Monday, 11th November 2019

Recent News

5 months ago

ಮತ್ತೆ ಧಾರಾವಾಹಿಗೆ ಮರಳಿದ ವಿಜಯ್ ಸೂರ್ಯ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರಾವಾಹಿಯಿಂದ ಹೊರಬಂದಿರುವ ವಿಜಯ್ ಸೂರ್ಯ ಈಗ ಮತ್ತೊಂದು ಸಿರಿಯಲ್ ಮೂಲಕ ಕಿರುತೆರೆಗೆ ಮರಳಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ಸೂರ್ಯ ಅವರು ಜನಪ್ರಿಯ ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರಬಂದಿದ್ದರು. ಆ ಧಾರಾವಾಯಿಯಿಂದ ಹೊರಬಂದ ಬೆನ್ನಲ್ಲೇ ವಿಜಯ್ ಮತ್ತೊಂದು ಸಿರಿಯಲ್ ನಲ್ಲಿ ಅಭಿನಯಿಸಲು ಸಹಿ ಹಾಕಿದ್ದಾರೆ. ಹಿಂದಿಯಲ್ಲಿ ಪ್ರಸಾರವಾಗುತ್ತಿರುವ ‘ಕಸೌತಿ ಜಿಂದಗಿ ಕೀ’ ಧಾರಾವಾಹಿಯ ರಿಮೇಕ್‍ನಲ್ಲಿ ವಿಜಯ್ ನಟಿಸುತ್ತಿದ್ದಾರೆ. ಈ ಧಾರಾವಾಹಿ ಬೇರೆ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ‘ಪ್ರೇಮಾಲೋಕ’ ಹೆಸರಿನಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. ಈ ಬಗ್ಗೆ […]

5 months ago

ಧಾರವಾಹಿಯಿಂದ ಹೊರಬಂದ ಸಿದ್ಧಾರ್ಥ್ ನ ನೆನೆದ ಸನ್ನಿಧಿ

ಬೆಂಗಳೂರು: ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ `ಅಗ್ನಿಸಾಕ್ಷಿ’ ಧಾರವಾಹಿಯ ನಟ ವಿಜಯ್ ಸೂರ್ಯ ಸೀರಿಯಲ್‍ನಿಂದ ಹೊರಬಂದಿದ್ದಾರೆ. ಹೀಗಾಗಿ ನಟಿ ವೈಷ್ಣವಿ ಸಹನಟನನ್ನು ನೆನೆದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿ ಶುಭಕೋರಿದ್ದಾರೆ. ಹೌದು. ಧಾರವಾಹಿಯಿಂದ ಹೊರಬಂದಿರುವ ವಿಜಯ್‍ರನ್ನು ವೈಷ್ಣವಿ ಅವರು ನೆನದು `ನಿನ್ನನ್ನು ಮಿಸ್ ಮಾಡುತ್ತೇವೆ. ನಿನ್ನ ಭವಿಷ್ಯ ಚೆನ್ನಾಗಿರಲಿ’ ಎಂದು ಬರೆದು ಅವರಿಬ್ಬರ ಫೋಟೋ ಹಾಕಿ ಶುಭಕೋರಿದ್ದಾರೆ. ಅಗ್ನಿಸಾಕ್ಷಿ...

ಕದ್ದುಮುಚ್ಚಿ: ಸ್ಟೀಲ್ ಉದ್ಯಮಿ ಮಂಜುನಾಥ್ ಮನಸಲ್ಲಿದ್ದದ್ದು ಉಕ್ಕಿನಂಥಾ ಸಿನಿಮಾಸಕ್ತಿ!

9 months ago

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಸಂಗೀತ ನಿರ್ದೇಶನದ ಸ್ಪರ್ಶದೊಂದಿಗೇ ಕದ್ದುಮುಚ್ಚಿ ಎಂಬ ಹೊಸಬರ ಚಿತ್ರವೊಂದು ಸುದ್ದಿಯಲ್ಲಿದೆ. ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ಮತ್ತು ಬಿಗ್ ಬಾಸ್ ಫೇಮಿನ ಮೇಘಶ್ರೀ ಅಭಿನಯದ ಈ ಸಿನಿಮಾವೀಗ ಹಾಡುಗಳ ಮೂಲಕವೇ ಪ್ರೇಕ್ಷಕರನ್ನು ಮೆಲುವಾಗಿ ತಾಕಿದೆ. ಬದುಕಿಗೆ...

ಪ್ರೇಮಿಗಳ ದಿನವೇ ಅಗ್ನಿಸಾಕ್ಷಿಯ ಸಿದ್ಧಾರ್ಥ್ ಮದುವೆ

9 months ago

ಬೆಂಗಳೂರು: ಇತ್ತೀಚೆಗೆ ಕಿರುತೆರೆ ಮತ್ತು ಬೆಳ್ಳೆತೆರೆ ಕಲಾವಿದರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈಗ ನಟ ಹಾಗೂ ಕಿರುತೆರೆಯ ಹ್ಯಾಂಡ್‍ಸಮ್ ಹುಡುಗ ವಿಜಯ್ ಸೂರ್ಯ ಸದ್ಯದಲ್ಲೇ ಮದುವೆಯಾಗಲಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿಯ ಮೂಲಕವೇ ನಟ ವಿಜಯ್ ಸೂರ್ಯ ಅವರು ಜನಪ್ರಿಯತೆ...

ಎ ಪ್ಲಸ್ – ಉಪ್ಪಿ ಶಿಷ್ಯನ ರುಚಿಯಾದ ಉಪ್ಪಿಟ್ಟು!

1 year ago

ಬೆಂಗಳೂರು: ಟ್ರೈಲರಿನ ಕಾರಣದಿಂದಲೇ ಸಾಕಷ್ಟು ಸುದ್ದಿ ಮಾಡಿದ್ದ ವಿಜಯ್ ಸೂರ್ಯ ನಿರ್ದೇಶನದ ಎ ಪ್ಲಸ್ ಚಿತ್ರ ತೆರೆ ಕಂಡಿದೆ. ಈ ಟ್ರೈಲರ್ ಕಂಡ ಅನೇಕರು ಇದು ಉಪೇಂದ್ರ ಅಭಿನಯದ ಎ ಚಿತ್ರದ ಮುಂದುವರೆದ ಭಾಗ ಅಂತಲೂ ಅಂದುಕೊಂಡಿದ್ದರು. ಅದನ್ನೂ ಕೂಡಾ ಪ್ಲಸ್...