Thursday, 19th September 2019

Recent News

3 months ago

ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ಕನ್ನಡಿಗ – ಮಯಾಂಕ್ ಕುರಿತ ಮಾಹಿತಿ ಇಂತಿದೆ

ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿರುವ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಭಾರೀ ಹೊಡೆತ ನೀಡಿದ್ದು, ಧವನ್ ಬಳಿಕ ವಿಜಯ್ ಶಂಕರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದಿದ್ದಾರೆ. ಸದ್ಯ ಈ ಸ್ಥಾನದಲ್ಲಿ ಆಯ್ಕೆ ಸಮಿತಿ ಕನ್ನಡಿಗ ಮಯಾಂಕ್ ಅರ್ಗವಾಲ್ ಅವರಿಗೆ ಸ್ಥಾನ ನೀಡಿದ್ದು, ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಿದ್ದಾರೆ. 28 ವರ್ಷದ ಮಯಾಂಕ್ ಅರ್ಗವಾಲ್ ಇದುವರೆಗೂ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. 6 ವರ್ಷಗಳ ಹಿಂದೆ ಕರ್ನಾಟಕ ಪರ ಫಸ್ಟ್ ಕ್ಲಾಸ್ ಕ್ರಿಕೆಟ್‍ಗೆ […]

3 months ago

ವಿಶ್ವಕಪ್‍ನಿಂದ ವಿಜಯ್ ಶಂಕರ್ ಔಟ್ – ಕನ್ನಡಿಗ ಮಯಾಂಕ್ ಆಯ್ಕೆ ಸಾಧ್ಯತೆ

ನವದೆಹಲಿ: ವಿಶ್ವಕಪ್‍ನಲ್ಲಿ ಭಾರತಕ್ಕೆ ಸಾಲು ಸಾಲು ಗಾಯದ ಸಮಸ್ಯೆ ಕಾಡುತ್ತಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಅವರು ಗಾಯದ ಸಮಸ್ಯೆಯಿಂದ ಹೊರಹೋಗಿದ್ದರು. ಈಗ ಭಾರತಕ್ಕೆ ಮತ್ತೊಂದು ಹೊಡೆತ ಬಿದ್ದಿದ್ದು ಆಲ್‍ರೌಂಡರ್ ವಿಜಯ್ ಶಂಕರ್ ಕೂಡ ಹೊರಹೋಗಿದ್ದಾರೆ. ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್  ಅಗರ್ವಾಲ್‍ಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನೆಟ್‍ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ...

ಟೀಂ ಇಂಡಿಯಾಗೆ ಬೆಂಬಿಡದ ಗಾಯದ ಸಮಸ್ಯೆ – ಧವನ್ ಬಳಿಕ ವಿಜಯ್ ಶಂಕರ್‌ಗೆ ಗಾಯ

3 months ago

ಲಂಡನ್: ಟೀಂ ಇಂಡಿಯಾ ಆಲೌಂಡರ್ ಆಟಗಾರ ವಿಜಯ್ ಶಂಕರ್ ಅಫ್ಘಾನಿಸ್ತಾನದ ಎದುರಿನ ಪಂದ್ಯಕ್ಕಾಗಿ ತರಬೇತಿ ಪಡೆಯುತ್ತಿದ್ದ ವೇಳೆ ಗಾಯಗೊಂಡಿದ್ದಾರೆ. ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ವಿಜಯ್ ಶಂಕರ್ ಗಾಯಗೊಂಡಿರುವುದು ಟೀಂ ಇಂಡಿಯಾ ಅಭಿಮಾನಿಗಳ...

ವಿಶ್ವಕಪ್ ವೀಕ್ಷಣೆಗೆ ಈಗಷ್ಟೇ 3ಡಿ ಕನ್ನಡಕ ಆರ್ಡರ್ ಮಾಡಿದ್ದೇನೆ: ರಾಯುಡು ವ್ಯಂಗ್ಯ

5 months ago

ಬೆಂಗಳೂರು: ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದ 15 ಮಂದಿ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಅಂಬಾಟಿ ರಾಯುಡು,”ವಿಶ್ವಕಪ್ ವೀಕ್ಷಿಸಲು ಈಗಷ್ಟೇ 3ಡಿ ಕನ್ನಡಕವನ್ನು ಆರ್ಡರ್ ಮಾಡಿದ್ದೇನೆ” ಎಂದು ಟ್ವೀಟ್ ಮಾಡಿ ಆಯ್ಕೆ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದಾರೆ. ಟೀಂ ಇಂಡಿಯಾದ...

ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

5 months ago

ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದರೂ ಸಹ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿಲ್ಲ. ಜನತಾದಳವೂ ಗೆದ್ದಿಲ್ಲ. ಒಟ್ಟು 16 ಚುನಾವಣೆಗಳು ನಡೆದಿದ್ದು, ಇಲ್ಲಿ ಕಾಂಗ್ರೆಸ್ 13 ಸಲ, ಬಿಜೆಪಿ 3 ಸಲ ಗೆದ್ದಿದೆ. ಗುರುಪಾದಸ್ವಾಮಿ, ಹೆಚ್.ಡಿ.ತುಳಸಿದಾಸಪ್ಪ, ಎಂ.ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ...

ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

5 months ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಇಂದು...

ಸುಗಮವಾಯ್ತ ವಿಜಯ್ ಶಂಕರ್ ವಿಶ್ವಕಪ್ ಹಾದಿ?

7 months ago

ನಾಗ್ಪುರ: ಆಸೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಮಿಂಚಿದ ಯುವ ಆಟಗಾರ ವಿಜಯ್ ಶಂಕರ್ ಈ ಮೂಲಕ ತಮ್ಮ ವಿಶ್ವಕಪ್ ಹಾದಿಯನ್ನ ಸುಗಮ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು ನೀಡಿದ ಪ್ರದರ್ಶನ ಭಾರತೀಯ ಕ್ರಿಕೆಟ್ ಅಭಿಮಾನಿಗಳ...

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ- ಹಾರ್ದಿಕ್, ರಾಹುಲ್ ಸ್ಥಾನಕ್ಕೆ ಇಬ್ಬರ ಪ್ರವೇಶ

8 months ago

ನವದೆಹಲಿ: ಖಾಸಗಿ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಸ್ಟ್ರೇಲಿಯಾ ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್.ರಾಹುಲ್ ಹೊರ ಉಳಿದಿದ್ದಾರೆ. ಈಗಾಗಲೇ ಇಬ್ಬರು ಆಟಗಾರರನ್ನು ತನಿಖೆ ಅಂತಿಮವಾಗುವರೆಗೂ ಕ್ರಿಕೆಟ್ ನಿಂದ ಹೊರ ಉಳಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಹಾರ್ದಿಕ್ ಮತ್ತು...