Tuesday, 17th September 2019

2 months ago

ತನಿಖೆ ವೇಳೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮನ್ಸೂರ್ ಖಾನ್

ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ಮಾಹಿತಿ ತಿಳಿಸಿದ್ದಾನೆ. ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆ ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಮನ್ಸೂರ್ ಬಾಯ್ಬಿಟ್ಟಿದ್ದಾನೆ. ಈ ವೇಳೆ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಭಾವಿಗಳ ಜೊತೆಗಿನ ನಂಟು ಹಾಗೂ […]

2 months ago

ಶ್ರೀಮಂತ್ ಪಾಟೀಲ್ ವಿಚಾರಣೆಗೆ ಮುಂಬೈಗೆ ತೆರಳಿದ ತನಿಖಾ ತಂಡ

ಬೆಂಗಳೂರು: ಬುಧವಾರ ರಾತ್ರಿ ರೆಸಾರ್ಟಿನಿಂದ ನಾಪತ್ತೆಯಾಗಿ ಮುಂಬೈ ಆಸ್ಪತ್ರೆ ಸೇರಿದ್ದ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಗ್ರಹಚಾರ ಕೆಟ್ಟ ಹಾಗಿದೆ. ಅವರು ಕಳುಹಿಸಿದ್ದ ಚಿಕಿತ್ಸೆಯ ವಿಡಿಯೋ ಮತ್ತು ಫೋಟೋಗಳೇ ಅವರಿಗೆ ಮುಳುವಾಗುವ ಸಾಧ್ಯತೆ ಇದೆ. ಯಾಕಂದರೆ ಈ ಬಗ್ಗೆ ತನಿಖೆ ನಡೆಸುವಂತೆ ಸದನದಲ್ಲೇ ಗೃಹ ಸಚಿವರಿಗೆ ಸ್ಪೀಕರ್ ಸೂಚಿಸಿದ್ದಾರೆ. ಕುಟುಂಬದವರ ಹೇಳಿಕೆ, ಫೋಟೋ, ವಿಡಿಯೋ ಆಧರಿಸಿ...

ಕವಿತಾಗೆ ಲೈಂಗಿಕ ಕಿರುಕುಳ ಪ್ರಕರಣ- ವಿಚಾರಣೆಗೆ ಹಾಜರಾದ ಆ್ಯಂಡಿ

7 months ago

ಬೆಂಗಳೂರು: ಬಿಗ್ ಬಾಸ್ ಸೀಸನ್ ಸ್ಪರ್ಧಿ ಕವಿತಾ ಗೌಡಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆ್ಯಂಡಿ ಇಂದು ರಾಜ್ಯ ಮಹಿಳಾ ಆಯೋಗದ ಮುಂದೆ ಹಾಜರಾಗಿದ್ದಾರೆ. ರಾಜ್ಯ ಮಹಿಳಾ ಆಯೋಗವು ಕವಿತಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಆಯೋಗದ ಅಧ್ಯಕ್ಷೆ...

ಬಿಎಸ್‍ವೈ ಬೆನ್ನಲ್ಲೇ ಡಿಕೆಶಿಗೂ ತಾತ್ಕಾಲಿಕ ರಿಲೀಫ್

7 months ago

ಬೆಂಗಳೂರು: ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ ಸಮನ್ಸ್ ರದ್ದು ಕೋರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ...

ಕಿರುತೆರೆ ನಟ ರಾಜೇಶ್ ಧ್ರುವ ಪ್ರಕರಣ- ಇಂದು ವಿಚಾರಣೆ

7 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ಯ ಅಖಿಲ್ ಪಾತ್ರಧಾರಿಯ ರಾಜೇಶ್ ಧ್ರುವ ವಿರುದ್ಧ ಕಿರುಕುಳ ಆರೋಪ ಪ್ರಕರಣ ದಾಖಲಾಗಿದ್ದು, ಇಂದು 10.30ರ ಸುಮಾರಿಗೆ ರಾಜೇಶ್ ವಿಚಾರಣೆಗೆ ಹಾಜರಾಗಲಿದ್ದಾರೆ. ರಾಜೇಶ್ ಇಂದು ಬಸವನಗುಡಿ ಮಹಿಳಾ ಠಾಣೆ ಅಧಿಕಾರಿ ಸತ್ಯವತಿ ಮುಂದೆ ಹಾಜರಾಗಿ ದೂರಿನ...

ವಿಚಾರಣೆ ಮಾಡಿ ಅಂದ್ರೆ ಕಿತ್ತಾಡಿಕೊಂಡ ವಿವಿ ಸಮಿತಿ ಸದಸ್ಯರು

8 months ago

ಹಾವೇರಿ: ಸಹಾಯಕ ಪ್ರಾಧ್ಯಾಪಕಿಯೊಬ್ಬರ ಮೇಲೆ ಮೌಲ್ಯಮಾಪನ ಕುಲಸಚಿವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ವಿಚಾರಣೆ ನಡೆಸಬೇಕಿದ್ದ ಮಹಿಳಾ ದೌರ್ಜನ್ಯ ತಡೆ ಸಮಿತಿ ಸದಸ್ಯರು ಕಿತ್ತಾಡಿಕೊಂಡಿರುವ ಘಟನೆ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿ...

40 ಕೋಟಿ ರೂ. ಸಾಲ : ಪ್ರಶ್ನೆಗೆ ಯಶ್ ಖಡಕ್ ಪ್ರತಿಕ್ರಿಯೆ

8 months ago

ಬೆಂಗಳೂರು: ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ ಮಾಡುತ್ತಾರೆ. ನಾನು ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ನಟ ಯಶ್ ಹೇಳಿದರು. ಐಟಿ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಶ್,...

ಐಟಿ ವಿಚಾರಣೆಗೆ ಹಾಜರಾದ ಪವರ್ ಸ್ಟಾರ್

8 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ, ನಿರ್ಮಾಪಕರಿಗೆ ಶಾಕ್ ಕೊಟ್ಟಿದ್ದ ಐಟಿ ಅಧಿಕಾರಿಗಳು, ಇದೀಗ ದಾಳಿಗೆ ಒಳಗಾಗಿದ್ದ ಒಬ್ಬೊಬ್ಬರನ್ನೇ ಐಟಿ ಕಚೇರಿಗೆ ಕರೆಸಿ ಡ್ರಿಲ್ ಮಾಡುತ್ತಿದ್ದಾರೆ. ಬುಧವಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಬುಧವಾರ ಹಾಜರಾಗಿದ್ದರು. ಸ್ಯಾಂಡಲ್‍ವುಡ್...