Saturday, 20th July 2019

Recent News

2 days ago

ವಿದ್ಯಾರ್ಥಿನಿ ಕುರಾನ್ ಹಂಚುವಂತೆ ವಿಧಿಸಿದ್ದ ಷರತ್ತು ರದ್ದುಪಡಿಸಿದ ಕೋರ್ಟ್

ನವದೆಹಲಿ: ಜಾಮೀನು ಪಡೆಯಲು ಕುರಾನ್ ಹಂಚುವಂತೆ ಷರತ್ತು ವಿಧಿಸಿದ್ದ ನ್ಯಾಯಾಲಯದ ಆದೇಶದ ವಿರುದ್ಧ ಹೋರಾಟ ತೀವ್ರಗೊಂಡ ಹಿನ್ನೆಲೆ ರಾಂಚಿ ನ್ಯಾಯಾಲಯ ತನ್ನ ಷರತ್ತನ್ನು ರದ್ದುಪಡಿಸಿದೆ. ಸೋಮವಾರ ಐದು ಕುರಾನ್ ಪ್ರತಿಗಳನ್ನು ಹಂಚುವಂತೆ ರಾಂಚಿ ಕೋರ್ಟ್ ವಿದ್ಯಾರ್ಥಿನಿಗೆ ಆದೇಶ ನೀಡಿದ ಬೆನ್ನಲ್ಲೆ, ವಿವಾದ ಸೃಷ್ಟಿಯಾಗಿತ್ತು. ವಿದ್ಯಾರ್ಥಿನಿ ನಾನು ಕುರಾನ್ ಪ್ರತಿಯನ್ನು ಹಂಚುವುದಿಲ್ಲ ಎಂದು ಹೇಳಿದ್ದಳು. ಅಲ್ಲದೆ, ಹಿಂದೂ ಪರ ಸಂಘಟನೆಗಳು, ವಕೀಲರು, ವಕೀಲರ ಸಂಘ ಈ ಕುರಿತು ಬೀದಿಗಿಳಿದು ಹೋರಾಟ ನಡೆಸಿದ ಬೆನ್ನಲ್ಲೇ ಕೋರ್ಟ್ ತನ್ನ ಷರತ್ತನ್ನು ಹಿಂಪಡೆದಿದೆ. […]

4 days ago

5 ಕುರಾನ್ ಪ್ರತಿ ಹಂಚು – ವಿದ್ಯಾರ್ಥಿನಿಗೆ ಕೋರ್ಟ್ ಶಿಕ್ಷೆ

ರಾಂಚಿ: 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕತೆ ಕುರಿತು ಪೋಸ್ಟ್ ಹಾಕಿದ್ದಕ್ಕೆ 5 ಕುರಾನ್ ಪ್ರತಿಗಳನ್ನು ಹಂಚುವ ಶಿಕ್ಷೆಯನ್ನು ರಾಂಚಿ ಕೋರ್ಟ್ ವಿಧಿಸಿದೆ. ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಮನೀಶ್ ಕುಮಾರ್ ಅವರು ವಿದ್ಯಾರ್ಥಿನಿ ರಿಚಾ ಭಾರ್ತಿ ಮುಸ್ಲಿಂ ಧಾರ್ಮಿಕ ಗ್ರಂಥವಾದ ಕುರಾನಿನ 5 ಪ್ರತಿಗಳನ್ನು ಹಂಚುವಂತೆ ಆದೇಶಿಸಿದ್ದಾರೆ. ಒಂದು ಪ್ರತಿಯನ್ನು ಅಂಜುಮನ್ ಇಸ್ಲಾಮಿಯಾ ಸಮಿತಿಗೆ ಹಾಗೂ...

ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

2 weeks ago

ಬಾಗಲಕೋಟೆ: ವಸತಿ ನಿಲಯದ ನಾಲ್ಕಂತಸ್ತಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರಿಯಾಂಕಾ ಮೇತ್ರಿ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತ ಪ್ರಿಯಾಂಕಾ ಮೇತ್ರಿ ರಾಯಲ್ ಪ್ಯಾಲೇಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...

ಮಾರ್ಕ್ಸ್‌ಗಾಗಿ ವಿದ್ಯಾರ್ಥಿನಿ ಜೊತೆ ಪ್ರಿನ್ಸಿಪಾಲ್ ಕಾಮದಾಟ

2 weeks ago

ಗದಗ: ಕಾಲೇಜಿನ ಕಾಮುಕ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾಸಗಿ ಕಾಲೇಜಿನ ಕನ್ನಡ ಉಪನ್ಯಾಸಕರು ಹಾಗೂ ಕಾಲೇಜಿನ ಪ್ರಾಂಶುಪಾಲ ಬಸವರಾಜ್ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿದ ಕಾಮುಕ. ಈತ ಕಾಲೇಜಿನ ವಿದ್ಯಾರ್ಥಿನಿ ಜೊತೆ ಚಿನ್ನ,...

ತರಗತಿಯಲ್ಲೇ ಅಪ್ರಾಪ್ತ ಬಾಲಕಿ ನೇಣಿಗೆ ಶರಣು

2 weeks ago

ಹಾಸನ: ಇತ್ತೀಚೆಗೆ ಬೆಂಗಳೂರಿನಿಂದ ಹಾಸನ ಶಾಲೆಯೊಂದಕ್ಕೆ ಪ್ರವೇಶ ಪಡೆದಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಬುಧವಾರ ಸಂಜೆ ತರಗತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಲಕ್ಷ್ಮಿ(16) ಆತ್ಮಹತ್ಯೆಗೆ ಶರಣಾದ ಬಾಲಕಿ. ಲಕ್ಷ್ಮಿ ನಗರದ ಹೊರವಲಯದಲ್ಲಿರುವ ಲೋಯಲಾ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದು, ತನ್ನದೇ ತರಗತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ....

ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳಿಗೆ ನ್ಯಾಯಾಂಗ ಬಂಧನ

2 weeks ago

– ಮತ್ತೆ 8 ಮಂದಿ ಆರೋಪಿಗಳ ಬಂಧನ ಮಂಗಳೂರು: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಸಿದ್ದ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೇ ಹಾಜರು ಪಡಿಸಲಾಗಿತ್ತು. ಆರೋಪಿಗಳನ್ನು ಜು.18 ರ ವರೆಗು ನ್ಯಾಯಾಂಗ ಬಂಧನಕ್ಕೆ ನೀಡಿ ಪುತ್ತೂರು...

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ -ಎಲ್ಲ ಆರೋಪಿಗಳು ಅಂದರ್

2 weeks ago

ಮಂಗಳೂರು: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗುರುನಂದನ್ (19), ಆರ್ಯಾಪು ಗ್ರಾಮದ ಸುನಿಲ್ (19), ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಪ್ರಜ್ವಲ್ (19),...

ಡೊನೇಷನ್ ಕಟ್ಟದ್ದಕ್ಕೆ ಆರ್‌ಟಿಇ ಅಡಿ ಸೇರಿದ್ದ ವಿದ್ಯಾರ್ಥಿನಿ ಶಾಲೆಯಿಂದಲೇ ಔಟ್

3 weeks ago

ರಾಮನಗರ: ಆರ್‌ಟಿಇ ಕಾಯ್ದೆಯಡಿ ನಾಲ್ಕು ವರ್ಷಗಳ ಕಾಲ ಶಾಲೆಯಲ್ಲಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿನಿಯೋರ್ವಳನ್ನು ಡೊನೇಷನ್ ಕಟ್ಟಲಿಲ್ಲವೆಂದು ಶಾಲೆಯಿಂದ ಹೊರಹಾಕಿದ ಅಮಾನವೀಯ ಘಟನೆ ರಾಮನಗರದಲ್ಲಿ ನಡೆದಿದೆ. ನಗರದ ಖಾಸಗಿ ಶಾಲೆ ಶರತ್ ಮೆಮೋರಿಯಲ್ ಆಂಗ್ಲ ಶಾಲೆಯಲ್ಲಿ ಐದನೇ ತರಗತಿ ವ್ಯಸಂಗ ಮಾಡುತ್ತಿರುವ ವಿದ್ಯಾರ್ಥಿನಿ...