1 year ago

ಬಾಲಿವುಡ್ ನಟಿಯ ಆಸೆಯನ್ನು ನೆರವೇರಿಸಲಿದ್ದಾರೆ ವಿಜಯ್!

ಹೈದರಾಬಾದ್: ಟಾಲಿವುಡ್ ಹ್ಯಾಂಡ್ಸಮ್ ಹಂಕ್ ವಿಜಯ್ ದೇವರಕೊಂಡ ಬಾಲಿವುಡ್ ನಟಿಯ ಆಸೆಯನ್ನು ನೆರವೇರಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಆಸೆಯನ್ನು ನಟ ವಿಜಯ್ ದೇವರಕೊಂಡ ನೆರವೇರಿಸುತ್ತಿದ್ದಾರೆ. ಇತ್ತೀಚೆಗೆ ಖ್ಯಾತ ನಟ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಜಾಹ್ನವಿ ಕಪೂರ್ ತಮ್ಮ ಈ ಆಸೆಯನ್ನು ವ್ಯಕ್ತಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಜಾಹ್ನವಿ ದಕ್ಷಿಣ ಚಿತ್ರರಂಗದಲ್ಲಿ ವಿಜಯ್ ದೇವರಕೊಂಡ ಜೊತೆ ಸಿನಿಮಾವನ್ನು ಮಾಡುವ ಆಸೆಯನ್ನು ವ್ಯಕ್ತಪಡಿಸಿದರು. ಆಗ […]

1 year ago

ಸಿನಿ ಜರ್ನಿಯ ಆರಂಭದಲ್ಲೇ ರಾಕ್‍ಲೈನ್ ವೆಂಕಟೇಶ್ ಸಹಾಯ ಮಾಡಿದ್ರು: ವಿಜಯ್ ದೇವರಕೊಂಡ

ಬೆಂಗಳೂರು: ತನ್ನ ಸಿನಿಮಾ ಜರ್ನಿಯ ಆರಂಭದಲ್ಲಿಯೇ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್ ಅವರು ತನಗೆ ಆರ್ಥಿಕ ಸಹಾಯ ಮಾಡಿದ್ದ ಕುರಿತ ಸಂಗತಿಯನ್ನು ಟಾಲಿವುಡ್ ನಟ ವಿಜಯ್ ದೇವರಕೊಂಡ ರಿವೀಲ್ ಮಾಡಿದ್ದಾರೆ. ತಮ್ಮ ಮುಂದಿನ ನೋಟಾ ಸಿನಿಮಾ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ವಿಜಯ್ ತಮ್ಮ ಜೀವನದಲ್ಲಿ ಬೆಂಗಳೂರಿನಲ್ಲಿ ಕಳೆದ ಸಮಯದ ಕ್ಷಣಗಳನ್ನು ತೆರೆದಿಟ್ಟರು. ಈ ವೇಳೆ ತಮ್ಮ ಸಿನಿ...

ವಿಜಯ್ ದೇವರಕೊಂಡ ತನ್ನ ಗರ್ಲ್ ಫ್ರೆಂಡ್ ಜೊತೆಯಿರುವ ಫೋಟೋ ವೈರಲ್

1 year ago

ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ತನ್ನ ಗರ್ಲ್ ಫ್ರೆಂಡ್ ಜೊತೆಯಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಜಯ್ ಅವರಿಗೆ ಗರ್ಲ್ ಫ್ರೆಂಡ್ ಇದ್ದಾರೆ ಎಂಬುದು ತಿಳಿದಿತ್ತು. ಆದರೆ ಆ ಯುವತಿ ಯಾರೂ ಎಂಬುದರ ಬಗ್ಗೆ ಖಚಿತ ಮಾಹಿತಿ...

ರಶ್ಮಿಕಾ, ವಿಜಯ್ ಮದ್ವೆಯಾದ್ರೆ Made For Each Other- ದೇವರಕೊಂಡ ಅಭಿಮಾನಿ

1 year ago

ಬೆಂಗಳೂರು: ನಟಿ ರಶ್ಮಿಕಾ ಮತ್ತು ನಿನ್ನ ಜೋಡಿ ಸೂಪರ್ ಆಗಿರುತ್ತದೆ. ನೀವಿಬ್ಬರೂ ಮದುವೆಯಾದರೆ ಮೇಡ್ ಫಾರ್ ಈಚ್ ಅದರ್ ಜೋಡಿಯಾಗುತ್ತದೆ. ಪ್ಲೀಸ್ ವಿಜಯ್ ಅಣ್ಣಾ. ನಮ್ಮ ಮನವಿಯನ್ನು ಒಪ್ಪಿಕೋ ಎಂದು ವಿಜಯ್ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ. ‘ಗೀತಾ ಗೋವಿಂದಂ’ ಚಿತ್ರ ತೆರೆ ಕಂಡು...

ತನ್ನ ಮೊದಲ 100 ಕೋಟಿಯನ್ನ ಲವ್ಲಿ ಪಾಟ್ನರ್ ಗೆ ಅರ್ಪಿಸಿದ್ರು ವಿಜಯ್

1 year ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಹಾಗೂ ತೆಲುಗಿ ವಿಜಯ್ ದೇವರಕೊಂಡ ಅಭಿನಯದ `ಗೀತಾ ಗೋವಿಂದ’ ಸಿನಿಮಾ ಬಿಡುಗಡೆಗೊಂಡಿದ್ದು, ಕರ್ನಾಟಕ ಸೇರಿದಂತೆ ಎಲ್ಲ ಕಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಬಿಡುಗಡೆಯಾಗುವ ಮೊದಲೆ ಟ್ರೇಲರ್ ಮತ್ತು ಹಾಡುಗಳ ಮೂಲಕ ಸದ್ದು...

`ಗೀತಾ ಗೋವಿಂದಂ’ ಸಿನಿಮಾದ ರಶ್ಮಿಕಾ ಮಂದಣ್ಣ ಅವರ ಕಿಸ್ಸಿಂಗ್ ವಿಡಿಯೋ ಲೀಕ್

1 year ago

ಬೆಂಗಳೂರು: ಕನ್ನಡದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿರುವ ತೆಲುಗಿನ `ಗೀತಾ ಗೋವಿಂದಂ’ ಸಿನಿಮಾದ ಟೀಸರ್ ಬಿಡುಗಡೆಗೊಂಡು ಸಖತ್ ಸದ್ದು ಮಾಡಿತ್ತು. ಇದರ ಬೆನ್ನಲ್ಲೆ ಅದೇ ಸಿನಿಮಾದ ಕಿಸ್ಸಿಂಗ್ ದೃಶ್ಯವೊಂದು ಲೀಕ್ ಆಗಿದೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರಿಬ್ಬರ ಫೋಟೋ...

ಸಾನ್ವಿ ಟೀಚರ್ ರಶ್ಮಿಕಾ ಮಂದಣ್ಣ ‘ಗೀತಾ ಗೋವಿಂದಂ’ ಟೀಸರ್ ಸೂಪರ್ ಹಿಟ್!

1 year ago

ಹೈದರಾಬಾದ್: ಕಿರಿಕ್ ಪಾರ್ಟಿಯಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ ಕನ್ನಡಿಗರ ಮನಗೆದ್ದ ರಶ್ಮಿಕಾ ಮಂದಣ್ಣ ನಟನೆಯ ತೆಲುಗು ಸಿನಿಮಾ `ಗೀತಾ ಗೋವಿಂದಂ’ ಟೀಸರ್ ರಿಲೀಸ್ ಆಗಿದೆ. ಸಿನಿಮಾದ ಟೀಸರ್ ಬಿಡುಗಡೆಯಾದ 7 ಗಂಟೆಯಲ್ಲಿ 14 ಲಕ್ಷ ವ್ಯೂ ಆಗಿದ್ದು, ನಂ.1 ಟ್ರೆಂಡಿಂಗ್ ನಲ್ಲಿದೆ....