ಜಿಲ್ಲೆಯಲ್ಲಿ ಆತಂಕ ಹುಟ್ಟಿಸಿದ್ದ ಚಿರತೆ ಸೆರೆ
ವಿಜಯಪುರ: ಕಳೆದ ಕೆಲವು ತಿಂಗಳಿನಿಂದ ಆತಂಕ ಹುಟ್ಟಿಸಿದ್ದ ಚಿರತೆ ಇಂದು ಜಿಲ್ಲೆಯ ಚಡಚಣ (Chadachana) ತಾಲೂಕಿನ…
ಟ್ರ್ಯಾಕ್ಟರ್ನಲ್ಲಿ ಲೋಡ್ ಮಾಡಿದ್ದ ಕಬ್ಬಿನಿಂದ ಭಾರತದ ನಕ್ಷೆ ಸೃಷ್ಟಿಸಿ ದೇಶಭಕ್ತಿ ಮೆರೆದ ಯುವಕರು
ವಿಜಯಪುರ: ಟ್ರ್ಯಾಕ್ಟರ್ನಲ್ಲಿ ಲೋಡ್ ಮಾಡಿದ್ದ ಕಬ್ಬಿನಿಂದ ಯುವಕರು ಭಾರತದ ನಕ್ಷೆ ಸೃಷ್ಟಿಸಿ ಘಟನೆ ಜಿಲ್ಲೆಯ ದೇವರಹಿಪ್ಪರಗಿ…
ಬಜೆಟ್ನಲ್ಲಿ ವಿಜಯಪುರಕ್ಕೆ ಬಂಪರ್ – ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭ
ವಿಜಯಪುರ: 2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ವಿಜಯಪುರಕ್ಕೆ (Vijayapura) ಬಂಪರ್ ಗಿಫ್ಟ್ ನೀಡಲಾಗಿದ್ದು, ಜಿಲ್ಲೆಯ ಬಹುನಿರೀಕ್ಷಿತ…
ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ 26 ಸಾವಿರ ರೂ. ದಂಡ
ವಿಜಯಪುರ: ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ, ಮಾಲೀಕನಿಗೆ 26 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶ…
ವಿಜಯಪುರ ಕಾನ್ಸ್ಟೇಬಲ್ ಭಾವುಕ ಪೋಸ್ಟ್ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ
ವಿಜಯಪುರ: ಗಾಂಧಿ ಚೌಕ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಎ.ಎಸ್ ಬಂದುಗೋಳ ಅವರ ಪತ್ನಿಗೆ 3ನೇ ಹೆರಿಗೆ…
ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಮಗ ಉಳಿಯಲಿಲ್ಲ – ವಿಜಯಪುರ ಕಾನ್ಸ್ಟೇಬಲ್ ಮನಕಲುಕುವ ಪೋಸ್ಟ್
ವಿಜಯಪುರ: ʻನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ನನ್ನ ಮಗ ಉಳಿಯಲಿಲ್ಲ... ನನಗೆ…
ಡಿಕೆಶಿ ಶಿವರಾತ್ರಿಗೆ ಹೋದ್ರೆ ಪಕ್ಷದ ವಿರುದ್ಧ ಆಗುತ್ತಾ? : ಎಂ.ಬಿ ಪಾಟೀಲ್
ವಿಜಯಪುರ: ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಹಿಂದೂ ಅಲ್ವಾ. ಅವರು ಶಿವರಾತ್ರಿಗೆ ಹೋದರೆ…
ವಿಜಯಪುರ- ಬೆಳಗಾವಿ, ವಿಜಯಪುರ – ಹುಬ್ಬಳ್ಳಿ ಷಟ್ಪಥ ರಸ್ತೆಗೆ ಗಡ್ಕರಿ ಸಹಮತ – ಎಂಎಲ್ಸಿ ಸುನೀಲಗೌಡ
ವಿಜಯಪುರ: ವಿಜಯಪುರ-ಹುಬ್ಬಳ್ಳಿ ಮತ್ತು ವಿಜಯಪುರ-ಬೆಳಗಾವಿ ಹೆದ್ದಾರಿಯನ್ನು ಷಟ್ಪಥ (ಆರು ಪಥ) ಅಂದರೆ 6 ಲೈನ್ ಮಾರ್ಗವಾಗಿ…
ಪ್ರಯಾಗ್ರಾಜ್ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವು
ವಿಜಯಪುರ: ಪ್ರಯಾಗ್ರಾಜ್ (Prayagraj) ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ (Vijayapura) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
PUBLiC TV Impact; ಸರ್ಕಾರದ ಉಚಿತ ಪುಸ್ತಕಗಳು ಬೀದಿಪಾಲು – ಶಾಲಾ ಮುಖ್ಯೋಪಾಧ್ಯಾಯ ಅಮಾನತು
ವಿಜಯಪುರ: ತಾಲೂಕಿನ ಕನ್ನೂರು (Kannur) ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು…