ವಿಜಯಪುರ
-
Districts
ಮಳೆಗಾಗಿ ವಿಚಿತ್ರ ಆಚರಣೆ- ಗೋರಿಯಲ್ಲಿದ್ದ ಶವದ ಬಾಯಿಗೆ ನೀರು ಹಾಕಿದ ಗ್ರಾಮಸ್ಥರು
ವಿಜಯಪುರ: ಮಳೆಗಾಗಿ ಜನರು ಪೂಜೆ, ಹೋಮ, ಹವನ ಮಾಡೋದನ್ನು ಸಾಮಾನ್ಯವಾಗಿ ನೋಡಿದ್ದೀರಾ. ಆದರೆ ವಿಜಯಪುರ ಜಿಲ್ಲೆಯಲ್ಲಿ ಗೋರಿಯಲ್ಲಿ ಹೂತಿದ್ದ ಶವದ ಬಾಯಿಗೆ ನೀರು ಹಾಕಿ ಮಳೆಗಾಗಿ ಗ್ರಾಮಸ್ಥರು…
Read More » -
Districts
ವಿಜಯಪುರದಲ್ಲೂ ಕಂಪಿಸಿದ ಭೂಮಿ – ಓಡೋಡಿ ಮನೆಯಿಂದ ಹೊರ ಬಂದ ಜನತೆ
ವಿಜಯಪುರ: ಕೊಡಗು ಬಳಿಕ ವಿಜಯಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗ್ಗೆ ಎರಡು ಬಾರಿ ಭಾರೀ ಸದ್ದಿನೊಂದಿಗೆ ಭೂಮಿ ನಡುಗಿದೆ. ವಿಜಯಪುರದ ನಗರ, ಚಡಚಣ, ತಿಕೋಟ, ಬಸವನಬಾಗೇವಾಡಿ…
Read More » -
Districts
ಕೆನಡಾ ವಧುವಿನ ಕೈ ಹಿಡಿದ ವಿಜಯಪುರ ವರ – ಅದ್ದೂರಿ ಮದುವೆಗೆ ಸಾಕ್ಷಿಯಾದ ಜನತೆ
ವಿಜಯಪುರ: ವಿಜಯಪುರದಲ್ಲಿ ಅಪರೂಪದ ಮದುವೆ ನಡೆದಿದೆ. ವಿಜಯಪುರುದ ಯುವಕ, ಕೆನಡಾ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಈ ಮುದ್ದಾದ ಜೋಡಿಯ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ…
Read More » -
Latest
ಬ್ರೇಕ್ ಫೇಲ್ ಆಗಿ ಟ್ಯಾಂಕರ್ ಪಲ್ಟಿ – ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಕೊಂಡ ಜನ
ವಿಜಯಪುರ: ಬ್ರೇಕ್ ಫೇಲ್ ಆಗಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಪೆಟ್ರೋಲ್ ಸೋರಿಕೆಯಾದ ಘಟನೆ ವಿಜಯಪುರ ಹೊರವಲಯದ ರಂಭಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದಿದೆ.…
Read More » -
Districts
ಯೋಗ ದಿನದಂದು ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ
ವಿಜಯಪುರ: ಯೋಗ ದಿನದಂದೂ ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಐತಿಹಾಸಿಕ ಗೋಲಗುಮ್ಮಟದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಮಾಜಿ ಕೇಂದ್ರ ಸಚಿವ, ಸಂಸದ ರಮೇಶ್ ಜಿಗಜಿಣಗಿ ಗೈರಾಗಿದ್ದರು.…
Read More » -
Districts
ಕಾರಹುಣ್ಣಿಮೆ ಕರಿ ಹರಿಯುವ ವೇಳೆ ಭೀಮಾ ನದಿಗೆ ಹಾರಿ ಪ್ರಾಣಬಿಟ್ಟ ಎತ್ತು
ವಿಜಯಪುರ: ಕಾರಹುಣ್ಣಿಮೆ ಪ್ರಯುಕ್ತ ಕರಿ ಹರಿಯುವ ವೇಳೆ ಭೀಮಾ ನದಿಗೆ ಹಾರಿ ಎತ್ತು ಪ್ರಾಣಬಿಟ್ಟ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಕುಮಸಗಿ ಗ್ರಾಮದಲ್ಲಿ ನಡೆದಿದೆ. ಸಿಂದಗಿ ತಾಲೂಕಿನ…
Read More » -
Bengaluru City
ಇಂದು ಶಿಕ್ಷಕ, ಪದವೀಧರ ಕ್ಷೇತ್ರಕ್ಕೆ ಮತದಾನ: 1 ಮತಕ್ಕೆ 10 ಸಾವಿರ ರೂ.?
ಬೆಂಗಳೂರು/ ವಿಜಯಪುರ: ರಾಜ್ಯಸಭೆ ಚುನಾವಣೆ ಬಳಿಕ ಇದೀಗ ಮತ್ತೊಂದು ಚುನಾವಣೆ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಮಿನಿಕಣವಾಗಿದೆ. ಸಿಎಂ ಬೊಮ್ಮಾಯಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. ಇಂದು ಶಿಕ್ಷಕ ಮತ್ತು ಪದವೀಧರರ…
Read More » -
Crime
ಪತ್ನಿ ಜೊತೆ ಜಗಳ – ಮಕ್ಕಳಿಗೆ ಎಗ್ರೈಸ್ನಲ್ಲಿ ವಿಷ ಹಾಕಿ ಕೊಂದ ತಂದೆ
ವಿಜಯಪುರ: ತಂದೆಯೊಬ್ಬ ತನ್ನ ಪತ್ನಿ ಜಮೀನು ಮಾರಲು ಒಪ್ಪದಕ್ಕೆ ಕುಪಿತಗೊಂಡು ಮಕ್ಕಳಿಗೆ ಎಗ್ರೈಸ್ನಲ್ಲಿ ವಿಷ ಹಾಕಿ ತಿನ್ನಿಸಿದ್ದು, ಪುತ್ರ ಸಾವನ್ನಪ್ಪಿದ ಘಟನೆ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.…
Read More » -
Bagalkot
ಅಪಘಾತ- ಕ್ಯಾಂಟರ್ ಬಳಿ ನಿಂತಿದ್ದ ನಾಲ್ವರು ಸ್ಥಳದಲ್ಲೇ ಸಾವು
ಬಾಗಲಕೊಟೆ: ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಬಳಿ ನಿಂತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ…
Read More » -
Districts
ಮಕ್ಕಳ ಮಾರಾಟ ದಂಧೆ: ಆರೋಪಿ ನರ್ಸ್ ಜಯಮಾಲಾ ಹೈಡ್ರಾಮಾ
ವಿಜಯಪುರ: ಜಿಲ್ಲೆಯಲ್ಲಿ ಕಾನೂನು ಬಾಹಿರ ಮಕ್ಕಳ ಮಾರಾಟ ದಂಧೆ ಪ್ರಕರಣದದಲ್ಲಿ ನರ್ಸ್ ಜಯಮಾಲಾಳನ್ನು ಪೊಲೀಸರು ಬಂಧಿಸಿದ್ದರು. ಮಹಜರಿಗಾಗಿ ಜಯಮಾಲಾಳನ್ನು ಅವಳ ಮನೆಗೆ ಕರೆತಂದಿದ್ದಾಗ ಹೈಡ್ರಾಮಾ ಮಾಡಿದ್ದಾಳೆ. ಕಿಂಗ್…
Read More »