Monday, 21st January 2019

Recent News

1 week ago

40 ಕೋಟಿ ರೂ. ಸಾಲ : ಪ್ರಶ್ನೆಗೆ ಯಶ್ ಖಡಕ್ ಪ್ರತಿಕ್ರಿಯೆ

ಬೆಂಗಳೂರು: ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ ಮಾಡುತ್ತಾರೆ. ನಾನು ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ನಟ ಯಶ್ ಹೇಳಿದರು. ಐಟಿ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಶ್, ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ ಮಾಡುತ್ತಾರೆ. ನಮ್ಮ ಆದಾಯ, ಖರ್ಚು ಏನು? ಇದೇ ರೀತಿಯ ಅನೇಕ ವಿಷಯಗಳ ಬಗ್ಗೆ ಕೇಳುತ್ತಾರೆ. ನಾವು ಅದಕ್ಕೆ ಉತ್ತರ […]

2 weeks ago

ಐಟಿ ವಿಚಾರಣೆಗೆ ಹಾಜರಾದ ಪವರ್ ಸ್ಟಾರ್

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು, ಇದೀಗ ದಾಳಿಗೆ ಒಳಗಾಗಿದ್ದ ಒಬ್ಬೊಬ್ಬರನ್ನೇ ಐಟಿ ಕಚೇರಿಗೆ ಕರೆಸಿ ಡ್ರಿಲ್ ಮಾಡುತ್ತಿದ್ದಾರೆ. ಬುಧವಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಬುಧವಾರ ಹಾಜರಾಗಿದ್ದರು. ಸ್ಯಾಂಡಲ್‍ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು, ಈಗ ಒಬ್ಬೊಬ್ಬರಿಗೆ ನೋಟಿಸ್...

ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

2 months ago

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕೊಟ್ಟಿದ್ದ ಆದೇಶವನ್ನು ಪ್ರಶ್ನಿಸಿ, ಒಟ್ಟು 49 ಮರು ಪರಿಶೀಲನಾ...

ಡಿಸಿಪಿ ಅಣ್ಣಾಮಲೈ ಮುಂದೆ ಹಾಜರಾಗಿ ಹೇಳಿಕೆ ಕೊಟ್ಟ ದುನಿಯಾ ವಿಜಿ ಕುಟುಂಬ

3 months ago

ಬೆಂಗಳೂರು: ದುನಿಯಾ ವಿಜಿ ಕುಟುಂಬ ಇಂದು ಬೆಂಗಳೂರು ದಕ್ಷಿಣ ಡಿಸಿಪಿ ಅಣ್ಣಾಮಲೈ ಎದುರು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದೆ. ಪದೇ ಪದೇ ಗಲಾಟೆ ಮಾಡಿಕೊಂಡು ಕಾನೂನು ಸುವ್ಯವಸ್ಥೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್...

ತನ್ನ ವಿರುದ್ಧ ಕೇಳಿಬಂದ ಮೀಟೂ ಆರೋಪಗಳಿಗೆ ದೀರ್ಘ ಉತ್ತರ ಕೊಟ್ಟ ಅರ್ಜುನ್ ಸರ್ಜಾ

3 months ago

ಬೆಂಗಳೂರು: ಮೀಟು ಸುಳಿಯಲ್ಲಿ ಸಿಲುಕಿ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಇಂದು ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಹಾಜರಾಗಿದ್ದು, ವಿಚಾರಣೆಗೆ ಒಳಗಾಗಿದ್ದಾರೆ. ಅರ್ಜುನ್ ಸರ್ಜಾ ಅವರಿಗೆ ಸುಮಾರು 50 ಪ್ರಶ್ನೆಗಳನ್ನು ಪೊಲೀಸರು ಸಿದ್ಧಮಾಡಿಕೊಂಡಿದ್ದು, ಕಬ್ಬನ್ ಪಾರ್ಕ್...

ಅಣ್ಣಾಮಲೈ ಮುಂದೆ ವಿಚಾರಣೆಗೆ ಹಾಜರಾಗುವಂತೆ ದುನಿಯಾ ವಿಜಿಗೆ ನೋಟಿಸ್

3 months ago

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಹದಗಡೆಸಿದ ಆರೋಪದ ಮೇಲೆ ಸಿಆರ್‍ಪಿಸಿ 107 ಹಾಕಲಾಗಿತ್ತು. ಸೆಕ್ಷನ್ ಹಾಕಿ ವಾರ ಕಳೆದರು ದುನಿಯಾ ವಿಜಿ ಬಂದು ಮುಚ್ಚಳಿಕೆ...

ಲೋಕಸಭಾ ಚುನಾವಣೆಗೆ ಮೊದಲೇ ಆಯೋಧ್ಯೆ ತೀರ್ಪು ಬರೋದು ಅನುಮಾನ

3 months ago

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನವೇ ಆಯೋಧ್ಯೆ ಭೂ ವಿವಾದ ತೀರ್ಪು ಪ್ರಕಟವಾಗುವುದು ಅನುಮಾನವಾಗಿದೆ. 2010 ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದೂಡಿದೆ. ಸುಪ್ರೀಂ...

#MeToo ಕೇಸ್ ಸೋಮವಾರಕ್ಕೆ ಮುಂದೂಡಿಕೆ- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

3 months ago

ಬೆಂಗಳೂರು: ಶೃತಿ ಹರಿಹರನ್ ಮಾತಿಗೆ ಕಡಿವಾಣ ಹಾಕಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೆಯೋ ಹಾಲ್‍ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ಶೃತಿ ಹರಿಹರನ್ ಮಾತಿಗೆ ಬ್ರೇಕ್ ಹಾಕಬೇಕು, ಅವರು ಮೀಡಿಯಾಗಳ ಮುಂದೆ ಹೋಗಿ ಅರ್ಜುನ್ ಸರ್ಜಾ ವಿರುದ್ಧ ಮಾನ ಹಾನಿಕರ ಹೇಳಿಕೆ...