Districts3 years ago
ಮಂಡ್ಯ: ಮಹಿಳೆ ಕಳೆದುಕೊಂಡಿದ್ದ ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿಕಲಚೇತನ ಯುವಕ
ಮಂಡ್ಯ: ಕೂಲಿ ಮಾಡುವ ಮಹಿಳೆಯೊಬ್ಬರು ಕಳೆದುಕೊಂಡಿದ್ದ 50 ಸಾವಿರ ರೂ. ಹಣವನ್ನು ವಿಕಲಚೇತನ ಯುವಕರೊಬ್ಬರು ಅವರಿಗೆ ವಾಪಸ್ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ. ಪಾಂಡವಪುರ ಪಟ್ಟಣದ ಶಾಂತಿನಗರ ನಿವಾಸಿ...