Sunday, 18th August 2019

Recent News

6 months ago

ಹುತಾತ್ಮ ಯೋಧರ ಕುಟುಂಬಗಳಿಗೆ 110 ಕೋಟಿ ನೆರವು ನೀಡಲು ಮುಂದಾದ ಅಂಧ ವಿಜ್ಞಾನಿ

ಮುಂಬೈ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಕುಟುಂಬಕ್ಕೆ 110 ಕೋಟಿ ರೂ. ನೀಡಲು ಅಂಧ ವಿಜ್ಞಾನಿಯೊಬ್ಬರು ಮುಂದಾಗಿದ್ದಾರೆ. ಮೂಲತಃ ರಾಜಸ್ಥಾನದ ಕೋಟಾ ಪ್ರದೇಶದವರಾದ ಮುರ್ತಾಜಾ.ಎ.ಹಮೀದ್ ಅವರು ಸಂಶೋಧಕ ಹಾಗೂ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹುಟ್ಟಿದಾಗಿನಿಂದಲೂ ಇವರಿಗೆ ಕಣ್ಣು ಕಾಣಿಸುತ್ತಿಲ್ಲ. ಆದರೇ ಇವರು ಅಂಗವೈಫಲ್ಯವನ್ನು ಮರೆತು ಸಾಧನೆ ಮಾಡಿದ್ದಾರೆ. ಸದ್ಯ ಮುಂಬೈನಲ್ಲಿ ನೆಲೆಸಿರುವ ಹಮೀದ್ ಅವರು 110 ಕೋಟಿ ರೂ. ಹಣವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ಈ ಬಗ್ಗೆ […]

7 months ago

8 ಅಡಿಯ ಗೋಡೆ ಹಾರಿ ವಿಜ್ಞಾನಿಯನ್ನು ಎಳೆದು ತಿಂದ ಮೊಸಳೆ!

ಜಕಾರ್ತಾ: ಆಹಾರ ನೀಡುತ್ತಿದ್ದ ಮಹಿಳಾ ವಿಜ್ಞಾನಿಯನ್ನು ಮೊಸಳೆ ಜೀವಂತವಾಗಿ ತಿಂದಿರುವ ಘಟನೆ ಇಂಡೋನೇಷ್ಯಾದ ನಾರ್ಥ್ ಸುಲಾವೆಸಿಯಲ್ಲಿ ನಡೆದಿದೆ. 44 ವರ್ಷದ ಡೀಸಿ ಟುವೋ ಮೃತಪಟ್ಟ ವಿಜ್ಞಾನಿ. ಟುವೋ ಎಂದಿನಂತೆ ತಾನು ಕೆಲಸ ಮಾಡುತ್ತಿದ್ದ ಲ್ಯಾಬೋರೆಟರಿಯಲ್ಲಿ ಮೊಸಳೆಗೆ ಆಹಾರ ನೀಡುವ ವೇಳೆ ಬಲಿಯಾಗಿದ್ದಾರೆ. ಮೊಸಳೆಯನ್ನು 8 ಅಡಿ ಎತ್ತರದ ಟ್ಯಾಂಕ್‍ವೊಂದರಲ್ಲಿ ಇರಿಸಿ ಪೋಷಣೆ ಮಾಡಲಾಗುತ್ತಿದ್ದು, ಆದರೆ ಶುಕ್ರವಾರ...

ಚಿಕ್ಕಮಗಳೂರಿನ ಕೊಗ್ರೆ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಭೇಟಿ

1 year ago

ಚಿಕ್ಕಮಗಳೂರು: ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕೊಗ್ರೆ ಗ್ರಾಮಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದರು. ಕಳೆದ ಮೂರು ತಿಂಗಳಿಂದ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ...

ವಿಶ್ವದ ಅತಿ ವೇಗದ ಸೂಪರ್ ಕಂಪ್ಯೂಟರ್ ಅಮೆರಿಕದಲ್ಲಿ ಅಭಿವೃದ್ಧಿ: ಸ್ಪೀಡ್ ಎಷ್ಟಿದೆ? ಕೂಲ್ ಮಾಡಲು 1 ನಿಮಿಷಕ್ಕೆ ಎಷ್ಟು ನೀರು ಬೇಕು?

1 year ago

ನವದೆಹಲಿ: ಅಮೆರಿಕ ಇಂಧನ ಇಲಾಖೆಯ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಶ್ವದಲ್ಲೇ ಅತಿ ವೇಗದ ಸೂಪರ್ ಕಂಪ್ಯೂಟರ್ `ಸಮಿತ್’ ಅನ್ನು ಅಭಿವೃದ್ಧಿಪಡಿಸಿದೆ. ವಿಜ್ಞಾನದಲ್ಲಿನ ಆವಿಷ್ಕಾರಗಳಿಗೆ ಅಭೂತಪೂರ್ವ ಸಾಮಥ್ರ್ಯ ಇರುವ ಸೂಪರ್ ಕಂಪ್ಯೂಟರ್ ಗಳ ಅವಶ್ಯಕತೆ ಇದೆ. ಹಾಗಾಗಿ ಓಕ್ ರಿಡ್ಜ್ ನ್ಯಾಷನಲ್...

ಖ್ಯಾತ ಭೌತವಿಜ್ಞಾನಿ ಸ್ಟೀಫನ್ ಹಾಕಿಂಗ್ ಇನ್ನಿಲ್ಲ

1 year ago

ಲಂಡನ್: ಖ್ಯಾತ ಬ್ರಿಟಿಷ್ ಭೌತಶಾಸ್ತ್ರ ವಿಜ್ಞಾನಿ ಸ್ಟೀಫನ್ ಹಾಕಿಂಗ್ ವಿಧಿವಶರಾಗಿದ್ದಾರೆ. ಇಂಗ್ಲೆಂಡಿನ ಕೇಂಬ್ರಿಡ್ಜ್ ನಲ್ಲಿರೋ ತನ್ನ ಮನೆಯಲ್ಲಿ ಹಾಕಿಂಗ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಾಕಿಂಗ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಾಕಿಂಗ್ ಅವರ ಮಕ್ಕಳಾದ ಲೂಸಿ, ರಾಬರ್ಟ್...

2100ರ ಹೊತ್ತಿಗೆ ಮುಳುಗಲಿದ್ಯಂತೆ ಮಂಗಳೂರು- ಗ್ಲೋಬಲ್ ವಾರ್ಮಿಂಗ್ ಬಗ್ಗೆ ನಾಸಾ ಸಿದ್ಧಪಡಿಸಿದೆ ಬೆಚ್ಚಿಬೀಳಿಸೋ ವರದಿ

2 years ago

ಮಂಗಳೂರು: ಇದು ರಾಜ್ಯದ ಕರಾವಳಿ ಭಾಗದ ಜನರಿಗೆ ದೊಡ್ಡ ಬರಸಿಡಿಲಿನಂಥ ಸುದ್ದಿ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಪ್ರಕಾರ, ಇನ್ನು ಕೇವಲ ನೂರು ವರ್ಷಗಳಲ್ಲಿ ನಮ್ಮ ರಾಜ್ಯದ ಹೆಬ್ಬಾಗಿಲು ಎಂದು ಗುರುತಿಸಲ್ಪಟ್ಟಿರುವ ಮಂಗಳೂರು ನಗರ ಪೂರ್ತಿಯಾಗಿ ಸಮುದ್ರದಲ್ಲಿ ಮುಳುಗಲಿದೆಯಂತೆ. ಹೌದು. 2100ರ ವೇಳೆಗೆ...

ಇಸ್ರೋ ಮಾಜಿ ಅಧ್ಯಕ್ಷ ಯು.ಆರ್.ರಾವ್ ಇನ್ನಿಲ್ಲ- ವಿಜ್ಞಾನಿ ನಿಧನಕ್ಕೆ ಗಣ್ಯರ ಕಂಬನಿ

2 years ago

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಯು.ಆರ್.ರಾವ್ ಇಂದು ಬೆಳಗಿನ ಜಾವ ಸುಮಾರು 2.30ರ ಸಮಯದಲ್ಲಿ ಮೃತಪಟ್ಟಿದ್ದಾರೆ. ವಿಜ್ಞಾನಿಯ ನಿಧನಕ್ಕೆ ನಾಡಿನ ಗಣ್ಯರೆಲ್ಲ ಸಂತಾಪ ಸೂಚಿಸಿದ್ದಾರೆ. ರಾವ್ ಭಾರತದ ಮೊದಲ ಕೃತಕ ಉಪಗ್ರಹ ಆರ್ಯಭಟ ದಲ್ಲಿಯೂ ಕೆಲಸ ನಿರ್ವಹಿಸಿದ್ದರು. ಇದೇ ತಿಂಗಳು ಹೃದಯ...

ಮೈಸೂರಿನ ಬೆಲವತ್ತದಲ್ಲಿ ಭೂಜ್ವಾಲೆಗೆ ಕಾರಣವೇನು?- ಭೂವಿಜ್ಞಾನಿಗಳು ಹೀಗಂತಾರೆ

2 years ago

ಮೈಸೂರು: ಬೆಲವತ್ತದಲ್ಲಿ ಕುದಿಯುವ ಭೂಮಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಭೂ ವಿಜ್ಞಾನಿಗಳದೀ ಬಗ್ಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣ ಏನಿರಬಹುದು ಎಂಬುದನ್ನ ತಿಳಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಭೂ ವಿಜ್ಞಾನಿ ಟಿ.ಆರ್ ಅನಂತರಾಮು,...