Tuesday, 23rd July 2019

Recent News

1 year ago

ಕೊಲೆಗೆ ಕೊಲೆಯೇ ಪ್ರತೀಕಾರ, ದೀಪಕ್ ರಾವ್ ಕೊಲೆಗೆ ಬಶೀರ್ ಹತ್ಯೆ – ವಿಹೆಚ್‍ಪಿ ಮುಖಂಡ ಶೇಣವ ಸಮರ್ಥನೆ

ಮಂಗಳೂರು: ಇತ್ತೀಚೆಗೆ ನಗರದ ಕೊಟ್ಟಾರದಲ್ಲಿ ದುಷ್ಕರ್ಮಿಗಳ ಮಾರಣಾಂತಿಕ ಹಲ್ಲೆಗೆ ಬಲಿಯಾದ ಬಶೀರ್ ಹತ್ಯೆಯನ್ನು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಜಗದೀಶ ಶೇಣವ ಸಮರ್ಥಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ `ಹಡೆದವ್ವನ ಶಾಪ’ ಅನ್ನುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬಶೀರ್ ಎನ್ನುವ ಯುವಕನ ಹತ್ಯೆಯಾಗಿದೆ. ಮಾಧ್ಯಮಗಳಲ್ಲಿ ಒಬ್ಬ ಮುಗ್ಧ ಮುಸ್ಲಿಮನ ಹತ್ಯೆಯಾಯ್ತು ಅಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದ್ರೆ ಬಶೀರ್ ಸಾವಿನ ಮೊದಲು ಒಬ್ಬ ಅಮಾಯಕ ದೀಪಕ್ ರಾವ್ ಕೊಲೆಯಾಗಿದೆ. ಹೀಗಾಗಿ ಕಾಟಿಪಳ್ಳದ ಯುವಕ ದೀಪಕ್ ರಾವ್ […]

1 year ago

`ಭಾರತ್ ಮಾತಾ ಕೀ ಜೈ’ ಅನ್ನೋದು ಅಪರಾಧವಾದ್ರೆ, ನನ್ನನ್ನೂ ಶೂಟ್ ಮಾಡಿ: ಮೃತನ ತಾಯಿ

ಲಕ್ನೋ: ಉತ್ತರಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದೇ ಭುಗಿಲೆದ್ದ ಹಿಂಸಾಚಾರದಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಈ ಕುರಿತು ಮೃತನ ತಾಯಿ ತನ್ನ ಆಕ್ರೋಶ ಹೊರ ಹಾಕಿದ್ದಾರೆ. ಈ ನೆಲದಲ್ಲೇ ಬದುಕಿ, ಹಿಂದೂಸ್ತಾನ್ ಜಿಂದಾಬಾದ್… ಭಾರತ್ ಮಾತಾ ಕೀ ಜೈ ಅಂತ ಹೇಳೋದು ಅಪರಾಧವಾಗೋದಾದ್ರೆ ನನ್ನನ್ನೂ ಕೂಡ ಗುಂಡಿಕ್ಕಿ ಸಾಯಿಸಿ ಅಂತ ಚಂದನ್ ತಾಯಿ...