Thursday, 12th December 2019

2 years ago

2 ವರ್ಷದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ

ವಿಜಯಪುರ: ಬಹಿರ್ದೆಸೆಗೆ ಹೋಗಿದ್ದ ಎರಡು ವರ್ಷದ ಮಗು ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ನಗರದ ನಿವಾಸಿ ಕರೀಷ್ಮಾ ಎಂಬ ಬಾಲಕಿ ಹುಚ್ಚು ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿ. ಕರೀಷ್ಮಾ ಮನೆಯಿಂದ ಬಹಿರ್ದೆಸೆಗೆಂದು ಬಂದಿದ್ದಾಳೆ. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಹುಚ್ಚು ನಾಯಿ ಎರಗಿ ಕೈ ಕಾಲು, ಹೊಟ್ಟೆ ಭಾಗ ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಕೂಡಲೇ ಸ್ಥಳದಲ್ಲಿದ್ದ ಕೆಲವರು ಬಾಲಕಿಯ ಸಹಾಯಕ್ಕೆ ಬಂದು […]

2 years ago

ಕಾರು, ಜೀಪ್ ಕದಿಯುತ್ತಿದ್ದ ಕಳ್ಳನನ್ನು ಮರಕ್ಕೆ ಕಟ್ಟಿ ಬಿತ್ತು ಸಖತ್ ಗೂಸಾ

ವಿಜಯಪುರ: ಹಲವಾರು ದಿನಗಳಿಂದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಕಳ್ಳತನ ಮಾಡುತ್ತಿದ್ದ ಯುವಕನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಮುದ್ದೇಬಿಹಾಳ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಸಿಕಂದರ್ ನಾಯ್ಕೋಡಿ ಎಂಬ ಯುವಕ ನಿಲ್ದಾಣದಲ್ಲಿ ನಿಲ್ಲುತ್ತಿದ್ದ ಕಾರು, ಜೀಪ್ ಸೇರಿದಂತೆ ಇತರೆ ವಾಹನಗಳಲ್ಲಿನ ಸಾಮಗ್ರಿಗಳನ್ನು ಕದಿಯುತ್ತಿದ್ದ. ಹೀಗಾಗಿ ರವಿವಾರ ಅದೇ ರೀತಿ...

ಹಳ್ಳಿ ಹೆಂಗಸರೇ ಡಾಕ್ಟರ್ಸ್ ಆದ್ರು- ವೈದ್ಯರಿಲ್ಲದ ಆಸ್ಪತ್ರೆಯಲ್ಲಿ ಮಹಿಳೆಯರಿಂದ್ಲೇ ಹೆರಿಗೆ

2 years ago

ವಿಜಯಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಇರದ ಕಾರಣ ಗ್ರಾಮಸ್ಥರೇ ಮಹಿಳೆಗೆ ಹೆರಿಗೆ ಮಾಡಿಸಿದ ಅಪರೂಪದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮದ ಶಶಿಕಲಾ ಬಿರಾದಾರ ಎಂಬ ಮಹಿಳೆಗೆ ಮಂಗಳವಾರ ಬೆಳಗ್ಗೆ ತೀವ್ರ ಹೆರಿಗೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಜಿಗಜೇವಣಗಿ...

ಬಿಜೆಪಿ ಸೇರದೇ, ಬಿಎಸ್‍ವೈಯನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸ್ತೀನಿ: ಬಸನಗೌಡ ಪಾಟೀಲ್ ಯತ್ನಾಳ್

2 years ago

ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಿದರೆ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸುತ್ತೇನೆ ಎಂದು ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮುಂದೇ...

ಸತ್ತೇ ಹೋಗಿದ್ದ ಅಂದವನು ಬದುಕಿ ಬಂದ-ವಿಜಯಪುರದಲ್ಲಿ ಅಚ್ಚರಿ ಘಟನೆ

2 years ago

ವಿಜಯಪುರ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಮುದ್ದೇಬಿಹಾಳ ಮತ್ತು ಸಿಂದಗಿ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ನೀರಿನಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿತ್ತು. ಆದರೆ ಆ ವ್ಯಕ್ತಿ ಅದೃಷ್ಟಾವಷತ್ ಬದುಕಿ ಬಂದಿದ್ದಾರೆ. ತಾಳಿಕೋಟಿ ಪಟ್ಟಣದ ನಿವಾಸಿಗಳಾದ ಶಿವು ಹೊಸಳ್ಳಿ ಹಾಗೂ...

ಸುಪ್ರೀಂ ಆದೇಶವಿದ್ದರೂ ವಿಜಯಪುರದಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತ!

2 years ago

ವಿಜಯಪುರ: ಮಲ ಹೊರುವ ಪದ್ಧತಿ ನಿಷೇಧಿಸಿ ಸುಪ್ರಿಂಕೋರ್ಟ್ ಆದೇಶ ಮಾಡಿದ್ರೂ ವಿಜಯಪುರ ಜಿಲ್ಲೆಯಲ್ಲಿ ಇನ್ನೂ ಪಾಲಿಕೆ ಮಾತ್ರ ಆದೇಶ ಪಾಲನೆ ಮಾಡ್ತಿಲ್ಲ. ಕಳೆದ ಒಂದು ವರ್ಷದಲ್ಲಿ 6 ಬಾರಿ ಹೀಗೆ ಮಾಡಿದ್ದು, ಎರಡು ಕಡೆ ಮ್ಯಾನ್‍ಹೋಲ್‍ಗೆ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಿಸಿದ್ದಾರೆ....

ಬೆಳೆ ಸಾಲ ನೀಡದ್ದಕ್ಕೆ ಬ್ಯಾಂಕ್ ಮ್ಯಾನೇಜರ್‍ಗೆ ರೈತನಿಂದ ಕಪಾಳಮೋಕ್ಷ

2 years ago

ವಿಜಯಪುರ: ಸಾಲ ನೀಡಲು ನಿರಾಕರಿಸಿದ್ದಕ್ಕೆ ರೈತರೊಬ್ಬರು ಬ್ಯಾಂಕ್ ಮ್ಯಾನೇಜನರ್ ಮೇಲೆ ಹಲ್ಲೆ ನಡೆಸಿದ ಘಟನೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ನಿವಾಸಿ ಗುರುಲಿಂಗಪ್ಪ ಮೂಡಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿ) ಮ್ಯಾನೇಜರ್ ಅಶೋಕ್ ವಾಲಿ ಮೇಲೆ ಹಲ್ಲೆ...

ಸಚಿವ ಎಂ.ಬಿ.ಪಾಟೀಲ್ ರಿಂದ ಹೊಸ `ಸಿಡಿ’ ಬಾಂಬ್!

2 years ago

ವಿಜಯಪುರ: ಸ್ವಾಮೀಜಿಯೊಬ್ಬರು ನಾನು ಸರ್ವನಾಶವಾಗಲಿ ಎಂದು ಬಹಿರಂಗವಾಗಿ ಹೇಳಿದ್ದಾರೆ. ಒಂದು ವೇಳೆ ವಿಡಿಯೋವನ್ನು ನಾನು ಪೊಲೀಸರಿಗೆ ನೀಡಿದರೆ ಸ್ವಾಮೀಜಿಗಳು ಜೈಲಿಗೆ ಹೋಗ್ತಾರೆ. ಆದರೆ ನಾನು ಆ ರೀತಿ ಮಾಡುವುದಿಲ್ಲ ಜಲಸಂಪನ್ಮೂಲಕ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳು ಲಿಂಗಾಯತ ಪ್ರತ್ಯೇಕ...