Friday, 22nd March 2019

Recent News

1 month ago

ಲೋಕಸಭಾ ಚುನಾವಣೆ – ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮೈತ್ರಿ ಅಧಿಕೃತ

– ಉದ್ಧವ್ ಠಾಕ್ರೆ ಜೊತೆ ಅಮಿತ್ ಶಾ ಮಾತುಕತೆ ಯಶಸ್ವಿ – 25 ರಲ್ಲಿ ಬಿಜೆಪಿ, 23ರಲ್ಲಿ ಶಿವಸೇನೆ ಸ್ಪರ್ಧೆ – ಲೋಕಸಭಾ ಜೊತೆಗೆ ವಿಧಾನಸಭಾ ಚುನಾವಣೆಗೂ ಸೀಟ್ ಹಂಚಿಕೆ ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕೃತವಾಗಿದೆ. ಲೋಕಸಭಾ ಚುನಾವಣೆಗೆ ಪ್ರತ್ಯೇಕವಾಗಿ ಸ್ಪರ್ಧಿಸಲು ಸಿದ್ಧ ಎಂದು ಹೇಳಿಕೆ ನೀಡುತ್ತಿದ್ದ ಬೆನ್ನಲ್ಲೇ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಜೊತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೈತ್ರಿ ಮಾತುಕತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲೇ […]

1 month ago

ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

ಬೆಂಗಳೂರು: ನಾವು ಕೂಡ ಸನ್ಯಾಸಿಗಳಲ್ಲ ಎಂದು ತೋರಿಸಿಕೊಳ್ಳಲು ಮತ್ತು ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎದು ವಿಧಾನಸಭೆಯಲ್ಲಿ ಬಿಜೆಪಿ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಸದನದಲ್ಲಿ ಇಂದು ಬಿಜೆಪಿ ನಾಯಕರು ಆಡಿಯೋ ಬಗ್ಗೆ ಎಸ್‍ಐಟಿ ತನಿಖೆಗೆ ಒಪ್ಪಿಸುವುದನ್ನು ವಿರೋಧಿಸಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಂತದಲ್ಲಿ ಮಾತನಾಡಿದ...

ಇಂದು ಎಚ್‍ಡಿಕೆಯಿಂದ ಬಜೆಟ್ ಮಂಡನೆ: ದೋಸ್ತಿಗಳ ನಡೆ ಏನು? ಬಿಜೆಪಿ ಪ್ಲಾನ್ ಏನು?

1 month ago

ಬೆಂಗಳೂರು: ದಿನಕ್ಕೊಂದು ಪ್ರಹಸನ, ಕ್ಷಣಕ್ಕೊಂದು ವಿದ್ಯಮಾನಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಗಮನ ಸೆಳದಿರುವ ಕರ್ನಾಟಕದ ರಾಜಕೀಯ ಬೃಹನ್ನಾಟಕಕಕ್ಕೆ ಇಂದು ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆಯಿದೆ. ದೋಸ್ತಿ ಸರ್ಕರ ಪತನದ ತಾರ್ಕಿಕ ಅಂತ್ಯ ತಲುಪಿಸುತ್ತೇವೆ ಎಂಬ ಧೃಡ ನಿಶ್ಚಯ ಬಿಜೆಪಿ ನಾಯಕರದಾಗಿದ್ದರೆ, ಆಪರೇಷನ್ ಕಮಲ ವಿಫಲಗೊಳಿಸುವೆ...

ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ: ಬಿಜೆಪಿಗೆ ಶಾ ಗ್ರೀನ್ ಸಿಗ್ನಲ್

1 month ago

ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಳ್ಳುತ್ತಿದಂತೆ ಬಿಜೆಪಿ ಹೈಕಮಾಂಡ್ ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಉರುಳಿಸಲು ರಾಜ್ಯ ನಾಯಕರಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿದ್ದರೂ ಬಿಜೆಪಿ...

ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ, ನಾಳೆ ಹಾಜರಾಗುತ್ತೇನೆ: ಶಾಸಕಿ ಸೌಮ್ಯಾ ರೆಡ್ಡಿ

1 month ago

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮೊದಲ ದಿನ ಬಜೆಟ್ ಅಧಿವೇಶನಕ್ಕೆ ಗೈರಾಗಿದ್ದೇನೆ ಎಂದು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಗೈರು ಹಾಜರಿ ಬಗ್ಗೆ ಪಬ್ಲಿಕ್ ಟಿವಿಗೆ ದೂರವಾಣಿ ಮೂಲಕ ಸ್ಪಷ್ಟನೆ ನೀಡಿದ ಸೌಮ್ಯ ರೆಡ್ಡಿ ಅವರು, ಪಕ್ಷದಿಂದ ಸದನಕ್ಕೆ ಹಾಜರು...

ಮೊದಲ ದಿನದ ಅಧಿವೇಶನಕ್ಕೆ ತಂದೆ, ಮಗಳು ಚಕ್ಕರ್!

1 month ago

ಬೆಂಗಳೂರು: ಐವರು ಅತೃಪ್ತ ಶಾಸಕರು ಸದನಕ್ಕೆ ಗೈರು ಹಾಜರಿ ಹಾಕುವ ಜೊತೆಯಲ್ಲಿ ಈಗ ತಂದೆ ಮತ್ತು ಮಗಳು ಗೈರಾಗಿದ್ದು ಕಾಂಗ್ರೆಸ್ ನಾಯಕರು ಆತಂಕಕ್ಕೆ ಕಾರಣವಾಗಿದೆ. ಬಿಟಿಎಂ ಶಾಸಕ, ಹಿರಿಯ ಕೈ ನಾಯಕ ರಾಮಲಿಂಗಾ ರೆಡ್ಡಿ ಜೊತೆಗೆ ಅವರ ಪುತ್ರಿ ಜಯನಗರಾದ ಶಾಸಕಿ...

ಅಧಿವೇಶನದ ಮೊದಲ ದಿನವೇ 12 ಶಾಸಕರು ಗೈರು

1 month ago

ಬೆಂಗಳೂರು: ಬಜೆಟ್ ಅಧಿವೇಶನದ ಮೊದಲ ದಿನವೇ ಅತೃಪ್ತ ಶಾಸಕರು ಸದನಕ್ಕೆ ಬರುವುದು ಅನುಮಾನ ಎನ್ನುವ ಸುದ್ದಿಗೆ ಪೂರಕ ಎಂಬಂತೆ 12 ಮಂದಿ ಶಾಸಕರು ಗೈರು ಹಾಜರಿ ಹಾಕಿದ್ದಾರೆ. ಶಾಸಕರಾದ ರಮೇಶ್ ಜಾರಕಿಹೊಳಿ(ಗೋಕಾಕ್), ಗಣೇಶ್(ಕಂಪ್ಲಿ), ನಾಗೇಂದ್ರ(ಬಳ್ಳಾರಿ), ಉಮೇಶ್ ಜಾಧವ್(ಚಿಂಚೋಳಿ), ಮಹೇಶ್ ಕುಮಟಳ್ಳಿ(ಅಥಣಿ), ಬಿ.ಸಿ....

ಸಿಎಲ್‍ಪಿ ಸಭೆಗೆ ಕೌರವ ಬಿಸಿ ಪಾಟೀಲ್ ಗೈರು

2 months ago

ಬೆಂಗಳೂರು: ರಾಜಕೀಯ ಹೈಡ್ರಾಮದ ನಡುವೆ ಇಂದು ಆಯೋಜನೆಗೊಂಡಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕ ಬಿಸಿ ಪಾಟೀಲ್ ಗೈರು ಹಾಜರಿ ಹಾಕಿದ್ದಾರೆ. ಮಗಳ ಮದುವೆ ನಿಗದಿಯಾಗಿದೆ. ಹೀಗಾಗಿ ಇಂದಿನ ಸಭೆಯಿಂದ ವಿನಾಯಿತಿ ನೀಡಬೇಕೆಂದು ಕೈ ನಾಯಕರಲ್ಲಿ ಮನವಿ ಮಾಡಿಕೊಂಡಿದ್ದರು. ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ...