ವಿಜಯಪುರಕ್ಕೆ ಆಗಮಿಸಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ ವಾಡ್
ವಿಜಯಪುರ: ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್…
ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಜನ್ರು ಛೀ.. ಥೂ.. ಅನ್ನೋ ಕೆಲಸ ಎನಾಗಿದೆ ಗೊತ್ತಾ..?
ವಿಜಯಪುರ: ಸರ್ಕಾರಿ ಆಸ್ಪತ್ರೆ ಅಂದ್ರೆ ಸಾಕು ಜನಾ ಮೂಗು ಮುರಿಯುತ್ತಾರೆ. ಅಂತಹದರಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಜನ್ರು…
ಭೀಮಾತೀರದ ಹಂತಕನ ಮೇಲೆ ಕೋರ್ಟ್ ಆವರಣದಲ್ಲೇ ಗುಂಡಿನ ದಾಳಿ -ಸಾವು ಬದುಕಿನ ಮಧ್ಯೆ ಬಾಗಪ್ಪ ನರಳಾಟ
ವಿಜಯಪುರ: ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹಚರ ಬಾಗಪ್ಪನ ಮೇಲೆ ವಿಜಯಪುರದ ಜಿಲ್ಲಾ ನ್ಯಾಯಾಲಯದ…
ವಿಜಯಪುರದ ಅಂಧನ ಬಾಳಿಗೆ ಬೆಳಕಾದ ಪ್ರಧಾನಿ ಮೋದಿ!
ವಿಜಯಪುರ: ಪ್ರಧಾನಿ ನರೇಂದ್ರ ಮೋದಿಯವರು ಸೂರಿಲ್ಲದೇ ಗೋಳಾಡುತ್ತಿದ್ದ ಜಿಲ್ಲೆಯ ಅಂಧರೊಬ್ಬರಿಗೆ ಸೂರು ಕಲ್ಪಿಸಿಕೊಡೋ ಮೂಲಕ ಅವರ…
ಪ್ರೀತಿಸಿ ಓಡಿ ಹೋಗಿದ್ದ ಪ್ರೇಮಿಗಳು ಮತ್ತೆ ಮರಳಿ ಗೂಡಿಗೆ
ವಿಜಯಪುರ: ಯುವಕ-ಯುವತಿ ಪರಸ್ಪರ ಪ್ರೀತಿಸಿ ಓಡಿ ಹೋಗಿದ್ದ ಪ್ರೇಮಿಗಳು ಈಗ ಕಲಬುರಗಿಯ ಬುದ್ಧ ವಿಹಾರದಲ್ಲಿ ಮದುವೆಯಾಗಿ…
2 ಹೆಣ್ಣುಮಕ್ಕಳ ಜೊತೆ ತನ್ನನ್ನು ಬೀದಿಪಾಲು ಮಾಡಿದ್ರೂ ಪತಿ ಬೇಕೆಂದು ಪತ್ನಿ ಕಣ್ಣೀರು!
ವಿಜಯಪುರ: ಗಂಡು ಮಗು ಆಗಲಿಲ್ಲ ಎಂದು ವ್ಯಕ್ತಿಯೊಬ್ಬ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬೀದಿ…
ಆಲಮಟ್ಟಿ ಡ್ಯಾಂ ಭರ್ತಿ: ರೈತರ ಮೊಗದಲ್ಲಿ ಸಂತಸ
ವಿಜಯಪುರ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆ ತುಂಬಿ ಹರಿಯುತ್ತಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಲಾಲ್‍ಬಹದ್ದೂರ್…
12 ವರ್ಷದಿಂದ ಗ್ರಾಮದಲ್ಲಿದ್ದ ಮಂಗ ಬೀದಿ ನಾಯಿಗಳ ದಾಳಿಯಿಂದ ಸಾವು
ವಿಜಯಪುರ: ಬೀದಿ ನಾಯಿಗಳ ದಾಳಿಯಿಂದ ಮಂಗವೊಂದು ಸಾವನ್ನಪ್ಪಿದ್ದ ಘಟನೆ ವಿಜಯಪುರ ನಗರದ ನಾಗೇಶ್ವರ ಕಾಲೋನಿಯಲ್ಲಿ ನಡೆದಿದೆ.…
ಮೂವರಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು
ವಿಜಯಪುರ: ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ತಬ್ರೇಜ್…
ವಿಜಯಪುರದಲ್ಲಿ ಮಹಿಳೆ ಅನುಮಾನಸ್ಪದ ಸಾವು: ಪತಿಯ ಸಹೋದರನ ಮೇಲೆ ಶಂಕೆ
ವಿಜಯಪುರ: ಕೌಟುಂಬಿಕ ಕಲಹದ ಬಳಿಕ ಅನುಮಾನಾಸ್ಪದವಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮನಗೂಳಿ ಸಮೀಪದ ಇಸ್ಲಾಂಪುರ…