1 month ago

ಬಂಜಾರ ಸಮುದಾಯಕ್ಕೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ: ಸ್ವಾಮೀಜಿ ಆರೋಪ

ವಿಜಯಪುರ: ವ್ಯಕ್ತಿಯೊಬ್ಬ ಬಂಜಾರಾ ಕ್ರಿಸ್ ಮಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರೇವು ಚವ್ಹಾಣ ಎಂಬಾತ ಬಂಜಾರಾ ಕ್ರಿಸ್ ಮಸ್ ಎಂದು ಪೋಸ್ಟ್ ಹಾಕಿದ್ದಾನೆ. ಈ ವಿಚಾರಕ್ಕೆ ವಿಜಯಪುರ ಬಂಜಾರ ಸಮಾಜದ ಸ್ವಾಮೀಜಿಗಳು ಹಾಗೂ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕ್ರಿಸ್ ಮಸ್ ಆಚರಣೆ ಕಾರ್ಯಕ್ರಮಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ಅದರಲ್ಲಿ ಬಂಜಾರ ಶಬ್ದ ಬಳಸಿದ್ದಕ್ಕೆ ವಿರೋಧ ಮಾಡುತ್ತಿದ್ದೇವೆ. ನಮ್ಮ ಸಮಾಜದ ಮುಗ್ಧ ಜನರನ್ನು ನಮ್ಮ ಸಮಾಜದವರೆ ಆದ ರೇವು […]

1 month ago

ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ: ಸಿಎಂ ಇಬ್ರಾಹಿಂ

– ಮಂತ್ರಾಲಯಕ್ಕೆ ಜಾಗ ಕೊಟ್ಟಿದ್ದು ನವಾಬರು – ಶಾರದಾ ಪೀಠವನ್ನು ಮರಸ್ಥಾಪನೆ ಮಾಡಿದ್ದು ಟಿಪ್ಪು ವಿಜಯಪುರ: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರಲ್ಲಿ ಜಯಂತಿ ಸಂಪ್ರದಾಯವಿಲ್ಲ. ನಮ್ಮ ಸಂಪ್ರದಾಯದಲ್ಲಿ ಮೂರ್ತಿ ಪೂಜೆಯೂ ಇಲ್ಲ. ಈ ಹಿಂದೆ ಸರ್ಕಾರ ಟಿಪ್ಪು...

ಕೇಂದ್ರ ಸಚಿವರೇ ಖಡಕ್ಕಾಗಿರಿ – ಅಂಗಡಿಗೆ ಯತ್ನಾಳ್ ಸಲಹೆ

2 months ago

ವಿಜಯಪುರ: ಕೇಂದ್ರ ಸಚಿವರೇ ನೀವು ಖಡಕ್ಕಾಗಿರಿ ಎಂದು ಕೇಂದ್ರ ರಾಜ್ಯ ರೈಲ್ವೇ ಸಚಿವ ಸುರೇಶ್ ಅಂಗಡಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದರು. ಇಂದು ವಿಜಯಪುರದಲ್ಲಿ ವಿಜಯಪುರ-ಯಶವಂತಪುರ ನೂತನ ರೈಲು ಸೇವೆ ಉದ್ಗಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಜನೋಪಯೋಗಿ ರೈಲು...

6 ತಿಂಗ್ಳ ಹಿಂದೆ ಕೊರೆಸಲಾಗಿದ್ದ ಬೋರ್‌ವೆಲ್‌ನಲ್ಲಿ ಏಕಾಏಕಿ ಚಿಮ್ಮಿದ ನೀರು

2 months ago

ವಿಜಯಪುರ: ಈ ಹಿಂದೆ ಕೊರೆಸಲಾಗಿದ್ದ ಬೋರ್‌ವೆಲ್‌ ನಿಂದ ಇದ್ದಕ್ಕಿದ್ದಂತೆ ನೀರು ಉಕ್ಕಿ ಹರಿಯುತ್ತಿರುವ ಘಟನೆ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಗನಹಳ್ಳಿಯಲ್ಲಿ ಗ್ರಾಮದ ಮಾಳಿಂಗರಾಯ ದೊಡಮನಿ ಎಂಬವರ ಜಮೀನಿನಲ್ಲಿರುವ ಬೋರ್‌ವೆಲ್‌ನಿಂದ ನೀರು ಚಿಮ್ಮುತ್ತಿದೆ. ದೊಡಮನಿ ಅವರು ತಮ್ಮ...

ಹೆಗ್ಗಣ ಕಚ್ಚಿ 6 ತಿಂಗ್ಳ ಕಂದಮ್ಮ ಸಾವು

2 months ago

ವಿಜಯಪುರ: ಮನೆಯಲ್ಲಿ ಮಲಗಿದ್ದ ವೇಳೆ ಮಗುವಿಗೆ ಹೆಗ್ಗಣ ಕಚ್ಚಿದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಹೊಸೂರ ಗ್ರಾಮದಲ್ಲಿ ನಡೆದಿದೆ. ಗೀತಾ-ಗೋಲಪ್ಪ ದಂಪತಿಯ ಆರು ತಿಂಗಳ ಕೂಸು ಸಾವನ್ನಪ್ಪಿದೆ. ಗೀತಾ-ಗೋಳಪ್ಪ ದಂಪತಿ ಮೂಲತಃ ಸಿಂದಗಿ ತಾಲೂಕಿನ ಸುರಗಿಹಳ್ಳಿ ನಿವಾಸಿಗಳು....

ತುಂಬಿ ಹರಿಯುತ್ತಿದ್ದ ಸೇತುವೆ ದಾಟಲು ಯತ್ನಿಸಿ ಬೈಕ್ ಸಮೇತ ಕೊಚ್ಚಿ ಹೋದ ಸವಾರ

2 months ago

– ಬೈಕ್ ಹೋಯ್ತು, ಬಚಾವ್ ಆದ ಸವಾರ ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆಗೆ ವಿಜಯಪುರ ತಾಲೂಕಿನ ದ್ಯಾಬೇರಿ-ಜಂಬಗಿ ಮಾರ್ಗ ಮಧ್ಯದ ಸೇತುವೆ ತುಂಬಿ ಹರಿಯುತ್ತಿದೆ. ಈ ಸೇತುವೆ ಮೇಲೆ ದಾಟುತ್ತಿದ್ದ ಬೈಕ್ ಸವಾರ ನೀರು ಪಾಲಾಗಿದ್ದಾರೆ. ಜಂಬಗಿ ಗ್ರಾಮದ...

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

2 months ago

ವಿಜಯಪುರ: ತಾಯಿಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆಯೊಂದು ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ರಾಜ್ ರತನ್ ಕಾಲೋನಿ ನಿವಾಸಿಯಾಗಿರುವ ದಾಲಿಬಾಯಿ ಎಂಬ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ವಿಷಯವೇನೆಂದರೆ ದಾಲಿಬಾಯಿ ಎರಡು ಗಂಡು, ಎರಡು ಹೆಣ್ಣು...

ಜತ್ ಭಾಗಕ್ಕೆ ಯಾರು ನೀರು ಬಿಟ್ಟಿದ್ದು ಅಂತ ಅಲ್ಲಿನ ಪ್ರಾಣಿ ಪಕ್ಷಿಗಳಿಗೂ ಗೊತ್ತಿದೆ: ಸಿಎಂಗೆ ಎಂಬಿಪಿ ಟಾಂಗ್

2 months ago

– ತುಬಚಿ ಬಬಲೇಶ್ವರ ಯೋಜನೆ ನನ್ನ ಕೂಸು – ನಮ್ಮ ಯೋಜನೆಯನ್ನು ಅವರದ್ದೆಂದು ಸಿಎಂ ಸುಳ್ಳು ಹೇಳ್ತಿದ್ದಾರೆ – ಜತ್ ಭಾಗದಲ್ಲಿ ಯಡಿಯೂರಪ್ಪನವರದ್ದು ಏನೂ ನಡೆಯುವುದಿಲ್ಲ ವಿಜಯಪುರ: ತುಬಚಿ ಬಬಲೇಶ್ವರ ಯೋಜನೆ ನನ್ನ ಕೂಸು, ನಮ್ಮ ಸರ್ಕಾರವಿದ್ದಾಗ ಆ ಯೋಜನೆ ರೂಪಿಸಿ...