Tuesday, 22nd January 2019

1 day ago

ಬಡವರು, ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ – ಜ್ಞಾನಗಂಗೆಯನ್ನು ಧರೆಗಿಳಿಸಿದ ದೇವರು

ಸಿದ್ದಗಂಗಾ ಮಠದಲ್ಲಿ ಶಿಕ್ಷಣ ಸೇವೆಯ ಬೀಜಾಂಕುರವಾಗಿದ್ದು 1913 ರಲ್ಲಿ. ಸಿದ್ದಗಂಗಾ ಶ್ರೀಗಳ ಧರ್ಮಸ್ವೀಕಾರದ ನಂತರ ಸರಸ್ವತಿ ಶಾಶ್ವತವಾಗಿ ನೆಲೆಸಿದಳು. ವಿದ್ಯಾಬಿಕ್ಷೆ ಕೊಟ್ಟ ಶ್ರೀಗಳು ಲಕ್ಷ ಲಕ್ಷ ಜನರ ಪಾಲಿಗೆ ಜ್ಞಾನ ಗಂಗೆಯನ್ನು ಧರೆಗಿಳಿಸಿದ ದೇವರಾದರು. ಸಂಸ್ಕೃತವೆಂದರೆ ಒಂದು ವರ್ಗದರಿಗೆ ಮಾತ್ರ ಎಂಬಂತೆ ಇದ್ದ ಸನ್ನಿವೇಶದಲ್ಲಿ ಸಿದ್ದಗಂಗೆಯಲ್ಲಿ ಎಲ್ಲಾ ವರ್ಗದ ಮಕ್ಕಳಿಗೆ ಜಾತಿ ಮತ ಧರ್ಮ ಪಂಥ ಎಲ್ಲವನ್ನು ಮೀರಿ ಸಂಸ್ಕೃತಾಭ್ಯಾಸಕ್ಕೆ ಅವಕಾಶ ಕಲಿಸಿಕೊಟ್ಟಿರುವುದು ಒಂದು ದಾಖಲೆ. 20 ವಿದ್ಯಾರ್ಥಿಗಳಿಂದ ಆರಂಭಿಸಿದ ಶ್ರೀ ಸಿದ್ದಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಇದು […]

1 day ago

ಓದುವುದರ ಜೊತೆಗೆ ಸಿದ್ದಗಂಗಾ ವಿದ್ಯಾರ್ಥಿಗಳು ಗದ್ದೆ ಕೆಲಸಕ್ಕೂ ಸೈ!

ಸಿದ್ದಗಂಗಾ ಶ್ರೀಗಳು ಕಾಯಕ ಯೋಗಿ. ಪೂಜ್ಯ ಶ್ರೀಗಳ ಮಠದಲ್ಲಿ ಕಲಿಯುವ ಅಷ್ಟು ವಿದ್ಯಾರ್ಥಿಗಳಿಗೆ ಮಣ್ಣಿನೊಂದಿಗೆ ಬೆರೆತು ಕೆಲಸ ಮಾಡುವುದು ಗೊತ್ತಿದೆ. ಗದ್ದೆಯ ಕೆಲಸವೂ ಗೊತ್ತಿದೆ. ಇಲ್ಲಿನ ಶಿಕ್ಷಣ ಕ್ಷೇತ್ರ ಕೇವಲ ಪಠ್ಯವಿಷಯಗಳಿಗಷ್ಟೇ ಸೀಮಿತವಾಗಿಲ್ಲ. ಸಮರ್ಥ ವ್ಯಕ್ತಿನಿರ್ಮಾಣದ ಕೆಲ್ಸವಾಗತ್ತದೆ. ಪ್ರತಿನಿತ್ಯವೂ ಮಠದ ಆವರಣದಲ್ಲಿ ಎಂಟು ಸಾವಿರ ವಿದ್ಯಾರ್ಥಿಗಳು ಸಾಮೂಹಿಕ ಪ್ರಾರ್ಥನೆ ಮಾಡುವ ಆ ಒಂದು ದೃಶ್ಯ. ಇದೆಯಲ್ಲ...

ವಿದ್ಯಾರ್ಥಿಗಳೇ ಎಚ್ಚರ – 8ನೇ ತರಗತಿವರೆಗೆ ಯಾರನ್ನೂ ಫೇಲ್ ಮಾಡಬಾರ್ದು ಅನ್ನೋ ನಿಯಮಕ್ಕೆ ಕೊಕ್

1 week ago

– ಶಿಕ್ಷಣ ನೀತಿ ಬದಲಿಸಿದ ಕೇಂದ್ರ ಸರ್ಕಾರ ಬೆಂಗಳೂರು: ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ಓದದ ಮಕ್ಕಳನ್ನು ಪಾಸ್ ಮಾಡುವಂತೆ ಇದ್ದ ಶಿಕ್ಷಣ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ಹೊಸ ತಿದ್ದುಪಡಿಯನ್ನು ತಂದಿದೆ. ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್...

ಉತ್ತರ ಪತ್ರಿಕೆ ಮೌಲ್ಯಮೌಪನದಲ್ಲೂ ಮೈಸೂರು ವಿವಿ ಸೋಮಾರಿತನ!

2 weeks ago

– ವಿದ್ಯಾರ್ಥಿಗಳು ಬರೆದ ಉತ್ತರವನ್ನು ನೋಡದ ಮೌಲ್ಯಮಾಪನಕಾರರು! ಮೈಸೂರು: ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಿ ಉತ್ತರ ಪತ್ರಿಕೆಯನ್ನು ಸರಿಯಾಗಿ ಮರು ಮೌಲ್ಯಮಾಪನ ಮಾಡದ ಪ್ರಕರಣವೊಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಂಕದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ 1,760 ರೂ....

ವಿದ್ಯಾರ್ಥಿಗಳ ಪರದಾಟ ನೋಡಲಾಗದೇ ಪೊಲೀಸ್ ವಾಹನದಲ್ಲೇ ಪ್ರಯಾಣ – ಮಾನವೀಯತೆ ಮೆರೆದ ಗದಗ ಪೊಲೀಸ್ರು

2 weeks ago

ಗದಗ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಮ್ಮ ವಾಹನದಲ್ಲೇ ಕಾಲೇಜಿಗೆ ಕಳುಹಿಸುವ ಮೂಲಕ ಗದಗ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಬಸ್ ಸಂಚಾರ ಇಲ್ಲದೇ ವಿದ್ಯಾರ್ಥಿಗಳು ವಾಹನಗಳಿಲ್ಲದೆ ಬಸ್ ನಿಲ್ದಾಣದಲ್ಲಿಯೇ ನಿಂತು ಪರದಾಡುತ್ತಿದ್ದರು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಕಷ್ಟವನ್ನು...

ಮದ್ವೆ ಇಲ್ಲ, ಮನೆನೂ ಇಲ್ಲ-ಶಾಲೆಯ ಮಕ್ಕಳಿಗಾಗಿಯೇ ಜೀವನ ಮುಡಿಪು

3 weeks ago

ಹಾಸನ: ಮದ್ವೆ ಆಗದೇ, ಮನೆಯನ್ನು ಹೊಂದದೆ ಕಳೆದ 18 ವರ್ಷಗಳಿಂದ ಜಿಲ್ಲೆಯ ವ್ಯಕ್ತಿಯೊಬ್ಬರು ತಮ್ಮ ಸಂಬಳವನ್ನು ಶಾಲೆಗೆ ನೀಡಿ ಅಲ್ಲಿಯ ಮಕ್ಕಳನ್ನು ತಮ್ಮ ಮಕ್ಕಳಂತೆಯೇ ಪೋಷಿಸುತ್ತಿದ್ದಾರೆ. ಹಾಸನದ ಕಂದಲಿ ಬಳಿಯಿರೋ ಮೋರಾರ್ಜಿ ಶಾಲೆಯ ಪ್ರಾಂಶುಪಾಲ ತಮ್ಮಣ್ಣಗೌಡರಿಗೆ ಮದುವೆಯಾಗಿಲ್ಲ. 54 ವರ್ಷದ ತಮ್ಮಣ್ಣಗೌಡರು...

ಹೆತ್ತವರ ಪಾದ ಪೂಜೆ ಮಾಡಿ ಹೊಸ ವರ್ಷ ಆಚರಿಸಿದ ವಿದ್ಯಾರ್ಥಿಗಳು

3 weeks ago

ಶಿವಮೊಗ್ಗ: ಜಿಲ್ಲೆಯ ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳೂ ಪೋಷಕರ ಪಾದ ಪೂಜೆ ಮಾಡಿ ಆಶೀರ್ವಾದ ಪಡೆಯುವ ಮೂಲಕ ಹೊಸ ವರ್ಷವನ್ನು ವಿಭಿನ್ನವಾಗಿ ಸ್ವಾಗತಿಸಿದ್ದಾರೆ. ಹೊಸ ವರ್ಷಾಚರಣೆಯನ್ನು ಹಲವೆಡೆ ವಿಧ ವಿಧವಾಗಿ ಆಚರಿಸಿ ಸಂಭ್ರಮಿಸುತ್ತಾರೆ. ಆದ್ರೆ ಹೊಸ...

ಮುಖಕ್ಕೆ ಮೆತ್ತಿದ್ದ ಕೇಕ್ ತೊಳೆಯಲು ಹೋಗಿ ನೇತ್ರಾವತಿ ನದಿಯಲ್ಲಿ ಯುವಕ ಸಾವು

3 weeks ago

-ರಕ್ಷಿಸಲು ಹೋದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ ಮಂಗಳೂರು: ನೇತ್ರಾವತಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಹಮ್ಮದ್ ಸುಹೈದ್, ಸಹೀರ್ ಹಾಗೂ ಫಿರ್ಝಾನ್ ಮೃತಪಟ್ಟ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಉಪ್ಪಿನಂಗಡಿ...