Friday, 20th September 2019

2 years ago

ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

ಬೆಂಗಳೂರು: ಬೆಂಗಳೂರಿನ ಯುಬಿ ಸಿಟಿಯ `ಫರ್ಜಿ ಕೆಫೆ’ಯಲ್ಲಿ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಮಾಡಿ ಮಲ್ಯ ಆಸ್ಪತ್ರೆಯಲ್ಲೂ ಧಮ್ಕಿ ಹಾಕಿದ್ದ ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ. ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭಿಸಿದ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ವಾದ-ಪ್ರತಿವಾದಗಳು ಕಾವೇರಿದ ರೀತಿಯಲ್ಲಿ ನಡೆಯಿತು. ಈ ಕುರಿತು ನಾಳೆಯೂ ವಾದ ಮುಂದುವರಿಯಲಿದೆ. ಆರೋಪಿಗಳ ಪರ ಟಾಮಿ ಸೆಬಾಸ್ಟಿನ್ ಮತ್ತು ಬಾಲನ್ ವಾದ ಮಂಡಿಸಿದರು. ವಿಶೇಷ ಅಭಿಯೋಜಕರಾಗಿ ಶ್ಯಾಮ್ […]

2 years ago

ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

ಬೆಂಗಳೂರು: ಫರ್ಜಿ ಕೆಫೆಯಲ್ಲಿ ಅಟ್ಟಹಾಸ ಮೆರೆದಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಕೊನೆಗೂ ಜೈಲು ಸೇರಿದ್ದಾನೆ. ಕಳೆದೆರಡು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು ಆತನ 6 ಸಹಚರರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ನ್ಯಾಯಾಧೀಶ ಮಹೇಶ್ ಬಾಬು ಈ ಆದೇಶ ಹೊರಡಿಸುತ್ತಲೇ ಕಟಕಟೆಯಲ್ಲಿ ನಿಂತಿದ್ದ ನಲಪಾಡ್...

ಭಕ್ತರ ಬಟ್ಟೆ ಕಳ್ಳತನ ಆರೋಪಿಸಿ ಜೋಗಮ್ಮನ ಮೇಲೆ ರಾಕ್ಷಸರಂತೆ ಹಲ್ಲೆ ಮಾಡಿದ ಗಾರ್ಡ್ ಗಳು

2 years ago

ಕೊಪ್ಪಳ: ರಕ್ಷಣೆ ನೀಡಬೇಕಿದ್ದ ಗಾರ್ಡ್ ಗಳೇ ರಾಕ್ಷಸರಂತೆ ವರ್ತಿಸಿದ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಹುಲಗಿ ದೇವಸ್ಥಾನದ ಗಾರ್ಡ್ ಗಳು ದೇವಸ್ಥಾನಕ್ಕೆ ಬಂದ ಜೋಗಮ್ಮನ ಮೇಲೆ ಅಮಾನುಷ ರೀತಿಯಲ್ಲಿ ಹಲ್ಲೆ ಮಾಡಿ ರಾಕ್ಷಸರಂತೆ ನಡೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರ...

ಸಿಎಂ ತವರಿನಲ್ಲೇ 2 ಸಮುದಾಯದ ನಡುವೆ ಗಂಪು ಘರ್ಷಣೆ

2 years ago

ಮೈಸೂರು: ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರವಾದ ಮೈಸೂರಿನ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ ಸೋಮವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಎರಡು ಸಮುದಾಯದ ಗುಂಪುಗಳ ನಡುವೆ ಘರ್ಷಣೆಯಾಗಿ ಹಲವು...

ಬಾಲಕ ಪ್ರದ್ಯುಮನ್ ಕೊಲೆ ಆರೋಪಿಯನ್ನ ಚಾಕು ಅಂಗಡಿಗೆ ಕರೆದುಕೊಂಡು ಹೋದ ಸಿಬಿಐ

2 years ago

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆರ್ಯನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ಕ್ಲಾಸ್ ಬಾಲಕ ಪ್ರದ್ಯುಮನ್ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ಅದೇ ಶಾಲೆಯ ಹಿರಿಯ ವಿದ್ಯಾರ್ಥಿ ಕೊಲೆ ಮಾಡಿರುವುದಾಗಿ ಸಿಬಿಐ ಹೇಳಿದೆ. ಪ್ರದ್ಯುಮನ್‍ನನ್ನು...

ಕೋರ್ಟ್ ಆದೇಶ ಪಾಲಿಸದ್ದಕ್ಕೆ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಮಾನತು

2 years ago

ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ತೇಜಸ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸುವಂತೆ ಶಿಫಾರಸು ಮಾಡಲು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ. ಬೆಂಗಳೂರು...

ಮತ್ತೆ ಮೊಬೈಲ್ ಟವರ್ ಏರಿದ ಶಿಗ್ಲಿ ಬಸ್ಯಾ

2 years ago

ಹಾವೇರಿ: ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಬೆರಳು ಕಚ್ಚಿದ ಪ್ರಕರಣದ ಕುರಿತು ಬಹಿರಂಗ ವಿಚಾರಣೆ ನಡೆಸುವಂತೆ ಆಗ್ರಹಿಸಿ ಪ್ರಕರಣದ ಆರೋಪಿಯಾಗಿರೋ ಶಿಗ್ಲಿ ಬಸ್ಯಾ ಮೊಬೈಲ್ ಟವರ್ ಏರಿ ಕುಳಿತು ಆತಂಕ ಮೂಡಿಸಿದ್ದಾನೆ. ಹಾವೇರಿ ನಗರದ ವಿದ್ಯಾನಗರದಲ್ಲಿರುವ ಮೊಬೈಲ್ ಟವರ್ ಏರಿ ಜನರಲ್ಲಿ...

ವಿಚಾರಣೆ ನೆಪದಲ್ಲಿ ಪೊಲೀಸರಿಂದ ಯುವತಿಯರ ಮೇಲೆ ದೌರ್ಜನ್ಯ!

2 years ago

ಹೈದರಾಬಾದ್: ತಾಯಿಯ ಅನುಮಾನಾಸ್ಪದ ಸಾವಿನ ತನಿಖೆಯ ವಿಚಾರಣೆ ನೆಪದಲ್ಲಿ ಇಬ್ಬರೂ ಸಹೋದರಿಯರಿಗೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ತೆಲಂಗಾಣ ರಾಜ್ಯದ ಮಂಚೆರಿಯಾಲ್ ಜಿಲ್ಲೆಯ ಮಂದಮರ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರುಕ್ಸನಾ (17) ಮತ್ತು ರಿಜ್ವನಾ (18) ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಸಹೋದರಿಯರು. ರುಕ್ಸನಾ...