Monday, 22nd July 2019

2 months ago

ಧ್ರುವನಾರಾಯಣ್‍ಗಾಗಿ ಎಂಎಲ್‍ಸಿ ಸ್ಥಾನ ಬಿಟ್ಟು ಕೊಡಲು ಸಿದ್ಧ: ಧರ್ಮಸೇನಾ

ಮೈಸೂರು: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಂದು ಬಿಜೆಪಿ ಬಹುಮತ ಪಡೆಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಶುಕ್ರವಾರದಂದು ಹಾಸನದಲ್ಲಿ ಗೆಲುವು ಸಾಧಿಸಿರುವ ಪ್ರಜ್ವಲ್ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಇದೀಗ ಪರಿಷತ್ ಸದಸ್ಯ ಧರ್ಮಸೇನಾ ಅವರು ಚಾಮರಾಜನಗರದ ಮಾಜಿ ಸಂಸದ ಧ್ರುವನಾರಾಯಣ್ ಅವರಿಗಾಗಿ ತನ್ನ ಸ್ಥಾನವನ್ನು ಬಿಟ್ಟು ಕೊಡಲು ನಾನು ಸಿದ್ಧ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧ್ರುವನಾರಾಯಣ್ ಅವರು, ಅಲ್ಪ ಮತಗಳಿಂದ ಸೋಲನ್ನ ಅನುಭವಿಸಿದ್ದಾರೆ. ಇದು ಸೋಲಲ್ಲ, ಹೋರಾಡಿ […]

5 months ago

ನಾಳೆಯೂ ಸದನದಲ್ಲಿ ಪ್ರತಿಭಟನೆಗೆ ನಿರ್ಧಾರ: ಶ್ರೀನಿವಾಸ ಪೂಜಾರಿ

ಬೆಂಗಳೂರು: ಆಡಳಿತ ಪಕ್ಷ ಹಾಗೂ ಬಿಜೆಪಿ ನಾಯಕರ ಗಲಾಟೆಯಿಂದಾಗಿ ವಿಧಾನ ಪರಿಷತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕಲಾಪದಿಂದ ಹೊರಬಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು, ಶುದ್ಧ ನೀರಿನ ಘಟಕಗಳ ಅಳವಡಿಕೆಯಲ್ಲಿ ಕೋಟ್ಯಂತರ ಹಣ ದುರ್ಬಳಕೆಯಾಗಿದೆ. ಈ ಕುರಿತು ತನಿಖೆಗೆ ನಡೆಸಲು ಸದನ ಸಮಿತಿಗೆ ಕೊಡದಿದ್ದರೆ ನಾಳೆಯೂ...

ಪರಿಷತ್‍ನಲ್ಲಿ ಮಹಾಭಾರತ ಪಾತ್ರಗಳ ಬಗ್ಗೆ ಚರ್ಚೆ

7 months ago

– ಉಪಸಭಾಪತಿಯಾಗಿ ಧರ್ಮೇಗೌಡ ಆಯ್ಕೆ – ಹಳೆಯದನ್ನು ನೆನೆದು ಭಾವುಕರಾದ ಸಿಎಂ ಇಬ್ರಾಹಿಂ ಬೆಳಗಾವಿ: ವಿಧಾನ ಪರಿಷತ್ ಉಪಸಭಾಪತಿಯಾಗಿ ಎಸ್.ಎಲ್.ಧರ್ಮೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು, ಧರ್ಮೇಗೌಡರ ಹೆಸರಲ್ಲಿ...

ಟಿಪ್ಪು ಜಯಂತಿ ಆಚರಣೆ ಕುರಿತ ಚರ್ಚೆಗೆ ಆಗ್ರಹ – ಬಿಜೆಪಿ ಬೆಂಬಲಕ್ಕೆ ನಿಂತ ಬಸವರಾಜ ಹೊರಟ್ಟಿ

7 months ago

ಬೆಳಗಾವಿ: ವಿಧಾನ ಪರಿಷತ್ ಕಲಾಪದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರದ ಚರ್ಚೆಗೆ ಪಟ್ಟು ಹಿಡಿದ ವೇಳೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸದಸ್ಯರ ಬೆಂಬಲಕ್ಕೆ ನಿಂತಿದ್ದಾರೆ. ಪರಿಷತ್‍ನಲ್ಲಿ ಟಿಪ್ಪು ಜಯಂತಿ ಕುರಿತ ಚರ್ಚೆಗೆ ಸಿಎಂ ಕುಮಾರಸ್ವಾಮಿ ಅವರು ಕಾಲಾವಕಾಶ...

ವಿಧಾನಸಭೆಯಲ್ಲಿಂದು ಸಾಲಮನ್ನಾ ಚರ್ಚೆ – ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜು

7 months ago

ಬೆಂಗಳೂರು: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಬಿಜೆಪಿ ತುದಿಗಾಲಲ್ಲಿ ನಿಂತಿದೆ. ಇಂದು ವಿಧಾನಸಭೆ ಕಲಾಪದಲ್ಲಿ ರೈತರ ಸಾಲಮನ್ನಾ ವಿಚಾರದ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ರೈತರ ಸಾಲಮನ್ನಾ ವಿಚಾರದಲ್ಲಿನ ಗೊಂದಲಗಳನ್ನಿಟ್ಟುಕೊಂಡೇ ದೋಸ್ತಿ ಸರ್ಕಾರದ ಮೇಲೆ ಬಿಜೆಪಿ ಪ್ರಹಾರಕ್ಕೆ ಸಜ್ಜಾಗಿದೆ. ಈ...

ಮೂಲ ಕಾಂಗ್ರೆಸ್ಸಿಗರು ಕೊಟ್ಟ ಶಾಕ್‍ಗೆ ಸಿದ್ದರಾಮಯ್ಯ ವಿದೇಶದಿಂದ ವಾಪಸ್!

7 months ago

– ನಾಳೆಯಿಂದ ರಾಜ್ಯದಲ್ಲಿ ಮಾಜಿ ಸಿಎಂ ಅಸಲಿ ಆಟ ಶುರು ಬೆಂಗಳೂರು: ಮೂಲ ಕಾಂಗ್ರೆಸ್ಸಿಗರು ಕೊಟ್ಟ ಶಾಕ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದೇಶಿ ಪ್ರವಾಸ ಮೊಟಕುಗೊಳಿಸಿ ನಗರಕ್ಕೆ ಇಂದು ಮರಳುತ್ತಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಂತೆ ಎಸ್.ಆರ್....

ಹೆಬ್ಬೆಟ್ಟು ಸಿಎಂ ಕುಮಾರಸ್ವಾಮಿ – ಬಸವರಾಜ್ ಹೊರಟ್ಟಿ ಕಿಡಿ

7 months ago

– ಹಿಂಗೇ ಆದ್ರೆ ಕಷ್ಟ ಆಗುತ್ತೆ ಅಂತ ಎಚ್ಚರಿಕೆ ರವಾನೆ ಬೆಳಗಾವಿ: ಸಭಾಪತಿ ಸ್ಥಾನ ಕೈ ತಪ್ಪಿದ್ದಕ್ಕೆ ಜೆಡಿಎಸ್‍ನ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್ ಮತ್ತು ಸಿಎಂ ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಕೇವಲ ಹೆಬ್ಬೆಟ್ಟು...

ಬಸವರಾಜ್ ಹೊರಟ್ಟಿ ಪರ ಬ್ಯಾಟ್ ಬೀಸಿದ ಜಗದೀಶ್ ಶೆಟ್ಟರ್

7 months ago

– ಶಿಕ್ಷಣ ಸಚಿವರ ಸ್ಥಾನವನ್ನು ಹೊರಟ್ಟಿಗೆ ಸರ್ಕಾರ ನೀಡಲಿ ಬೆಳಗಾವಿ: ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನ ಕೈ ತಪ್ಪಿದ್ದು ಉತ್ತರ ಕರ್ನಾಟಕಕ್ಕೆ ಶಾಕಿಂಗ್ ಸುದ್ದಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಚಳಿಗಾಲ...