Wednesday, 20th November 2019

6 months ago

ಪಬ್ಲಿಕ್ ಟಿವಿಯ ವಿದ್ಯಾಪೀಠಕ್ಕೆ ಇಂದೇ ಕಡೆಯ ದಿನ- ಭಾಗವಹಿಸಿ, ಮಕ್ಕಳ ಭವಿಷ್ಯಕ್ಕೆ ಬೆಳಕಾಗಿ

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ತಮ್ಮ ಮಕ್ಕಳನ್ನ ಯಾವ ಕೋರ್ಸ್ ಗೆ ಸೇರಿಸಬೇಕು ಎಂಬ ಪೋಷಕರ ಗೊಂದಲ ನಿವಾರಣೆಗಾಗಿ ನಿಮ್ಮ ಪಬ್ಲಿಕ್ ಟಿವಿ ವಿದ್ಯಾಪೀಠ ಹೆಸರಿನಲ್ಲಿ ಶೈಕ್ಷಣಿಕ ಮೇಳವನ್ನ ಆಯೋಜನೆ ಮಾಡಿತ್ತು. ಕಳೆದೆರಡು ದಿನ ವಿದ್ಯಾಪೀಠಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಶೈಕ್ಷಣಿಕ ಮೇಳದಲ್ಲಿ ಭಾಗವಹಿಸಿದ್ದಾರೆ. ಈ ಶೈಕ್ಷಣಿಕ ಮೇಳ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದೇ ಕೊನೆಯ ದಿನ. ಇಂದು ಕೂಡ ಮಕ್ಕಳ ಭವಿಷ್ಯಕ್ಕಾಗಿ […]

6 months ago

ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಪಬ್ಲಿಕ್ ಟಿವಿ ಆಯೋಜಿಸಿರುವ ಮೂರು ದಿನಗಳ ಕಾಲ ನಡೆಯಲಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಕಾರ್ಯಕ್ರಮದಿಂದ ಎಲ್ಲರಿಗೂ ಲಾಭ ಆಗಬೇಕು ಹಾಗೂ ಒಳ್ಳೆಯದಾಗಬಹುದು ಎಂದು ಬಯಸುತ್ತೇನೆ. ಲಾಭ ಆಗುವ ಮೊದಲು ಒಳ್ಳೆಯ ದಾರಿ ಕಾಣಿಸಲಿ ಎಂದು ಹೇಳುತ್ತೇನೆ. ಏಕೆಂದರೆ ಒಳ್ಳೆಯ...

‘ವಿದ್ಯಾಪೀಠ’ಕ್ಕೆ ಬನ್ನಿ, ಉಚಿತವಾಗಿ ಕಾಲೇಜುಗಳ ಮಾಹಿತಿ ಪಡೆಯಿರಿ

6 months ago

ಬೆಂಗಳೂರು: ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ಮುಂದೇನು? ಯಾವ ಕಾಲೇಜಿನಲ್ಲಿ ಯಾವೆಲ್ಲ ಕೋರ್ಸ್ ಗಳಿವೆ? ಈಗಿನ ಎಜುಕೇಶನ್ ಟ್ರೆಂಡ್ ಏನು? ಇತ್ಯಾದಿ ಪ್ರಶ್ನೆ, ಗೊಂದಲ ನಿಮ್ಮಲ್ಲಿದ್ಯಾ? ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಗೊಂದಲ, ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ ವಿದ್ಯಾಪೀಠದಲ್ಲಿ ಪರಿಹಾರ...

‘ವಿದ್ಯಾಪೀಠ’ಕ್ಕೆ ಬನ್ನಿ, ಉಚಿತವಾಗಿ ಶಿಕ್ಷಣ ಸಂಸ್ಥೆಗಳ ಮಾಹಿತಿ ತಿಳಿದುಕೊಳ್ಳಿ!

7 months ago

– ಮೂರು ದಿನಗಳ ಕಾಲ ನಡೆಯಲಿದೆ ಕಾರ್ಯಕ್ರಮ – ಆಗಮಿಸಿ ಉಚಿತವಾಗಿ ಕಾಲೇಜುಗಳ ಮಾಹಿತಿ ಪಡೆಯಿರಿ – 3ನೇ ಆವೃತ್ತಿಯ ಪಬ್ಲಿಕ್ ಟಿವಿ ವಿದ್ಯಾಪೀಠ ಬೆಂಗಳೂರು: ನಗರದಲ್ಲಿ ಬಹಳಷ್ಟು ಕಾಲೇಜುಗಳಿವೆ. ಈ ಶಿಕ್ಷಣ ಸಂಸ್ಥೆಗಳಲ್ಲಿ ನಮ್ಮ ಮಕ್ಕಳಿಗೆ ಬೇಕಾದ ಕೋರ್ಸ್ ಇದ್ಯಾ?...

ಬೆಂಗ್ಳೂರಲ್ಲಿ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

2 years ago

ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ಮುಂದೇನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ನಿಮಗೆ ಲಭ್ಯವಾಗಲಿದೆ. ಯಾವ ಕಾಲೇಜಿನಲ್ಲಿ...

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಬನ್ನಿ- ನಿಮ್ಮ ಗೊಂದಲವನ್ನು ಪರಿಹರಿಸಿಕೊಳ್ಳಿ

2 years ago

ಬೆಂಗಳೂರು: ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ಮುಂದೇನು? ಯಾವ ಕಾಲೇಜಿನಲ್ಲಿ ಯಾವೆಲ್ಲ ಕೋರ್ಸ್ ಗಳಿವೆ? ಈಗಿನ ಎಜ್ಯುಕೇಶನ್ ಟ್ರೆಂಡ್ ಏನು? ಇತ್ಯಾದಿ ಪ್ರಶ್ನೆ, ಗೊಂದಲ ನಿಮ್ಮಲ್ಲಿದ್ಯಾ? ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಗೊಂದಲ, ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ ವಿದ್ಯಾಪೀಠದಲ್ಲಿ ಪರಿಹಾರ...

ಪಬ್ಲಿಕ್ ಟಿವಿ ಸಹಯೋಗದಲ್ಲಿ ವಿದ್ಯಾಪೀಠ ಎಜುಕೇಷನ್ ಫೆಸ್ಟ್ – ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ

3 years ago

ಬೆಂಗಳೂರು: ನಿಮ್ಮ ಹೆಮ್ಮೆಯ ಪಬ್ಲಿಕ್ ಟಿವಿ ಪ್ರಸ್ತುತಪಡಿಸುತ್ತಿರುವ “ವಿದ್ಯಾಪೀಠ” ಎಜುಕೇಶನ್ ಫೆಸ್ಟ್‍ಗೆ ಇಂದು ಚಾಲನೆ ಸಿಕ್ಕಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಭವಿಷ್ಯದ ಕನಸು ಹೊತ್ತ ವಿದ್ಯಾರ್ಥಿಗಳು ವಿದ್ಯಾಪೀಠದಲ್ಲಿ ಬಂದು ಪಿಯುಸಿ ನಂತರ ಮುಂದೇನು ಎನ್ನುವ ಪ್ರಶ್ನೆಗೆ ಉತ್ತರ...