Saturday, 16th November 2019

2 months ago

ಟ್ರ್ಯಾಕ್ಟರ್ ಮೇಲೆ ಬಿತ್ತು ವಿದ್ಯುತ್ ತಂತಿ – ತಂದೆ ಸೇರಿ ಇಬ್ಬರು ಮಕ್ಕಳು ಸಾವು

ಕೊಪ್ಪಳ: ಟ್ರ್ಯಾಕ್ಟರ್ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಒಂದೇ ಕುಟುಂಬದ ತಂದೆ ಇಬ್ಬರು ಮಕ್ಕಳು ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ಹಣಮಂತ, 4 ವರ್ಷದ ಮಗಳು ಪ್ರಿಯಾಂಕಾ ಮತ್ತು 2 ವರ್ಷದ ಮಗ ಬೀರಪ್ಪ ಮೃತ ದುರ್ದೈವಿಗಳಾಗಿದ್ದಾರೆ. ಇಂದು ಮೃತ ಹಣಮಂತ ತಮ್ಮ ಮಕ್ಕಳೊಂದಿಗೆ ಹೊಲದಲ್ಲಿ ಬೆಳೆದಿದ್ದ ಸೂರ್ಯಕಾಂತಿ ಬೆಳೆಯನ್ನು ರಾಶಿ ಮಾಡಿ ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ […]

3 months ago

ಒಡತಿಯ ಜೀವ ಉಳಿಸಲು ಹೋಗಿ ಮೃತಪಟ್ಟ ಶ್ವಾನ

ಬೆಳಗಾವಿ: ನಾಯಿ ಎಂದರೆ ನೀಯತ್ತಿಗೆ ಹೆಸರುವಾಸಿ ಎನ್ನಲಾಗುತ್ತೆ. ಹಲವಾರು ಸಂದರ್ಭದಲ್ಲಿ ಈ ಮಾತನ್ನು ನಾಯಿಗಳು ಸಾಬೀತು ಮಾಡಿ ತೋರಿಸಿದೆ. ಇದಕ್ಕೆ ಉದಾಹರಣೆ ಎನ್ನುವಂತೆ ಜಿಲ್ಲೆಯ ಖಾನಾಪೂರ ತಾಲೂಕಿನ ರುಮನೆವಾಡಿ ಗ್ರಾಮದಲ್ಲಿ ನಾಯಿಯೊಂದು ತನ್ನ ಒಡತಿ ಜೀವ ಉಳಿಸಲು ಹೋಗಿ ಅವರೊಂದಿಗೆ ತಾನು ಸಾವನ್ನಪ್ಪಿದೆ. ರುಮನೆವಾಡಿ ಗ್ರಾಮದ ನಿವಾಸಿ ಶಾಂತಾ ಮಾರುತಿ ಹಾಗೂ ಅವರ ಸಾಕು ನಾಯಿ...

7ರ ಪೋರಿಯನ್ನ ಬಲಿ ಪಡೆದ ಬೆಸ್ಕಾಂ- ಅರ್ಥಿಂಗ್ ಕೇಬಲ್ ತುಳಿದು ಬಾಲಕಿ ಸಾವು

6 months ago

ಚಿಕ್ಕಬಳ್ಳಾಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಸ್ತೆ ಪಕ್ಕದಲ್ಲೇ ಇದ್ದ ಟ್ರಾನ್ಸ್ ಫಾರ್ಮರ್ ಗೆ ಅಳವಡಿಸಿದ್ದ ಅರ್ಥಿಂಗ್ ವಿದ್ಯುತ್ ತಂತಿ ತಾಗಿ ಏಳು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡತತ್ತಮಂಗಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗಪ್ಪ...

ಬೆಸ್ಕಾಂ, ಪಾಲಿಕೆಯ ನಿರ್ಲಕ್ಷ್ಯ- ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕನ ಸ್ಥಿತಿ ಗಂಭೀರ!

6 months ago

ಬೆಂಗಳೂರು: ಬೆಸ್ಕಾಂ ಹಾಗೂ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅವಘಡ ನಡೆದಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಲಿಖಿತ್(14) ಸಾವು ಬದುಕಿನ...

ವಿದ್ಯುತ್ ತಂತಿ ತುಳಿದು ಬಾಲಕ ಗಂಭೀರ- ಬೆಸ್ಕಾಂ ಸಿಬ್ಬಂದಿಯನ್ನ ಸಮರ್ಥಿಸಿಕೊಂಡ ಶಾಸಕ

7 months ago

ಬೆಂಗಳೂರು: ಮಹಾನಗರ ಪಾಲಿಕೆ ಹಾಗೂ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತಗುಲಿ ಬಾಲಕ ಆಸ್ಪತ್ರೆ ಸೇರಿದ್ದ ಘಟನೆಯನ್ನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಸಮರ್ಥಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಇದೊಂದು ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ. ಕಂಬದಿಂದ ವೈಯರ್...

ಮಾವಿನ ಮರದಲ್ಲಿ ಹಣ್ಣು ಕೀಳೋಕೆ ಹೋದ ಬಾಲಕ ಸಾವು

7 months ago

ಬೆಂಗಳೂರು: ಮಾವಿನ ಮರದಲ್ಲಿ ಹಣ್ಣು ಕೀಳಲು ಹೋದ ಬಾಲಕ ಶವವಾದ ಘಟನೆ ಬೆಂಗಳೂರಿನ ಜೆಬಿ ನಗರದ ಬಸ್ ಸ್ಟಾಪ್ ಬಳಿಯಿರುವ ಪಿಡಬ್ಲ್ಯೂಡಿ ಹಳೆ ಕ್ವಾಟ್ರಸ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಭರತ(12) ಹಣ್ಣು ಕೀಳಲು ಹೋಗಿ ಮೃತಪಟ್ಟ ಬಾಲಕ. ಕೈಯಲ್ಲಿ ಕೋಲನ್ನು...

ಮನೆ ಮುಂದೆ ಆಟವಾಡುತ್ತಿದ್ದ 8ರ ಬಾಲಕನ ಬಲಿ ಪಡೆದ ವಿದ್ಯುತ್ ತಂತಿ

7 months ago

ಹಾವೇರಿ: ಆಟವಾಡುತ್ತಿದ್ದಾಗ ಮನೆಮುಂದೆ ಇದ್ದ ವಿದ್ಯುತ್ ತಂತಿಯನ್ನು ಮುಟ್ಟಿದ ಪರಿಣಾಮ ಎಂಟು ವರ್ಷದ ಬಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಜೇಕಿನಕಟ್ಟಿ ತಾಂಡಾದಲ್ಲಿ ನಡೆದಿದೆ. ಮೃತ ಬಾಲಕನನ್ನ ದಿಗಂತ ನಾಯಕ(8) ಎಂದು ಗುರುತಿಸಲಾಗಿದೆ. ಮನೆ ಮುಂದೆ ಆಟ ಆಡುತ್ತಿದ್ದ...

ತುಂಡಾಗಿ ಬಿದ್ದಿದ್ದ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ದುರ್ಮರಣ

8 months ago

ಬೆಳಗಾವಿ: ಬುಧವಾರ ಸುರಿದಿದ್ದ ಮಳೆ, ಗಾಳಿಗೆ ತುಂಡಾಗಿ ಬಿದ್ದಿದ್ದ ತಂತಿ ತುಳಿದು ಒಂದೇ ಕುಟುಂಬದ ನಾಲ್ವರು ಸೇರಿ ಎರಡು ಎತ್ತುಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ರೇವಪ್ಪ ಕಲ್ಲೋಳಿ(35), ಪತ್ನಿ ರತ್ನವ್ವ ಕಲ್ಲೋಳಿ(30), ಮಗ...