Wednesday, 19th June 2019

Recent News

6 months ago

ರಶ್ಮಿಕಾಗೆ ಚೈಲ್ಡ್ ನಟಿ ಎಂದ ವಿಜಯ್ ದೇವರಕೊಂಡ

ಹೈದರಾಬಾದ್: ಟಾಲಿವುಡ್ ಸೂಪರ್ ಹಿಟ್ ‘ಗೀತಾ ಗೋವಿಂದಂ’ ಚಿತ್ರದಿಂದ ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಎಲ್ಲರ ಹಾಟ್ ಫೇವರೇಟ್ ಜೋಡಿ ಆಗಿದ್ದು, ಈಗ ಈ ಜೋಡಿ ಟ್ವಿಟ್ಟರಿನಲ್ಲಿ ಪರಸ್ಪರ ಕಾಲೆಳೆದುಕೊಂಡಿದ್ದಾರೆ. ವಿಜಯ್ ದೇವರಕೊಂಡ ತಮ್ಮ ಟ್ವಿಟ್ಟರಿನಲ್ಲಿ, “ಕಾಮ್ರೆಡ್ ರಶ್ಮಿಕಾ. ದಕ್ಷಿಣ ಭಾರತದ ಅತೀ ಗೂಗಲ್ ಆಗಿರುವ ಚೈಲ್ಡ್ ನಟಿ ರಶ್ಮಿಕಾಗೆ ಶುಭಾಶಯಗಳು. ಈ ವರ್ಷದಲ್ಲಿ ಅತಿ ಹೆಚ್ಚು ಗೂಗಲ್ಡ್ ಆಗಿರುವ ಹಾಡಿನಲ್ಲಿ ನಿಮ್ಮ ಹಾಡು ಮೊದಲನೇ, ನಾಲ್ಕನೇ ಹಾಗೂ ಒಂಬತ್ತನೇ ಸ್ಥಾನದಲ್ಲಿದೆ. […]

7 months ago

ಬಾಲಿವುಡ್ ನಟಿಯ ಆಸೆಯನ್ನು ನೆರವೇರಿಸಲಿದ್ದಾರೆ ವಿಜಯ್!

ಹೈದರಾಬಾದ್: ಟಾಲಿವುಡ್ ಹ್ಯಾಂಡ್ಸಮ್ ಹಂಕ್ ವಿಜಯ್ ದೇವರಕೊಂಡ ಬಾಲಿವುಡ್ ನಟಿಯ ಆಸೆಯನ್ನು ನೆರವೇರಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಆಸೆಯನ್ನು ನಟ ವಿಜಯ್ ದೇವರಕೊಂಡ ನೆರವೇರಿಸುತ್ತಿದ್ದಾರೆ. ಇತ್ತೀಚೆಗೆ ಖ್ಯಾತ ನಟ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಜಾಹ್ನವಿ ಕಪೂರ್ ತಮ್ಮ ಈ...

ರಶ್ಮಿಕಾ, ರಕ್ಷಿತ್ ಬ್ರೇಕಪ್ ಬಗ್ಗೆ ವಿಜಯ್ ದೇವರಕೊಂಡ ಹೇಳಿದ್ದೇನು?

9 months ago

ಬೆಂಗಳೂರು: ಟಾಲಿವುಡ್ ನಟ ವಿಜಯ್ ದೇವರಕೊಂಡ ತಮ್ಮ `ಗೀತಾ ಗೋವಿಂದಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರೊಂದಗಿನ ಕಿಸ್ಸಿಂಗ್ ಸೀನ್ ಹಾಗೂ ರಕ್ಷಿತ್ ಬ್ರೇಕಪ್ ಬಗ್ಗೆ ಮಾತನಾಡಿದ್ದು, ರಕ್ಷಿತ್ ಹಾಗೂ ರಶ್ಮಿಕಾ ಅವರ ಲವ್ ಬ್ರೇಕಪ್ ಆಗಿದ್ದಾರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ವಿಜಯ್...

ವಿಜಯ್ ದೇವರಕೊಂಡ ತನ್ನ ಗರ್ಲ್ ಫ್ರೆಂಡ್ ಜೊತೆಯಿರುವ ಫೋಟೋ ವೈರಲ್

9 months ago

ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ತನ್ನ ಗರ್ಲ್ ಫ್ರೆಂಡ್ ಜೊತೆಯಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಜಯ್ ಅವರಿಗೆ ಗರ್ಲ್ ಫ್ರೆಂಡ್ ಇದ್ದಾರೆ ಎಂಬುದು ತಿಳಿದಿತ್ತು. ಆದರೆ ಆ ಯುವತಿ ಯಾರೂ ಎಂಬುದರ ಬಗ್ಗೆ ಖಚಿತ ಮಾಹಿತಿ...

ರಶ್ಮಿಕಾ, ವಿಜಯ್ ಮದ್ವೆಯಾದ್ರೆ Made For Each Other- ದೇವರಕೊಂಡ ಅಭಿಮಾನಿ

10 months ago

ಬೆಂಗಳೂರು: ನಟಿ ರಶ್ಮಿಕಾ ಮತ್ತು ನಿನ್ನ ಜೋಡಿ ಸೂಪರ್ ಆಗಿರುತ್ತದೆ. ನೀವಿಬ್ಬರೂ ಮದುವೆಯಾದರೆ ಮೇಡ್ ಫಾರ್ ಈಚ್ ಅದರ್ ಜೋಡಿಯಾಗುತ್ತದೆ. ಪ್ಲೀಸ್ ವಿಜಯ್ ಅಣ್ಣಾ. ನಮ್ಮ ಮನವಿಯನ್ನು ಒಪ್ಪಿಕೋ ಎಂದು ವಿಜಯ್ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ. ‘ಗೀತಾ ಗೋವಿಂದಂ’ ಚಿತ್ರ ತೆರೆ ಕಂಡು...

ತನ್ನ ಮೊದಲ 100 ಕೋಟಿಯನ್ನ ಲವ್ಲಿ ಪಾಟ್ನರ್ ಗೆ ಅರ್ಪಿಸಿದ್ರು ವಿಜಯ್

10 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಹಾಗೂ ತೆಲುಗಿ ವಿಜಯ್ ದೇವರಕೊಂಡ ಅಭಿನಯದ `ಗೀತಾ ಗೋವಿಂದ’ ಸಿನಿಮಾ ಬಿಡುಗಡೆಗೊಂಡಿದ್ದು, ಕರ್ನಾಟಕ ಸೇರಿದಂತೆ ಎಲ್ಲ ಕಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಬಿಡುಗಡೆಯಾಗುವ ಮೊದಲೆ ಟ್ರೇಲರ್ ಮತ್ತು ಹಾಡುಗಳ ಮೂಲಕ ಸದ್ದು...

`ಗೀತಾ ಗೋವಿಂದಂ’ ಸಿನಿಮಾದ ರಶ್ಮಿಕಾ ಮಂದಣ್ಣ ಅವರ ಕಿಸ್ಸಿಂಗ್ ವಿಡಿಯೋ ಲೀಕ್

10 months ago

ಬೆಂಗಳೂರು: ಕನ್ನಡದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿರುವ ತೆಲುಗಿನ `ಗೀತಾ ಗೋವಿಂದಂ’ ಸಿನಿಮಾದ ಟೀಸರ್ ಬಿಡುಗಡೆಗೊಂಡು ಸಖತ್ ಸದ್ದು ಮಾಡಿತ್ತು. ಇದರ ಬೆನ್ನಲ್ಲೆ ಅದೇ ಸಿನಿಮಾದ ಕಿಸ್ಸಿಂಗ್ ದೃಶ್ಯವೊಂದು ಲೀಕ್ ಆಗಿದೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರಿಬ್ಬರ ಫೋಟೋ...

ಸಾನ್ವಿ ಟೀಚರ್ ರಶ್ಮಿಕಾ ಮಂದಣ್ಣ ‘ಗೀತಾ ಗೋವಿಂದಂ’ ಟೀಸರ್ ಸೂಪರ್ ಹಿಟ್!

11 months ago

ಹೈದರಾಬಾದ್: ಕಿರಿಕ್ ಪಾರ್ಟಿಯಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ ಕನ್ನಡಿಗರ ಮನಗೆದ್ದ ರಶ್ಮಿಕಾ ಮಂದಣ್ಣ ನಟನೆಯ ತೆಲುಗು ಸಿನಿಮಾ `ಗೀತಾ ಗೋವಿಂದಂ’ ಟೀಸರ್ ರಿಲೀಸ್ ಆಗಿದೆ. ಸಿನಿಮಾದ ಟೀಸರ್ ಬಿಡುಗಡೆಯಾದ 7 ಗಂಟೆಯಲ್ಲಿ 14 ಲಕ್ಷ ವ್ಯೂ ಆಗಿದ್ದು, ನಂ.1 ಟ್ರೆಂಡಿಂಗ್ ನಲ್ಲಿದೆ....