ಲೂಡೋ ಗೇಮ್ ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳ – ಎದೆಗೆ ಚಾಕು ಇರಿದು ಕೊಲೆ
ಕಲಬುರಗಿ: ಆನ್‍ಲೈನ್ ಲೂಡೋ ಗೇಮ್ ಸಂಬಂಧಿಸಿದಂತೆ ಆರಂಭಗೊಂಡ ಜಗಳದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯ ಎದೆಗೆ ಚಾಕು ಇರಿದು…
ಕೆಎಸ್‍ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ- ಕಾಲೇಜು ಬಸ್‍ಗೆ ಡಿಕ್ಕಿ
ಬೆಳಗಾವಿ: ಕಾಲೇಜು ಬಸ್‍ಗೆ ಕೆಎಸ್‍ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು…
ಇನ್‍ಸ್ಟಾಗ್ರಾಂನಲ್ಲಿ Sorry ಅಂತಾ ಬರೆದು ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಇನ್ ಸ್ಟಾ ದಲ್ಲಿ Sorry ಎಂದು ಬರೆದು ಬಿಕಾಂ ಓದುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ…
ಕಾಲೇಜಿಗೆ ಟೋಪಿ ಹಾಕಿ ಬಂದ ವಿದ್ಯಾರ್ಥಿ ಮೇಲೆ ಹಲ್ಲೆ: ಪ್ರಿನ್ಸಿಪಾಲ್ ಸೇರಿ 7 ಮಂದಿ ಮೇಲೆ FIR
ಬಾಗಲಕೋಟೆ: ಕಾಲೇಜಿಗೆ ಟೋಪಿ ಹಾಕಿಕೊಂಡು ಬಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಾಲೇಜು…
ಚಲಿಸುತ್ತಿರುವ ರೈಲಿನ ಫುಟ್‌ಬೋರ್ಡ್‌ನಿಂದ ಬಿದ್ದು ವಿದ್ಯಾರ್ಥಿ ಸಾವು
ಚೆನ್ನೈ: ವಿದ್ಯಾರ್ಥಿಯೊಬ್ಬ ಚಲಿಸುತ್ತಿದ್ದ ರೈಲಿನ ಫುಟ್‌ಬೋರ್ಡ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ತಿರುವಲಂಗಾಡು…
ಗುಂಡಿನ ದಾಳಿಗೆ 21 ಬಲಿ ಪ್ರಕರಣದ ಬೆನ್ನಲ್ಲೇ ರೈಫಲ್ ಹಿಡಿದು ಕಾಣಿಸಿಕೊಂಡ ಮತ್ತೊಬ್ಬ ವಿದ್ಯಾರ್ಥಿ
ವಾಷಿಂಗ್ಟನ್: ನಿನ್ನೆ ಅಮೆರಿಕಾದ ಟೆಕ್ಸಾಸ್‍ನಲ್ಲಿರುವ ರಾಬ್ ಎಲಿಮೆಂಟರಿ ಶಾಲೆಯಲ್ಲಿ ಬಂದೂಕುಧಾರಿ ವಿದ್ಯಾರ್ಥಿ ಶೂಟೌಟ್ ನಡೆಸಿ ತಾನೂ…
ಪಿಯುಸಿ ಅಡ್ಮಿಷನ್‍ಗೆ ಹೊರಟಿದ್ದ ಪ್ರತಿಭಾವಂತ ವಿದ್ಯಾರ್ಥಿ ಅಪಘಾತದಲ್ಲಿ ಸಾವು
ಹುಬ್ಬಳ್ಳಿ: ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಪ್ರತಿಭಾವಂತ…
ಹಿಮಾಚಲ ಉಪಸಭಾಪತಿಯಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ
ಶಿಮ್ಲಾ: ಬಿಜೆಪಿ ಶಾಸಕ ಮತ್ತು ಹಿಮಾಚಲ ವಿಧಾನಸಭೆಯ ಉಪಸಭಾಪತಿ ಹಂಸರಾಜ್ ಸರ್ಕಾರಿ ಶಾಲೆಯೊಂದಕ್ಕೆ ಭೇಟಿ ನೀಡಿದ್ದ…
ಜಸ್ಟ್ ಪಾಸ್ ಆದ ಖುಷಿಯಲ್ಲಿ ಮಳೆಯಲ್ಲೇ ಡ್ಯಾನ್ಸ್ ಮಾಡಿದ ವಿದ್ಯಾರ್ಥಿ
ಕೊಪ್ಪಳ: ಇಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಅಂತೆಯೇ ಇಲ್ಲೊಬ್ಬ ವಿದ್ಯಾರ್ಥಿ ಜಸ್ಟ್ ಪಾಸ್ ಆದ…
ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹಾಸ್ಟೆಲ್‍ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜೆಎನ್‍ಸಿಸಿ…