Monday, 20th August 2018

Recent News

1 week ago

7ರ ಅಂಗವಿಕಲ ಮಗನನ್ನು ಸೊಂಟದಲ್ಲಿಟ್ಟುಕೊಂಡು ಅರ್ಧ ಗಂಟೆ ನಿಂತ್ರೂ ಕ್ಯಾರೆ ಎಂದಿಲ್ಲ ಸಿಬ್ಬಂದಿ!

ತುಮಕೂರು: ತಾಯಿಯೋರ್ವಳು ತನ್ನ ವಿಕಲಚೇತನ ಮಗುವಿನ ವೇತನಕ್ಕಾಗಿ ಮಗನನ್ನು ಕಚೇರಿ ಕೌಂಟರ್ ಕೆಳಗಡೆ ಮಲಗಿಸಿ ಪರಿಪರಿಯಾಗಿ ಕೇಳಿಕೊಂಡ್ರೂ ಅಲ್ಲಿಯ ಸಿಬ್ಬಂದಿಗಳು ಕ್ಯಾರೆ ಎನ್ನದ ಅಮಾನವೀಯ ಘಟನೆಯೊಂದು ಜಿಲ್ಲೆಯ ಕುಣಿಗಲ್ ತಾಲೂಕು ಕಚೇರಿಯಲ್ಲಿ ನಡೆದಿದೆ. ಪಾವಸಂದ್ರ ಗ್ರಾಮದ ಮಹಿಳೆ ಕುಮಾರಿ ತನ್ನ 7 ವರ್ಷದ ಮಗ ಹರೀಶನಿಗೆ ಅಂಗವಿಕಲ ವೇತನಕ್ಕಾಗಿ ಅರ್ಜಿ ಹಾಕಲು ಬಂದಿದ್ದರು. ಮಗುವನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸೊಂಟದ ಮೇಲೆ ಎತ್ತಿಕೊಂಡು ಸಿಬ್ಬಂದಿಗಳ ಬಳಿ ಮಾಹಿತಿ ಕೇಳಿದ್ದಾರೆ. ಆದರೂ ಯಾರೂ ಈ ಬಡ […]

5 months ago

ಪೋಲಿಯೋ ಬಾಧಿಸಿದರೂ ಎದೆಗುಂದಲಿಲ್ಲ – ಛಲದಲ್ಲಿ ಬದುಕು ಕಟ್ಟಿಕೊಂಡ ವಿಕಲಚೇತನ

ದಾವಣಗೆರೆ: ಹುಟ್ಟಿದ 9 ತಿಂಗಳಿಗೆ ಪೊಲೀಯೋಗೆ ತುತ್ತಾಗಿದ್ದರೂ ಇಂದು 14 ಎಕರೆ ಹೊಲದಲ್ಲಿ ವಿವಿಧ ಬೆಳೆ ಬೆಳೆದು ದಾವಣಗೆರೆಯ ರೈತ ಎಲ್ಲರಿಗೂ ಆದರ್ಶವಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಕುಕ್ಕವಾಡ ಗ್ರಾಮದ ನಿವಾಸಿ ಚಂದ್ರಶೇಖರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಚಂದ್ರಶೇಖರ್ ಕೋಲಿನ ಸಹಾಯದಿಂದ ತೋಟದಲ್ಲಿ ಕೆಲಸ ಮಾಡುತ್ತಾರೆ. ಪೊಲೀಯೋದಿಂದ ಬಳಲುತ್ತಿದ್ದರೂ, ಯಾವುದನ್ನೂ ಲೆಕ್ಕಿಸದೆ, ಯಾರ ಹಂಗಿಗೂ ಒಳಗಾಗದೆ...

ಕಾಲಿಲ್ಲದಿದ್ರೂ ಎದೆಗುಂದಲಿಲ್ಲ, ಪಂಚರ್ ಶಾಪ್ ನಲ್ಲಿ ಸ್ವಾವಲಂಬಿ ಬದುಕು ನಡೆಸುತ್ತಿರುವ ಬಳ್ಳಾರಿಯ ರಮೇಶ್

11 months ago

ಬಳ್ಳಾರಿ: ಕೆಲವರು ಕೈ ಕಾಲು ನೆಟ್ಟಗಿದ್ದರು ದುಡಿದು ತಿನ್ನದೇ ಇನ್ನೊಬ್ಬರ ಮುಂದೆ ಕೈ ಚಾಚುತ್ತಾರೆ. ಆದರೆ ಇಲ್ಲಿ ನಾಲ್ವರು ಪೋಲಿಯೋದಿಂದ ಕಾಲುಗಳ ಸ್ವಾಧೀನ ಇಲ್ಲದಿದ್ದರು ನಡು ಬಗ್ಗಿಸಿ ದುಡಿದು ಇತರೆ ವಿಕಲಚೇತನರಿಗೆ ಮಾದರಿಯಾಗಿದ್ದಾರೆ. ಹೌದು. ನಮ್ಮ ಕಾಲುಗಳಿಗೆ ಸ್ವಾಧೀನ ಇಲ್ಲ. ಹೇಗೆ...

ಕೈ, ಕಾಲು ಇಲ್ಲದಿದ್ರೂ ಸೂಪರ್ ಸ್ವಿಮ್ಮರ್- ರಷ್ಯಾದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ತಿಪ್ಪಣ್ಣ

1 year ago

ಬಳ್ಳಾರಿ: ದೇಹದ ಎಲ್ಲಾ ಅಂಗಗಳು ಸರಿಯಾಗಿದ್ರೂ ಕೂಡ ಕೆಲವರಿಗೆ ಹತ್ತು ನಿಮಿಷ ಈಜಾಡೋದು ಕಷ್ಟ. ಆದ್ರೆ ಇಲ್ಲೊಬ್ಬರು ಕೈ ಕಾಲು ಇಲ್ಲದಿದ್ರೂ ಒಂದು ಗಂಟೆಗೂ ಹೆಚ್ಚು ಕಾಲ ಈಜಾಡ್ತಾರೆ. ಈ ವಿಕಲಚೇತನ ಈಜುಪಟು ರಷ್ಯಾದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾರತದ ಕೀರ್ತಿ ಪತಾಕೆ...

ಬಾಡಿ ಸ್ಕ್ಯಾನರ್ ಚೆಕ್ಕಿಂಗ್ ಇದ್ರೂ 8,474 ಫೋನ್‍ಗಳನ್ನು ಕದ್ದಿದ್ದ ಸ್ಯಾಮ್‍ಸಂಗ್ ಉದ್ಯೋಗಿ ಕೊನೆಗೂ ಅರೆಸ್ಟ್

1 year ago

ಸಿಯೋಲ್: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಸ್ಯಾಮ್‍ಸಂಗ್‍ನ ಉದ್ಯೋಗಿಯೊಬ್ಬ ಬರೋಬ್ಬರಿ 8,474 ಫೋನ್‍ಗಳನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೊರಿಯಾದ ಸ್ಯಾಮ್‍ಸಂಗ್‍ನ ಮುಖ್ಯ ಕೇಂದ್ರ ಕಚೇರಿ ಸುವಾನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೀ ಎಂಬಾತನನ್ನು ಪೊಲೀಸರು ಈಗ ಬಂಧಿಸಿದ್ದಾರೆ. 2014ರ ಡಿಸೆಂಬರ್ ನಿಂದ...

ಹೆಚ್‍ಡಿಕೆ ಬರೋವರೆಗೆ ಮದ್ವೆಯಾಗಲ್ಲವೆಂದು 2 ವರ್ಷದಿಂದ ಪಟ್ಟು- ಕೊನೆಗೂ ಆಸೆ ಈಡೇರಿಸಿಕೊಂಡ ವಿಕಲಚೇತನ ಅಭಿಮಾನಿ

1 year ago

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸುವವರೆಗೂ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದಿದ್ದ ವಿಕಲಚೇತನ ಅಭಿಮಾನಿಯೊಬ್ಬರು ಕೊನೆಗೂ ಹೆಚ್‍ಡಿಕೆ ಎದುರಲ್ಲಿ ಮದುವೆಯಾಗಿ ತನ್ನ ಆಸೆ ಈಡೇರಿಸಿಕೊಂಡ ವಿಶಿಷ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಜಿಲ್ಲೆಯ ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದ ಶ್ರೀಶೈಲ್ ಲಮಾಣಿ...

ಅಂಗವೈಕಲ್ಯದಿಂದ ಮನೆ ಬಿಟ್ಟು ಬರಲಾಗದ ಸ್ಥಿತಿ- ಕೆಲಸಕ್ಕೆ ಹೋಗಲು ವಿಕಲಚೇತನರ ವಾಹನಕ್ಕೆ ಕೇಳ್ತಿದ್ದಾರೆ ಸಹಾಯ

1 year ago

ಚಿಕ್ಕಬಳ್ಳಾಪುರ: ಹೀಗೆ ಹುಟ್ಟಿದಾಗಿನಿಂದಲೇ ತನ್ನ ಎರಡು ಕಾಲುಗಳು ಅಂಗವೈಕಲ್ಯಕ್ಕೆ ಗುರಿಯಾಗಿ, ಮನೆ ಬಿಟ್ಟು ಬರಲಾಗದೆ, ಜೈಲು ಹಕ್ಕಿ ತರ ಮನೆಯಲ್ಲೇ ಬಂಧಿಯಾಗಿರೋ ಇವರ ಹೆಸರು ಆದಿನಾರಾಯಣ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಗೂಳೂರು ಗ್ರಾಮದ ಆದಿಮೂರ್ತಿ-ಅಂಜಿನಮ್ಮ ದಂಪತಿಯ ಏಕೈಕ ಪುತ್ರ. ಹುಟ್ಟಿದಾಗಿನಿಂದಲೇ...

ಕಾಲಿನಿಂದಲೇ ಊಟ, ಬರವಣಿಗೆ: ಸ್ವಾವಲಂಬಿ ಯುವಕನಿಗೆ ಸ್ವಂತ ಉದ್ಯೋಗಕ್ಕಾಗಿ ಬೇಕಿದೆ ಸಹಾಯ

1 year ago

ಬೆಳಗಾವಿ: ಎಷ್ಟೋ ಜನ ವಿಕಲಚೇತನರು ಜೀವನ ಸಾಗಿಸುವುದಕ್ಕೆ ಮತ್ತೊಬ್ಬರ ಮೇಲೆ ಅವಲಂಬಿತರಾಗಬೇಕಲ್ಲ ಎಂದು ಕೊರಗುತ್ತಾರೆ. ಅಂತಹವರಿಗೆ ಮಾದರಿಯಾಗುವಂತಹ ಯುವಕರೊಬ್ಬರಿದ್ದಾರೆ. ಇವರಿಗೆ ಕೈಗಳಿಲ್ಲ. ಬೆಳವಣಿಗೆಯಾಗದ ಕಾಲು, ಕಿತ್ತು ತಿನ್ನುವ ಬಡತನ. ಇಷ್ಟೆಲ್ಲ ಸಮಸ್ಯೆ ಇದ್ದರೂ ಈ ಯುವಕ ಯಾರ ಮೇಲೂ ಅವಲಂಬಿತವಾಗದೇ ಜೀವನ...