Saturday, 18th January 2020

Recent News

1 month ago

ವಿಧಾನಸೌಧಕ್ಕೆ ಮಂಡಿಯೂರಿ ನಮಸ್ಕರಿಸಿದ ರಾಣೇಬೆನ್ನೂರು ನೂತನ ಶಾಸಕ

ಹಾವೇರಿ:  ರಾಣೇಬೆನ್ನೂರು ಕ್ಷೇತ್ರದ ನೂತನ ಬಿಜೆಪಿ ಶಾಸಕ ಅರುಣಕುಮಾರ ಪೂಜಾರ ವಿಧನಾಸೌಧಕ್ಕೆ ಮಂಡಿಯೂರಿ ನಮಸ್ಕರಿಸಿ ಒಳಗೆ ಪ್ರವೇಶ ಮಾಡಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಅರುಣಕುಮರ ಪೂಜಾರ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆಗೆ ಬೆಂಗಳೂರಿಗೆ ಹೋಗಿದ್ದರು. ಅಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಭೇಟಿ ಮಾಡಿದ ನಂತರ ವಿಧಾನಸೌಧಕ್ಕೆ ಆಗಮಿಸಿದರು. ನೂತನ ಅರುಣಕುಮಾರ ಪೂಜಾರ ಮೊದಲ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ವಿಧಾನಸೌಧ ಒಳಗೆ ಪ್ರವೇಶ ಮಾಡುವ ವೇಳೆ ಮಂಡಿಯೂರಿ ನಮಸ್ಕರಿಸಿದ್ದಾರೆ. ಈ ವಿಡಿಯೋ ಕೆಲವು ಗ್ರೂಪ್ […]

1 month ago

ವಿಧಾನಸೌಧದ ಮುಂದೆ NRC ಗೆಜೆಟ್ ಕಾಪಿ ಸುಟ್ಟುಹಾಕಿದ ವಕೀಲರು

ಬೆಂಗಳೂರು: ಎನ್‍.ಆರ್.ಸಿ ಕಾಯ್ದೆ ವಿರೋಧಿಸಿ ವಕೀಲರು ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಯ ಗೆಜೆಟ್ ಪ್ರತಿಯನ್ನು ಸುಟ್ಟು ಹಾಕಿದ ವಕೀಲರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಿಧಾನಸೌಧ ಸುತ್ತ ಮುತ್ತ 144 ಸೆಕ್ಷನ್ ಜಾರಿಯಲ್ಲಿದೆ. ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ಹೇಳಿದ್ದರು ಕೂಡ ಕ್ಷಣಾರ್ಧದಲ್ಲಿ ಗೆಜೆಟ್ ಕಾಪಿ ಸುಟ್ಟು ಹಾಕಿದರು....

ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ-ಇಂದು ರೈತರ ಪ್ರತಿಭಟನೆ

3 months ago

-ರೈತರ ಬೇಡಿಕೆಗಳೇನು? -ಮಾರ್ಗ ಬದಲಾವಣೆ ಹೀಗಿದೆ ಬೆಂಗಳೂರು: ಸಿಲಿಕಾನ್ ಸಿಟಿಗೆ ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ ರೈತರು ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಬೀದಿಗೆ ಇಳಿಯಲಿದ್ದಾರೆ. ಇನ್ನೊಂದಡೆ ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ. ಸುಮಾರು ಐದು...

ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧಕ್ಕೆ ಸರ್ಕಾರ ಚಿಂತನೆ

3 months ago

ಬೆಂಗಳೂರು: ವಿಧಾನಸೌಧದಲ್ಲಿ ಇದೇ 10ರಿಂದ 3 ದಿನ ನಡೆಯುವ ಅಧಿವೇಶನದಲ್ಲಿ ದೃಶ್ಯ ಮಾಧ್ಯಮಕ್ಕೆ ನಿರ್ಬಂಧ ಹೇರುವ ಬಗ್ಗೆ ಸರ್ಕಾರ ಚಿಂತಿಸಿದೆ ಎನ್ನಲಾಗುತ್ತಿದೆ. ಸರ್ಕಾರದ ಈ ಚಿಂತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿ, ಬಹಳಷ್ಟು ಮಾಧ್ಯಮಗಳು ಬಿಜೆಪಿ...

ಫುಲ್ ಖುಷಿಯಲ್ಲಿ ಬಿಜೆಪಿಯ ಟಾಕ್ ಸ್ಟಾರ್ ಮಾಧುಸ್ವಾಮಿ

5 months ago

ಬೆಂಗಳೂರು: ಬಿಜೆಪಿಯ ‘ಟಾಕ್ ಸ್ಟಾರ್’ ನೂತನ ಸಚಿವ, ತುಮಕೂರಿನ ಚಿಕ್ಕನಾಯಕನಹಳ್ಳಿಯ ಶಾಸಕ ಮಾಧುಸ್ವಾಮಿ ಈಗ ಫುಲ್ ಖುಷಿಯಾಗಿದ್ದಾರೆ. ಸಚಿವ ಸ್ಥಾನ ಸಿಕ್ಕಿದ್ದಕ್ಕಲ್ಲ. ಬದಲಾಗಿ ಇವರಿಗೆ ವಿಧಾನಸೌಧದಲ್ಲಿ ಸಿಕ್ಕಿದ ವಿಶೇಷ ಕೊಠಡಿಯಿಂದ ಸಂತೋಷದಲ್ಲಿದ್ದಾರೆ. ವಿಧಾನಸೌಧದಲ್ಲಿರುವ ರೂಂ ನಂಬರ್ 316 ಮೇಲೆ ಎಲ್ಲರ ಕಣ್ಣು...

ಉಗ್ರರಿಂದ ದಾಳಿ ಭೀತಿ- ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಮಿಲಿಟರಿ ಸೆಕ್ಯೂರಿಟಿ

5 months ago

ಬೆಂಗಳೂರು: ಉಗ್ರರರಿಂದ ದಾಳಿ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಮಿಲಿಟರಿ ಸೆಕ್ಯೂರಿಟಿ ಒದಗಿಸಲಾಗಿದೆ. ಮೆಟ್ರೋ ಪ್ರವೇಶಿಸುವ ಪ್ರತಿ ಪ್ರಯಾಣಿಕರಿಗೂ ಮೆಟ್ರೋ ಸೆಕ್ಯೂರಿಟಿ ಸಿಬ್ಬಂದಿ ಪ್ರತ್ಯೇಕ ತಪಾಸಣೆ ಮಾಡುತ್ತಿದ್ದಾರೆ. ಪ್ರಯಾಣಿಕರ...

ಹಿಂದಿನ ಸಿಎಂ ಟೈಂ ಬೇಕಿಲ್ಲ – ದಿಢೀರ್ ಭೇಟಿ ಕೊಟ್ಟು ಅಧಿಕಾರಿಗಳಿಗೆ ಸಿಎಂ ಕ್ಲಾಸ್

6 months ago

ಬೆಂಗಳೂರು: ಹಿಂದಿನ ಸಿಎಂ ಟೈಂ ನನಗೆ ಬೇಕಿಲ್ಲ, ನಿಗದಿಯಾಗಿದ್ದ ಸಮಯಕ್ಕೆ ಸಭೆ ನಡೆಸುತ್ತೇನೆ. ಎಲ್ಲ ಅಧಿಕಾರಿಗಳು ಶಿಸ್ತು ಪಾಲಿಸುವುದು ಕಡ್ಡಾಯ ಎಂದು ವಿಧಾನಸೌಧದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ...

ಮರೆತು ಮತ್ತೆ ಬಿಎಸ್‍ವೈ ಕಚೇರಿಗೆ ಹೋದ ಮಾಜಿ ಸಿಎಂ

6 months ago

ಬೆಂಗಳೂರು: ಸೋಮವಾರ ಅಧಿವೇಶನದಂದು ಆಡಳಿತ ಪಕ್ಷದ ಮೊಗಸಾಲೆಯತ್ತ ಹೆಜ್ಜೆ ಹಾಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕೂಡ ಗೊಂದಲ ಮಾಡಿಕೊಂಡ ಘಟನೆ ನಡೆದಿದೆ. ವಿಪಕ್ಷದ ಕಚೇರಿಗೆ ತೆರಳಬೇಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದಾರಿತಪ್ಪಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕೊಠಡಿಗೆ ಹೋಗಿ...