Friday, 22nd March 2019

2 days ago

ವಿದ್ಯಾರ್ಥಿನಿಯರಿಗೆ ಪ್ರೀತಿಯ ಪಾಠ ಮಾಡಿದ ಗಣಿತ ಉಪನ್ಯಾಸಕ ಅಮಾನತು: ವಿಡಿಯೋ

ಚಂಡೀಗಢ: ಹರಿಯಾಣದ ಗಣಿತ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಪ್ರೇಮ ಪಾಠ ಹೇಳಿಕೊಟ್ಟು ಕಾಲೇಜಿನಿಂದ ಅಮಾನತುಗೊಂಡಿದ್ದಾನೆ. ಕರ್ನಾಲ್‍ನ ಮಹಿಳಾ ಕಾಲೇಜಿನ ಚರಣ್ ಸಿಂಗ್ ಅಮಾನತುಗೊಂಡಿರುವ ಉಪನ್ಯಾಸಕ. ಚರಣ್ ಕ್ಲಾಸಿನಲ್ಲಿ ಪ್ರೀತಿ ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ಅದನ್ನು ವಿಡಿಯೋ ಮಾಡಿ ಪ್ರಿನ್ಸಿಪಾಲ್‍ಗೆ ತೋರಿಸಿದ್ದಾಳೆ. ಈ ವಿಡಿಯೋ ನೋಡಿದ ತಕ್ಷಣ ಪ್ರಿನ್ಸಿಪಾಲ್ ಉಪನ್ಯಾಸಕನನ್ನು ಸಸ್ಪೆಂಡ್ ಮಾಡಿದ್ದಾರೆ. ಉಪನ್ಯಾಸಕನ ಪ್ರೀತಿ ಪಾಠದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಚರಣ್ ಸಿಂಗ್ ವಿದ್ಯಾರ್ಥಿನಿಯರಿಗೆ ಬೋರ್ಡ್ ಮೇಲೆ ಪ್ರೀತಿಯ ಮೂರು ಸೂತ್ರ ಹೇಳಿಕೊಟ್ಟಿದ್ದಾನೆ. […]

3 weeks ago

ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಂದ ಸಿಹಿ ಹಂಚಿ ಸಂಭ್ರಮ

ಹಾವೇರಿ: ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಇಂದು ಪಾಕಿಸ್ತಾನದಿಂದ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಎಂಜಿನಿಯರಿಂಗ್ ಕಾಲೇಜು ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಸಿಹಿ ಹಂಚಿ ಸಂಭ್ರಮ ಆಚರಿಸಿದ್ದಾರೆ. ಜಿಲ್ಲೆಯ ನೇತಾಜಿ ನಗರದಲ್ಲಿರುವ ವಸತಿ ನಿಲಯದ ಮುಂಭಾಗದಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ಮತ್ತು ಭಾರತ ಮಾತೆಗೆ ಜೈಕಾರ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ...

ವಾಲೆಂಟೆನ್ಸ್ ಡೇಗೆ ಗುಲಾಬಿ ಕೊಡೋ ವಿಚಾರಕ್ಕೆ ಗಲಾಟೆ – ಮತ್ತೆ ರೋಡ್ ಸೈಡಲ್ಲಿ ಬಡಿದಾಡಿಕೊಂಡ ಹುಡುಗಿರು

1 month ago

ಆನೇಕಲ್: ಕಳೆದ ಮೂರು ದಿನಗಳ ಹಿಂದೆಯಷ್ಟೇ ವಾಲೆಂಟೆನ್ಸ್ ಡೇಗೆ ಗುಲಾಬಿ ನೀಡುವ ವಿಚಾರಕ್ಕಾಗಿ ಬಸ್ ನಿಲ್ದಾಣದಲ್ಲಿ ಕಿತ್ತಾಡಿಕೊಂಡ ಹುಡುಗಿರ ವಿಡಿಯೋ ಸಾಮಾಜಿಕ ಜಾಲತಾಲದಲ್ಲಿ ವೈರಲ್ ಆಗಿತ್ತು. ಆದೇ ಹುಡುಗಿಯರು ಇಂದು ಮತ್ತೆ ರಸ್ತೆಯಲ್ಲಿ ಕಿತ್ತಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇಂದು ಶಾಲೆಯಿಂದ...

ಪ್ರಿಯಕರನಿಗಾಗಿ ಬಸ್ ನಿಲ್ದಾಣದಲ್ಲೇ ಹುಡುಗಿಯರ ಕಿತ್ತಾಟ!

1 month ago

ಬೆಂಗಳೂರು: ಪ್ರಿಯಕರನಿಗೆ ಮತ್ತೋರ್ವ ಹುಡುಗಿ ಗುಲಾಬಿ ಕೊಟ್ಟಳೆಂದು ಸಾರ್ವಜನಿಕವಾಗಿ ಬಸ್ ನಿಲ್ದಾಣದಲ್ಲೇ ಶಾಲಾ ಹುಡುಗಿಯರು ಹೊಡೆದಾಡಿಕೊಂಡ ಘಟನೆ ಆನೇಕಲ್ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಪರಸ್ಪರ ಹೊಡೆದಾಡಿಕೊಂಡ ಹುಡುಗಿಯರು ಸ್ಥಳೀಯ ಹೈಸ್ಕೂಲ್ ಶಾಲೆಯ ವಿದ್ಯಾರ್ಥಿನಿಯರಾಗಿದ್ದು, ಸಮಸ್ತ್ರದಲ್ಲಿ ಇದ್ದಾಗಲೇ ಸಾರ್ವಜನಿಕ...

ಜಾಥಾಕ್ಕಾಗಿ ಬಂದ್ ಮಾಡಿದ್ದ ರೋಡಿನಲ್ಲಿ ಯುವತಿಯರ ಸೆಲ್ಫಿ

2 months ago

ಬೆಂಗಳೂರು: ಸಂಪೂರ್ಣ ಮದ್ಯ ನಿಷೇಧಕ್ಕಾಗಿ ಮಹಿಳೆಯರು 12 ದಿನಗಳ ಕಾಲ ಸುಮಾರು 210 ಕಿ.ಮೀ ಪಾದಯಾತ್ರೆ ಮಾಡಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಫ್ರೀಡಂ ಪಾರ್ಕ್ ಬಳಿ ಪೊಲೀಸರು ಜಾಥಾವನ್ನು ತಡೆದಿದ್ದಾರೆ. ಸಾವಿರಾರು ಮಹಿಳೆಯರು ರಸ್ತೆ ಮಧ್ಯಯೇ ಕೂತು...

ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನೋಟು ಎಸೆದ ಪೇದೆ ವಜಾ

2 months ago

ಮುಂಬೈ: ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನೋಟುಗಳನ್ನು ಎಸೆದಿದ್ದ ಪೇದೆಯನ್ನು ಮಹಾರಾಷ್ಟ್ರ ಪೊಲೀಸ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಮೋದ್ ವಾಲ್ಕೆ ವಜಾಗೊಂಡ ಪೇದೆ. ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮುಟ್ಟಾದ ವಿದ್ಯಾರ್ಥಿನಿಯರಿಗೂ ಪ್ರಸಾದಕ್ಕೆ ವ್ಯವಸ್ಥೆ ಮಾಡಿದ್ರು ಸಿದ್ದಗಂಗಾ ಶ್ರೀಗಳು

2 months ago

ಬೆಂಗಳೂರು: ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳ ಕುರಿತ ಅನೇಕ ಬರಹಗಳನ್ನು ಜನರು ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇಂತದ್ದೆ ಒಂದು ಪೋಸ್ಟ್ ಒಂದು ಸಿದ್ದಗಂಗಾ ಶ್ರೀಗಳು ಮಹಿಳೆಯರ ಬಗ್ಗೆ ಹೊಂದಿದ್ದ ಕಾಳಜಿ, ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದೆ. ರಂಗಕರ್ಮಿ ಸುಷ್ಮಾ ರಾವ್ ಎಂಬವರು ತಮ್ಮ...

ತರಗತಿಗೆ ಚಕ್ಕರ್ ಹೊಡೆಯಲು ಕಾಂಪೌಂಡ್ ಹಾರಿದ ವಿದ್ಯಾರ್ಥಿನಿಯರು!

2 months ago

ಶಿವಮೊಗ್ಗ: ತರಗತಿಗೆ ಚಕ್ಕರ್ ಹೊಡೆಯಲು ಮಲೆನಾಡಿನ ವಿದ್ಯಾರ್ಥಿನಿಯರು ಕಾಂಪೌಂಡ್ ಹಾರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜಿಲ್ಲೆಯ ಹೊಸನಗರ ಪಟ್ಟಣದಲ್ಲಿರುವ ಕೊಡಚಾದ್ರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಈ ರೀತಿ ಸಾಹಸ ಮಾಡಿದ್ದಾರೆ. ಕಾಲೇಜು ಬೆಳಗ್ಗೆ 10-30ರಿಂದ...