Wednesday, 22nd May 2019

3 months ago

ತನಿಖೆಯನ್ನು ಎಸ್‍ಐಟಿಗೆ ಒಪ್ಪಿಸಬೇಡಿ- ಬಿಜೆಪಿ ಶಾಸಕ ಮಾಧುಸ್ವಾಮಿ

ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ಒಪ್ಪಿಸಬೇಡಿ ಎಂದು ಶಾಸಕ ಮಾಧುಸ್ವಾಮಿ ಆಗ್ರಹಿಸಿದ್ದಾರೆ. ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತನಿಖೆ ಶಾಸನ ಸಭೆಯ ಅಧ್ಯಕ್ಷರಿಂದ ನಡೆಯಬೇಕು ಎಂದು ನಾವು ಬಹಳ ಸ್ಪಷ್ಟವಾಗಿಯೇ ಹೇಳಿದ್ದೇವೆ. ಅವರು ನೇಮಕ ಮಾಡಬಹುದಾದ ಸದನ ಸಮಿತಿ ಅಥವಾ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಮ್ಮ ಅಪೇಕ್ಷೆಯಾಗಿದೆ. ಯಾಕಂದ್ರೆ ಈ ಎಲ್ಲಾ ಹಗರಣಗಳ ರೂವಾರಿ ಮುಖ್ಯಮಂತ್ರಿಗಳಾಗಿದ್ದಾರೆ. ಅಕಸ್ಮಾತ್ ಯಾರೋ ಒಬ್ಬರು ಸದಸ್ಯ ಸ್ಪೀಕರ್ ಬಗ್ಗೆ ಮಾತನಾಡಿದ್ರೂ ಕೂಡ ಅದನ್ನು ಮುಖ್ಯಮಂತ್ರಿ […]

1 year ago

ಶನಿವಾರ ಕರ್ನಾಟಕ ಪೊಲಿಟಕಲ್ ಲೀಗ್ ಕ್ಲೈಮ್ಯಾಕ್ಸ್ : ಕಲಾಪ ಹೇಗೆ ನಡೆಯುತ್ತೆ?

ಬೆಂಗಳೂರು: ಕರ್ನಾಟಕ ಪೊಲಿಟಿಕಲ್ ಲೀಗ್ ಕ್ಲೈಮ್ಯಾಕ್ಸ್ ಶನಿವಾರ ವಿಧಾನಸಭೆಯಲ್ಲಿ ನಡೆಯಲಿದೆ. ಚುನಾವಣೆ ನಡೆದ ಬಳಿಕ ಬಹುಮತ ಸಾಬೀತು/ ವಿಫಲಗೊಳಿಸಲು ರಾಜಕೀಯ ಪಕ್ಷಗಳು ನಡೆಸಿದ ತಂತ್ರಗಳು ಫಲ ಕೊಡುತ್ತಾ ಎನ್ನುವ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ. ಸುಪ್ರೀಂ ನಿರ್ದೇಶನದಂತೆ ಸಿಎಂ ಬಿಎಸ್‍ವೈ ವಿಶ್ವಾಸ ಮತಯಾಚನೆ ಮಾಡಲಿರುವ ಕಾರಣ ಕಲಾಪ ಹೇಗೆ ನಡೆಯಬಹುದು ಎಂದು ತಿಳಿಯುವ ಕುತೂಹಲ ಬಹಳ...