– ಸವಾಲುಗಳನ್ನು ಎದುರಿಸೋಕೆ ನನಗೆ ಎಲ್ಲಿಲ್ಲದ ಉತ್ಸಾಹ ಬೆಂಗಳೂರು: ಸಿದ್ದರಾಮಯ್ಯ ಸುಳ್ಳಿನ ಕಂತೆ, ಚುನಾಯಿತ ಸರ್ಕಾರ ಅಂತೆಲ್ಲಾ ಎಂದು ಟೀಕೆ ಮಾಡಿದ್ದಾರೆ. ಅವರಿಂದ ಅಭಿವೃದ್ಧಿ ಕುರಿತಾಗಿ ಮಾತ್ರ ಟೀಕೆ ಬಗ್ಗೆ ನಿರೀಕ್ಷೆ ಮಾಡಿದ್ದೆ. ಆದರೆ ಅವರು...
ಬೆಂಗಳೂರು: ಯಾವ ಕ್ಷಣದಲ್ಲಾದ್ರೂ ವಿಧಾನಸೌಧಕ್ಕೆ ನುಗ್ಗುತ್ತೇವೆ. ನಮ್ಮ ಬೇಡಿಕೆ ಈಡೇರುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ...
ಬೆಂಗಳೂರು: ಕೃಷಿಕಾಯ್ದೆ ವಿರೋಧಿಸಿ ಇಂದು ವಿಧಾನಸೌಧ ಮುತ್ತಿಗೆ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಶಾಲು ತೆಗೆಯಿರಿ, ಬಾರು ಕೋಲು...
– ಅನುಮಾನ ಹುಟ್ಟಿಸಿದ ಪಿಡಬ್ಲ್ಯುಡಿ ಇಲಾಖೆಯ ನಿರ್ಧಾರ ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ. ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ...
ಬೆಂಗಳೂರು: ವಿಧಾನಸೌಧದ ಲಾಂಜ್ನಲ್ಲಿರುವ ಕ್ಯಾಂಟೀನ್ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಶಾಸಕ ಬೆಳ್ಳಿ ಪ್ರಕಾಶ್ ನಿರಾಕರಿಸಿದ್ದಾರೆ. ಮಾಧ್ಯಮಗಳನ್ನು ಕಂಡ ಕೂಡಲೇ ಅಣ್ಣತಮ್ಮಂದಿರ ಗಲಾಟೆ ಬಿಡ್ರಣ್ಣ, ನಾನು ಇನ್ನೂ ಬೆಳೆಯುತ್ತಿರೋನು, ರಿಯಾಕ್ಷನ್ ಬೇಡ ಎಂದು ಹೇಳಿ...
ಬೆಂಗಳೂರು: ಕೊರೊನಾ ಆತಂಕದ ನಡುವೆ ಈ ಬಾರಿ ಅಧಿವೇಶನ ನಡೆದಿದೆ. ಅಧಿವೇಶನಕ್ಕೂ ಮುನ್ನ ಕೋವಿಡ್ ಪರೀಕ್ಷೆಗೆ ಒಳಗಾಗೋದನ್ನ ಕಡ್ಡಾಯ ಮಾಡಲಾಗಿತ್ತು. ಕೋವಿಡ್ ಪರೀಕ್ಷೆಗೆ ಒಳಗಾದ ಜನಪ್ರತಿನಿಧಿಗಳಲ್ಲಿ 20ಕ್ಕೂ ಅಧಿಕ ಶಾಸಕರಿಗೆ ಸೋಂಕು ತಗುಲಿರೋದು ಖಚಿತವಾಗಿದೆ. ಈ...
ಬೆಂಗಳೂರು: ಮಾರಕ ಕೊರೊನಾ ವೈರಸ್ ದಿನೇ ದಿನೇ ಕರ್ನಾಟಕದಲ್ಲಿ ಹರಡುತ್ತಲೇ ಇದೆ. ಈಗಾಗಲೇ 10 ಪಾಸಿಟಿವ್ ಕೇಸ್ ಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಇತ್ತ ಕೊರೊನಾ ತಡೆಗೆ ಸರ್ಕಾರ ಕೂಡಾ ಅನೇಕ ಕ್ರಮಗಳನ್ನ ತೆಗೆದುಕೊಳ್ಳುವ ಕೆಲಸ ಮಾಡುತ್ತಿದೆ....
– ನೀರಾ ಕುಡಿದು ಸೂಪರ್ ಎಂದ ಸಿದ್ದರಾಮಯ್ಯ ಬೆಂಗಳೂರು: ಬೇಸಿಗೆಯ ಸುಡು ಬಿಸಿಲು ಸಾರ್ವಜನಿಕರು ತಂಪು ಪಾನೀಯಗಳತ್ತ ಮುಖ ಮಾಡುವಂತೆ ಮಾಡಿದೆ. ಅದರಲ್ಲೂ ಇಂದು ರಾಜ್ಯ ಬಜೆಟ್. ಇದರ ಬೆನ್ನಲ್ಲೇ ವಿಧಾನ ಸೌಧಕ್ಕೆ ನೀರಾ ಎಂಟ್ರಿ...
– ಕ್ಯಾಸಿನೋ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಬೆಂಗಳೂರು: ವಿವಾದದ ಬಳಿ ರಾಜ್ಯದಲ್ಲಿ ಕ್ಯಾಸಿನೋ ಆರಂಭದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ವಿಪಕ್ಷಗಳು, ಜನರಿಂದ ವಿರೋಧ ಬಂದ ಬಳಿಕ ದಿಢೀರ್ ಉಲ್ಟಾ ಹೊಡೆದಿರುವ ಸರ್ಕಾರ,...
ಬೆಂಗಳೂರು: ಸದಾ ವಿವಾದಗಳಿಗೆ ಹೆಸರು ಮಾಡಿರೋ ವಿಧಾನಸೌಧ ಈಗ ಮತ್ತೊಂದು ವಿವಾದ ಸೃಷ್ಟಿ ಮಾಡಿದೆ. ಉಪ ಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಕೊಠಡಿಯನ್ನ ದುರ್ಬಳಕೆ ಮಾಡಿಕೊಂಡಿರೋ ವಿಧಾನಸಭೆ ಸಿಬ್ಬಂದಿ ಮಧ್ಯಾಹ್ನ ಭರ್ಜರಿ ಬಾಡೂಟ ಮಾಡಿ ಬೇಜಾಬ್ದಾರಿ ಮೆರೆದಿದ್ದಾರೆ....
ಬೆಂಗಳೂರು: ಅವರೆಲ್ಲಾ ಸದನದ ಒಳಗೆ ಬೇರೆ ಬೇರೆ ಆದರೆ ಸದನದ ಹೊರಗೆ ಒಟ್ಟೊಟ್ಟಿಗೆ ಇದ್ದವರು. ಆದರೆ ಈಗ ಆ ಶಾಸಕರ ಮನಸ್ಸು ಮುರಿದು ಪರಸ್ಪರ ಒಬ್ಬರನೊಬ್ಬರು ನೋಡದಷ್ಟು ಅಸಮಾಧಾನ ಶುರುವಾದಂತಿದೆ. ಇದು ಮಹಿಳಾ ಶಾಸಕಿಯರ ಅಸಮಾಧಾನದ...
ಬೆಂಗಳೂರು: ವಿಧಾನಸೌಧದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಿಎಎ ಮತ್ತು ಕರ್ನಾಟಕ ಬಂದ್, ಕಳಸ ಬಂಡೂರಿ, ಸರೋಜಿನಿ ಮಹಿಷಿ ವರದಿ, ಆಶಾ ಕಾರ್ಯಕರ್ತರ ಪ್ರತಿಭಟನೆ ನಡೆದಿತ್ತು. ವಿಧಾನಸೌಧದಲ್ಲಿ ಇಂದಿನಿಂದ...
ಹಾವೇರಿ: ರಾಣೇಬೆನ್ನೂರು ಕ್ಷೇತ್ರದ ನೂತನ ಬಿಜೆಪಿ ಶಾಸಕ ಅರುಣಕುಮಾರ ಪೂಜಾರ ವಿಧನಾಸೌಧಕ್ಕೆ ಮಂಡಿಯೂರಿ ನಮಸ್ಕರಿಸಿ ಒಳಗೆ ಪ್ರವೇಶ ಮಾಡಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಅರುಣಕುಮರ ಪೂಜಾರ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆಗೆ ಬೆಂಗಳೂರಿಗೆ ಹೋಗಿದ್ದರು. ಅಲ್ಲಿ...
ಬೆಂಗಳೂರು: ಎನ್.ಆರ್.ಸಿ ಕಾಯ್ದೆ ವಿರೋಧಿಸಿ ವಕೀಲರು ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಯ ಗೆಜೆಟ್ ಪ್ರತಿಯನ್ನು ಸುಟ್ಟು ಹಾಕಿದ ವಕೀಲರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಿಧಾನಸೌಧ ಸುತ್ತ ಮುತ್ತ...
– ಕಾಂಗ್ರೆಸ್ಸಿನಲ್ಲೇ ಇದ್ದೇನೆ – ಬಿಜೆಪಿಗೆ ಮಾಜಿ ಸಚಿವ ಸವಾಲು – ಪ್ರಜಾಪ್ರಭುತ್ವಕ್ಕೆ ಬಿಜೆಪಿ ಕೊಡಲಿಯೇಟು ಉಡುಪಿ: ಮಂಜೇಶ್ವರ ವಿಧಾನಸಭಾ ಉಪಚುನಾವಣಾ ಪ್ರಚಾರಕ್ಕೆ ಬರುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ಗೆ ಕೆಪಿಸಿಸಿ ಹಾಗೂ ಎಐಸಿಸಿಯಿಂದ ಬುಲಾವ್...
ಬೆಂಗಳೂರು: ಬಿಜೆಪಿ ಸರ್ಕಾರದ ಎರಡನೇಯ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ ಮಾಡುವ ಮೂಲಕ ಆರಂಭದಲ್ಲೇ ಬಿಜೆಪಿ ಸರ್ಕಾರ ವಿವಾದಕ್ಕೆ ಗುರಿಯಾಗಿದೆ. ಕೇವಲ ಮೂರು ದಿನ ನಡೆಯುವ ಅಧಿವೇಶನದಲ್ಲಿ ಬೊಕ್ಕಸ ಖಾಲಿ, ನೆರೆ ಪರಿಹಾರ...