Tuesday, 22nd October 2019

Recent News

10 months ago

ರಹಸ್ಯ ಸಂಖ್ಯೆ ಟ್ವೀಟ್ ಮಾಡಿ ಟ್ವಿಟ್ಟಿಗರ ತಲೆ ಕೆಡಿಸಿದ ಸುಷ್ಮಾ ಸ್ವರಾಜ್?

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಹಸ್ಯ ಸಂಖ್ಯೆಯೊಂದನ್ನು ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇಂದು ಮಧ್ಯಾಹ್ನ ವೇಳೆಗೆ ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಅವರು, ತಮ್ಮ ಟ್ವೀಟ್‍ನಲ್ಲಿ ಕೇವಲ 638781 ಎಂಬ ಸಂಖ್ಯೆಯನ್ನು ಬರೆದುಕೊಂಡಿದ್ದರು. ಆದರೆ ಬಳಿಕ ಆ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಆದರೆ ಸುಷ್ಮಾ ಸ್ವರಾಜ್ ಟ್ವೀಟ್ ಸ್ಕ್ರೀನ್ ಶಾಟ್ ತೆಗೆದುಕೊಂಡಿರುವ ಟ್ವಿಟ್ಟಿಗರು ನಂಬರ್ ರಹಸ್ಯವನ್ನು ಡಿ ಕೋಡ್ ಮಾಡಲು ಮುಂದಾಗಿದ್ದಾರೆ. pic.twitter.com/OQQHUP96RA — फैन नहीं मतदाता बनिए (@BeVoterNotFan) […]

2 years ago

ಕಿರುಕುಳ ನೀಡಿ, ಗನ್ ತೋರಿಸಿ ಮದುವೆ: ಪಾಕ್ ಪ್ರಜೆಯನ್ನು ವರಿಸಿದ್ದ ಭಾರತೀಯ ಮಹಿಳೆ ತವರಿಗೆ ವಾಪಾಸ್

ನವದೆಹಲಿ: ಬಲವಂತವಾಗಿ ಪಾಕ್ ಪ್ರಜೆಯನ್ನು ಮದುವೆಯಾಗಿದ್ದ ಭಾರತೀಯ ಯುವತಿಯೊಬ್ಬರು ಇದೀಗ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಉಜ್ಮಾ ಎಂಬವರೇ ಇಂದು ವಾಘಾ ಗಡಿಯ ಮೂಲಕ ಭದ್ರತೆಯೊಂದಿಗೆ ತವರಿಗೆ ಕಾಲಿಟ್ಟ ಯುವತಿಯಾಗಿದ್ದಾರೆ. ಏನಿದು ಪ್ರಕರಣ?: 20 ವರ್ಷದ ಉಜ್ಮಾ ಎಂಬವರು ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ಸಂದರ್ಭದಲ್ಲಿ ಪಾಕ್ ಪ್ರಜೆ ತಹೀರ್ ಆಲಿ ಎಂಬಾತ ಕಿರುಕುಳ ನೀಡಿ, ಗನ್ ತೋರಿಸಿ ಬಲವಂತವಾಗಿ ಮದುವೆಯಾಗಿದ್ದನು....