Saturday, 22nd February 2020

Recent News

1 day ago

ಅಡಳಿತದಲ್ಲಿ ವಿಜಯೇಂದ್ರನ ಹಸ್ತಕ್ಷೇಪವಿಲ್ಲ, ಶಾಸಕರು ಯಾವುದೇ ದೂರು ನೀಡಿಲ್ಲ: ರೇಣುಕಾಚಾರ್ಯ

_ ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ ದಾವಣಗೆರೆ: ಅಡಳಿತದಲ್ಲಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯ ಹೊನ್ನಾಳಿ ತಾಲೂಕಿನಲ್ಲಿ ಹಿರೇಕಲ್ಮಠದಲ್ಲಿ ಮಾತನಾಡಿದ ಎಂಪಿ ರೇಣುಕಾಚಾರ್ಯ, ವಿಜಯೇಂದ್ರ ಒಬ್ಬ ಯುವ ಮುಖಂಡ. ಪಕ್ಷದ ಬೆಳವಣಿಗೆಗಾಗಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತಾರೆ. ಆದರೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎನ್ನುವುದು ತಪ್ಪು. ಯಾವುದೇ ಇಲಾಖೆ ಅಥವಾ ಶಾಸಕರ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಇದೆಲ್ಲ […]

2 weeks ago

ವಿಜಯೇಂದ್ರ ರಾಜಕೀಯ ಭವಿಷ್ಯ – ಬಿಎಸ್‍ವೈ ರಹಸ್ಯ ಕಾರ್ಯಸೂಚಿ

ಬದ್ರುದ್ದೀನ್ ಕೆ ಮಾಣಿ `ಮುಂದಿನ ದಿನಗಳಲ್ಲಿ ರಾಜ್ಯದ ಜನರ ಪರವಾಗಿ ಕೆಲಸ ಮಾಡಲು, ನಮ್ಮ ತಂದೆಯವರಿಗೆ ನೀಡಿದ ಸಹಕಾರದಂತೆ ನನಗೂ ಸಹಕಾರ ನೀಡಿ ಆಶೀರ್ವಾದ ಮಾಡಿ’ ಎಂದು ಸಿಎಂ ಯಡಿಯೂರಪ್ಪ ಕಿರಿಯ ಪುತ್ರ, ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭಾನುವಾರ ಬಹಿರಂಗ ಸಮಾರಂಭವೊಂದರಲ್ಲಿ ಮಾಡಿದ ಮನವಿ, ಭವಿಷ್ಯದಲ್ಲಿ ರಾಜ್ಯ ಬಿಜೆಪಿಯಲ್ಲಿ ನಡೆಯಬಹುದಾದ ಕೆಲವು ವಿದ್ಯಮಾನಗಳ...

ಅಭಿವೃದ್ಧಿ ಹಾಗೂ ಅಪಪ್ರಚಾರದ ನಡುವಿನ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ – ಕೋಟ

3 months ago

– ಜೆಡಿಎಸ್‍ನ ಕಣ್ಣೀರಿಗೆ ಉತ್ತರ ಕೊಟ್ಟಿದ್ದೇವೆ ಉಡುಪಿ: ಉಪಚುನಾವಣೆ ಗೆಲುವು ನಮಗೆ ಹರ್ಷ ತಂದಿದೆ. ಇದು ಅಭಿವೃದ್ಧಿ ಮತ್ತು ಅಪಪ್ರಚಾರದ ನಡುವಿನ ಚುನಾವಣೆ ಆಗಿತ್ತು. ಸಿಎಂ ಯಡಿಯೂರಪ್ಪನವರ ಅವಿರತ ಹೋರಾಟದಿಂದ 12 ಕಡೆ ಬಿಜೆಪಿ ಗೆದ್ದಿದೆ ಎಂದು ಸಚಿವ ಕೋಟ ಶ್ರೀನಿವಾಸ...

43 ರೋಡ್ ಶೋ, 10 ಬೈಕ್ ರ‍್ಯಾಲಿ – ತವರಿನಲ್ಲಿ ಅಪ್ಪನ ಕೈಲಾಗದ್ದು ಮಗನಿಗೆ ಸಾಧ್ಯವಾಗಿದ್ದು ಹೇಗೆ?

3 months ago

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ತನ್ನ ಖಾತೆ ತೆರೆದಿದ್ದು ಕೆ.ಆರ್ ಪೇಟೆಯಲ್ಲಿ ಭರ್ಜರಿ ಜಯಸಾಧಿಸಿದೆ. ಸಿಎಂ ಬಿಎಸ್‍ವೈ ತವರಿನಲ್ಲಿ ಮೊದಲ ಬಾರಿಗೆ ಕಮಲ ಅರಳಿದ್ದು, ಸಿಎಂ ಪುತ್ರ ವಿಜಯೇಂದ್ರನ ಶ್ರಮಕ್ಕೆ ಫಲ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ...

ಅಭಿವೃದ್ಧಿಯ ಮನವಿಯನ್ನು ಕ್ಷೇತ್ರದ ಮತದಾರರು ಪುರಸ್ಕರಿಸಿದ್ದಾರೆ: ವಿಜಯೇಂದ್ರ

3 months ago

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಕ್ಷೇತ್ರದ ಜನ ತಮ್ಮ ಅಭಿವೃದ್ಧಿಯ ಮನವಿಯನ್ನು ಪುರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೇಳಿದ್ದಾರೆ. ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ...

ತಾಕತ್ ಇದ್ದರೆ ಕೆ.ಆರ್.ಪೇಟೆಯಲ್ಲಿನ ಜೋಡೆತ್ತುಗಳನ್ನು ನಿಲ್ಲಿಸಿ- ಕಟೀಲ್

3 months ago

ಮಂಡ್ಯ: ಕೆ.ಆರ್.ಪೇಟೆಯಲ್ಲಿ ವಿಜಯೇಂದ್ರ ಮತ್ತು ನಾರಾಯಣಗೌಡರು ಜೋಡೆತ್ತುಗಳು. ತಾಕತ್ ಇದ್ದವರು ಈ ಜೋಡೆತ್ತುಗಳನ್ನು ನಿಲ್ಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲೆಂಜ್ ಮಾಡಿದ್ದಾರೆ. ಕೆ.ಆರ್.ಪೇಟೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಜನ್ಮ ಕೊಟ್ಟ ಪುಣ್ಯ ಭೂಮಿ ಕೆ.ಆರ್.ಪೇಟೆ....

ಡಿಸಿಎಂ, ಮುಖ್ಯ ಕಾರ್ಯದರ್ಶಿ ಭಾಗವಹಿಸಿದ್ದ ಸಭೆಯಲ್ಲಿ ವಿಜಯೇಂದ್ರ ಭಾಗಿ

4 months ago

ಬೆಂಗಳೂರು: ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎನ್ ವಿಜಯ್ ಭಾಸ್ಕರ್ ಭಾಗವಹಿಸಿದ್ದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಭಾಗವಹಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕೆ ಸಂಬಂಧಿಸಿದ ಸಭೆಯಲ್ಲಿ ಜನಪ್ರತಿನಿಧಿ ಅಲ್ಲದೇ ಇದ್ದರೂ ವಿಜಯೇಂದ್ರ ಭಾಗವಹಿಸಿದ್ದಾರೆ. ಈ...

ಮನೆಗೆ ಹೆಚ್ಚು ಬರಬೇಡ: ಪುತ್ರ ವಿಜಯೇಂದ್ರನಿಗೆ ಬಿಎಸ್‍ವೈ ಸೂಚನೆ

4 months ago

ಬೆಂಗಳೂರು: ಮನೆಗೆ ಹೆಚ್ಚು ಬರಬೇಡ. ಒಂದು ವೇಳೆ ಬಂದರೂ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳಬೇಡ ಎಂದು ಪುತ್ರ ವಿಜಯೇಂದ್ರಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ವಿಧಾನ ಸೌಧ, ಗೃಹ ಕಚೇರಿ ಕೃಷ್ಣಾಗೂ ಬರಬೇಡ ಎಂದಿರುವ ಯಡಿಯೂರಪ್ಪ, ಬಿಜೆಪಿ ಕಚೇರಿಗೆ ನೀನು ಪ್ರತಿದಿನ...