Friday, 19th July 2019

Recent News

9 hours ago

ವಿಜಯ್ ಜೊತೆ ಕಿಸ್‍ಗೆ ಒಲ್ಲೆ ಅಂದ ಸಾಯಿ ಪಲ್ಲವಿ

ಹೈದರಾಬಾದ್: ಬಹುಭಾಷಾ ನಟಿ ಸಾಯಿ ಪಲ್ಲವಿ ಕಿಸ್ಸಿಂಗ್ ಸೀನ್ ಇದೆ ಎನ್ನುವ ಒಂದೇ ಕಾರಣಕ್ಕೆ ನಟ ವಿಜಯ್ ದೇವರಕೊಂಡ ಚಿತ್ರವನ್ನು ರಿಜೆಕ್ಟ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್‍ನಲ್ಲಿ ಹರಿದಾಡುತ್ತಿದೆ. ವಿಜಯ್ ದೇವರಕೊಂಡ ನಟಿಸಿರುವ ‘ಡಿಯರ್ ಕಾಮ್ರೆಡ್’ ಚಿತ್ರಕ್ಕಾಗಿ ಮೊದಲು ನಟಿ ಸಾಯಿ ಪಲ್ಲವಿ ಅವರಿಗೆ ಆಫರ್ ನೀಡಲಾಗಿತ್ತು. ಚಿತ್ರದ ನಿರ್ದೇಶಕ ಭರತ್ ಕಾಮಾ ಅವರು ಈ ಸ್ಕ್ರಿಪ್ಟ್ ಅನ್ನು ಸಾಯಿ ಪಲ್ಲವಿಗೆ ವಿವರಿಸಿದ್ದಾಗ ತಕ್ಷಣ ಅವರು ನಿರ್ಧಾರ ತೆಗೆದುಕೊಂಡಿದ್ದು, ಕಿಸ್ಸಿಂಗ್ ಸೀನ್ ಮಾಡಲು ನಿರಾಕರಿಸಿದ್ದಾರೆ. ಕಿಸ್ಸಿಂಗ್ ಸೀನ್‍ಗಾಗಿ […]

3 days ago

ಬ್ರೇಕಪ್ ಬಗ್ಗೆ ರಶ್ಮಿಕಾರನ್ನು ಪ್ರಶ್ನಿಸಿದ್ದಕ್ಕೆ ವಿಜಯ್ ದೇವರಕೊಂಡ ಗರಂ

ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ಜೊತೆಗಿನ ಬ್ರೇಕಪ್ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನಿಸಿದ್ದಕ್ಕೆ ತೆಲುಗು ನಟ ವಿಜಯ್ ದೇವರಕೊಂಡ ರೊಚ್ಚಿಗೆದಿದ್ದಾರೆ. ಇತ್ತೀಚೆಗೆ ರಶ್ಮಿಕಾ ತಮ್ಮ ಮುಂಬರುವ ‘ಡಿಯರ್ ಕಾಮ್ರೆಡ್’ ಚಿತ್ರ ಪ್ರಮೋಶನ್‍ಗಾಗಿ ನಟ ವಿಜಯ್ ದೇವರಕೊಂಡ ಜೊತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ರಶ್ಮಿಕಾ ಅವರನ್ನು ರಕ್ಷಿತ್ ಶೆಟ್ಟಿ...

ಡಿಯರ್ ಕಾಮ್ರೆಡ್ ಚಿತ್ರದ ರೊಮ್ಯಾಂಟಿಕ್, ಮೆಲೋಡಿ ಹಾಡು ರಿಲೀಸ್

2 months ago

ಬೆಂಗಳೂರು: ಟಾಲಿವುಡ್ ಯಂಗ್ ಆ್ಯಂಡ್ ಎನರ್ಜಿಟಿಕ್ ವಿಜಯ್ ದೇವರಕೊಂಡ ಮತ್ತು ಕನ್ನಡದ ಚೆಲುವೆ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೆಡ್ ಸಿನಿಮಾದ ಲಿರಿಕಲ್ ಹಾಡು ಬಿಡುಗಡೆಯಾಗಿದೆ. ‘ಕಡಲಂತೆ ಕಾದ ಕಣ್ಣು, ನದಿಯಂತೆ ಓಡುವ ಕನಸು’ ಎಂಬ ಸುಂದರ ಸಾಲುಗಳಿಂದ ಕೂಡಿದ ರೊಮ್ಯಾಂಟಿಕ್...

ಬಾಬಿ ವಿಜಯ್‍ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ರಶ್ಮಿಕಾ

2 months ago

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ತೆಲುಗು ನಟ ವಿಜಯ್ ದೇವರಕೊಂಡ ಅವರಿಗೆ ಡಿಯರ್ ಬಾಬಿ ಎಂದು ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದರು. ಇದೀಗ ವಿಜಯ್ ಅವರಿಗೆ ಬರ್ತ್ ಡೇಗೆ ಸರ್ಪ್ರೈಸ್ ಉಡುಗೊರೆ ಕೊಟ್ಟಿದ್ದಾರೆ. ನಟ ವಿಜಯ್ ದೇವರಕೊಂಡ ‘ಡಿಯರ್ ಕಾಮ್ರೇಡ್’ ಸಿನಿಮಾ...

ಡಿಯರ್ ಬಾಬಿ ಎಂದು ವಿಜಯ್‍ಗೆ ರಶ್ಮಿಕಾ ವಿಶ್

2 months ago

ಬೆಂಗಳೂರು: ಇಂದು ತೆಲುಗು ನಟ ವಿಜಯ್ ದೇವರಕೊಂಡ ಅವರ ಹುಟ್ಟುಹುಬ್ಬ. ಈ ಹಿನ್ನೆಲೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಡಿಯರ್ ಬಾಬಿ ಎಂದು ಕರೆಯುವ ಮೂಲಕ ಶುಭಾಶಯ ತಿಳಿಸಿದ್ದಾರೆ. ನಟಿ ರಶ್ಮಿಕಾ ಅವರು ಟ್ವೀಟ್ ಮಾಡುವ ಮೂಲಕ ವಿಜಯ್ ಅವರಿಗೆ ಬರ್ತ್...

ವಿಶೇಷ ವಿಡಿಯೋ ಹಾಕಿ ‘ಲಿಲ್ಲಿ’ಗೆ ವಿಜಯ್ ವಿಶ್

4 months ago

ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಇಂದು ತಮ್ಮ 23ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಟಾಲಿವುಡ್ ನಟ ವಿಜಯ್ ದೇವರಕೊಂಡ ತಮ್ಮ ಸ್ನೇಹಿತೆಯ ಹುಟ್ಟುಹಬ್ಬಕ್ಕೆ ವಿಚಿತ್ರವಾಗಿ ವಿಶ್ ಮಾಡಿದ್ದಾರೆ. ವಿಜಯ ದೇವರಕೊಂಡ ತಮ್ಮ ‘ಡಿಯರ್ ಕಾಮ್ರೆಡ್’ ಚಿತ್ರದ ಟೀಸರ್ ಹಾಸ್ಯವನ್ನಾಗಿ ಪರಿವರ್ತಿಸಿ ತಮ್ಮ...

ಕಿಸ್ಸಿಂಗ್ ಸೀನ್ ಟಾರ್ಗೆಟ್ ಮಾಡಿದ್ದಕ್ಕೆ ನಟ ವಿಜಯ್ ಬೇಸರ

4 months ago

ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಟ್ರೈಲರ್ ನೋಡಿದ್ದ ಅಭಿಮಾನಿಗಳು ಕಿಸ್ಸಿಂಗ್ ಸೀನ್ ಟಾರ್ಗೆಟ್ ಮಾಡಿದ್ದು, ಇದರಿಂದ ವಿಜಯ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್, ನಾನು ಅಭಿಮಾನಿಗಳಿಂದ...

ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಿಪ್‍ಲಾಕ್- ಡಿಯರ್ ಕಾಮ್ರೆಡ್ ಟೀಸರ್ ನಲ್ಲಿ ರಶ್ಮಿಕಾ ಫುಲ್ ಬೋಲ್ಡ್

4 months ago

ಬೆಂಗಳೂರು: ವಿಜಯ್ ದೇವರಕೊಂಡ ಮತ್ತು ಕನ್ನಡದ ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೆಡ್ ಚಿತ್ರದ ಕನ್ನಡ ಟೀಸರ್ ರಿಲೀಸ್ ಆಗಿದೆ. ಟೀಸರ್ 1 ನಿಮಿಷ 7 ಸೆಕೆಂಡ್ ಅವಧಿಯ ಟೀಸರ್ ಇದಾಗಿದ್ದು, ರಶ್ಮಿಕಾ ಫುಲ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ...