಿದೆ. ಬೆಳಗ್ಗೆ ಸುಮಾರು 8 ಗಂಟೆಗೆ ಈ ಅವಘಡ ಸಂಭವಿಸಿದೆ. ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ಅನಾಹುತಕ್ಕೆ...

ವ್ಯಕ್ತಿ ಮೇಲೆ ಹಲ್ಲೆ ಮಾಡಿ, ವಾಹನ ಹತ್ತಿಸಿ ಬರ್ಬರ ಕೊಲೆ

4 months ago

ಚಿಕ್ಕಬಳ್ಳಾಪುರ: ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಹಲ್ಲೆ ಮಾಡಿ ಬಿಸಾಡಿದಲ್ಲದೇ ಆತನ ಮೇಲೆ ವಾಹನ ಹತ್ತಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂದವಾದ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ದುಷ್ಕರ್ಮಿಗಳು ಲೇಔಟ್‍ವೊಂದರಲ್ಲಿ ಅಪರಿಚಿತ ವ್ಯಕ್ತಿಯನ್ನು ಹಲ್ಲೆ ಮಾಡಿ ಎಸೆದಿದ್ದಾರೆ....

ಗಾಯಗೊಂಡ ನಾಗರಹಾವಿನ ಮರಿಗೆ ಚಿಕಿತ್ಸೆ ನೀಡಿದ ಅಗ್ನಿಶಾಮಕ ಸಿಬ್ಬಂದಿ

4 months ago

ಮೈಸೂರು: ಗಾಯಗೊಂಡಿದ್ದ ನಾಗರ ಹಾವಿನ ಮರಿಗೆ ಮೈಸೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಸ್ನೇಕ್ ಕೆಂಪರಾಜು ಅವರು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಬನ್ನಿಮಂಟಪ ಬಳಿ ವಾಹನ ಹರಿದು ನಾಗರ ಹಾವಿನ ಮರಿ ಗಾಯಗೊಂಡಿತ್ತು. ಇದನ್ನು ಗಮನಿಸಿದ ಸ್ನೇಕ್...

ಗಮನಿಸಿ- ಕೆಐಎಎಲ್‍ನ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ

4 months ago

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಮುಖ ರಸ್ತೆ ಜೂನ್ 10 ರಿಂದ ಮುಚ್ಚಲಾಗುತ್ತಿದೆ. ವಿಮಾನ ನಿಲ್ದಾಣದ ನಾಲ್ಕು ಪಥದ ಮುಖ್ಯರಸ್ತೆಯನ್ನು ಹತ್ತು ಪಥಗಳಾಗಿ ವಿಸ್ತರಣೆ ಮಾಡುವ ಉದ್ದೇಶದಿಂದ ಮುಖ್ಯ ಸಂಪರ್ಕ ರಸ್ತೆಯನ್ನು ಬಂದ್ ಮಾಡಲಾಗುತ್ತಿದೆ. ಇದಲ್ಲದೆ ಕಾರ್ಗೋ ಟರ್ಮಿನಲ್...

ಜಿಲ್ಲೆಯಾದ್ಯಂತ ವರುಣನ ಆರ್ಭಟ – ಖಾಲಿಯಾಗಿದ್ದ ಚೆಕ್ ಡ್ಯಾಂಗಳು ರಾತ್ರೋರಾತ್ರಿ ಭರ್ತಿ

4 months ago

-ಫ್ಲೈಓವರ್ ಮೇಲೆ 2 ಅಡಿಯಷ್ಟು ನೀರು -ಬಿಸಿಲಿಗೆ ಬೆಂದಿದ್ದ ಜನರ ಮೊಗದಲ್ಲಿ ಹರ್ಷ ಬೆಂಗಳೂರು: ಸೋಮವಾರ ಸಿಲಿಕಾನ್ ಸಿಟಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಹೀಗಾಗಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ...

ಉರುಳಿದ ತೂಫಾನ್ ವಾಹನ – 6 ವರ್ಷದ ಕಂದಮ್ಮ ಸಾವು, 17 ಮಂದಿ ಗಂಭೀರ

4 months ago

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ತೂಫಾನ್ ವಾಹನ ಉರುಳಿದ ಪರಿಣಾಮ ಮಗು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕೋವರ್ ಕೊಲ್ಲಿ ಬಳಿ ರಾತ್ರಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಮಡಿಕೇರಿ ರಾಜ್ಯ ಹೆದ್ದಾರಿಯ ಕೋವರ್ ಕೊಲ್ಲಿ ಸಮೀಪ ಭಾನುವಾರ...