Districts3 years ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಗಿರೀಶ್!
ಹಾಸನ: 2012ರಲ್ಲಿ ಲಂಡನ್ ನಲ್ಲಿ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತ ಗಿರೀಶ್ ಅವರ ವಿವಾಹ ಇಂದು ಹಾಸನದಲ್ಲಿ ಜರುಗಿತು. ಹಾಸನ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನಡೆದಿದ್ದು, ಬಂಧು-ಮಿತ್ರರು,...